ಬಿಹಾರ: ರೈಲ್ವೆ ನೇಮಕಾತಿ ಮಂಡಳಿಯ ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಹುದ್ದೆಗಳಿಗೆ ನಡೆಸಲು ಯೋಜಿಸಿದ್ದ ಎರಡು ಹಂತದ ಪರೀಕ್ಷಾ ನೀತಿ ವಿರುದ್ಧದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಕಾರಣ, ರೈಲ್ವೆ ಸಚಿವಾಲಯವು ಎನ್ಟಿಪಿಸಿ ಹಾಗೂ ಮೊದಲ ಹಂತದ ಪರೀಕ್ಷೆಗಳನ್ನು ಮುಂದೂಡಿದೆ. ಸಚಿವಾಲಯವು ನೊಟೀಸ್ ಹೊರಡಿಸಿದ್ದು,...
ಪಾಟ್ನಾ: ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿ, ನಾಲ್ವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯ ದುಮ್ರಾವ್ ನಲ್ಲಿ ನಡೆದಿದೆ. ಮುರಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅನ್ಸಾರಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಐದು ಮಂದಿ ಸಾವನ್ನಪ್ಪಿದ ಒಂ...
ಬೆಂಗಳೂರು: ಬಾಂಗ್ಲಾದೇಶದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲಸಿದ್ದರು. ಅಲ್ಲದೆ, ಹಿಂದೂ ಸಂಪ್ರದಾಯದಂತೆ ಪಾಯಲ್ ಗೋಷ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಮಾಗಡಿ ರಸ್ತೆಯಲ್ಲಿ ಟೈಲರಿಂಗ್...
ಚೆನ್ನೈ: ಅನ್ಯ ಜಾತಿಯ ಹುಡುಗಿಯೊಂದಿಗೆ ಮಗ ಓಡಿಹೋಗಿ ಇಬ್ಬರು ವಿವಾಹವಾಗಿದ್ದಕ್ಕೆ ಆತನ 45 ವರ್ಷದ ತಾಯಿಯನ್ನು ಲೈಟ್ ಕಂಬಕ್ಕೆ ಕಟ್ಟಿ ಗ್ಯಾಂಗ್ವೊಂದು ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ ಬ್ಲಾಕ್ನ ಕೆ.ವಾಗೈಕುಲಂ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದ್ದು, ಚಿಕಿತ...
ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಅವಘಡದಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್...
ಚೆನ್ನೈ: ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತೇವೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭಾಷಾವಾರು ವಿಚಾರದಲ್ಲಿ ಸಿಎಂ ಸ್ಟಾಲಿನ್ ನಿರಂತರವಾಗಿ ಧ್ವನಿಯೆತ್ತಿದ್ದು, ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವು ತಮಿಳು ಪ್ರೇಮಿಗಳು ಎಂದರೆ ಬೇರೆ ಭಾಷೆಗಳನ್ನು ದ್ವೇಷಿಸು...
ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಬಜೆಟ್ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜ.31 ರಂದು ಈ ಸಭೆ ವರ್ಚುಯಲ್ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಕೋರಲಿದ್ದಾರೆ. ಫೆ. 1ರಂದೇ ಬಜೆಟ್ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲ...
ಲಕ್ನೋ: ಮೇ 1, 2016 ರಂದು ನಡೆಸಿದ ಪ್ರಮುಖ ಪೊಲೀಸ್ ಕಾರ್ಯಾಚರಣೆಯಲ್ಲಿ ಪ್ರಯಾಗರಾಜ್ ನ ಮೀರಗಂಜ್ ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ಭಾಗಿಯಾಗಿದ್ದ 41 ಅಪರಾಧಿಗಳಿಗೆ ಪ್ರಯಾಗ್ರಾಜ್ ನ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ರಚನಾ ಸಿಂಗ್ ಅವರು ಮಾನವ...
ಹೈದರಾಬಾದ್: ಮಗಳು ಹೆಚ್ಚು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ವಿಶಾಖಪಟ್ಟಣಂನ ವೈಜಾಗ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 42 ವರ್ಷ ವಯಸ್ಸಿನ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಅಂತ್ಯಸಂಸ್ಕಾರ ಕಾರ್ಯ ವಿಭಿನ್ನವಾಗಿದೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಿಪುರದ ಭುವವಾಡ ಗ್ರಾಮದ 100 ವರ್ಷದ ಜಮ್ ಸಿಂಗ್ ಸಾವನ್ನಪ್ಪಿದ್ದು, ಈ ...