ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ 14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಪ್ರಸಾರದಂತಹ ಪ್ರಕರಣಗಳನ್ನು ಸಿಬಿಐ ಗಂಭೀರವಾಗಿ ಪರಿಗಣಿಸಿದ್ದ...
ನವದೆಹಲಿ:ಕಂಗನಾ ಹೇಳಿದ ಮಾತನ್ನು ಮುಸ್ಲಿಮ್ ವ್ಯಕ್ತಿ ಯಾರಾದರೂ ಹೇಳಿದಿದ್ದರೆ, ಅವರ ಮೊಣಕಾಲಿಗೆ ಗುಂಡು ಹಾರಿಸಿ ಜೈಲಿಗಟ್ಟಲಾಗುತ್ತಿತ್ತು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು. ಅಲಿಘರ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತಕ್ಕೆ 2014ರಲ್ಲಿ ಸ್ವಾತಂತ್ರ್ಯ ದೊರಕಿತು ಎಂಬ ಹೇಳಿಕೆಗೆ ವಿರೋಧ ವ್ಯಕ್...
ತಿರುವನಂತಪುರಂ: ಆರೆಸ್ಸೆಸ್ ಕಾರ್ಯಕರ್ತನನ್ನು ಪತ್ನಿಯ ಎದುರೇ ಕೊಚ್ಚಿ ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದ ಪಾಲಕ್ಕಾಡ್ ನ ಪಟ್ಟಪ್ಪಕಲ್ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಈ ಕೃತ್ಯ ನಡೆಸಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಎಲಪ್ಪುಳ್ಳಿಯ 27 ವರ್ಷ ವಯಸ್ಸಿನ ಸಂಜಿತ್ ಹತ್ಯೆಗೀಡಾದ ಯುವಕನಾಗಿದ್ದು,...
ನವದೆಹಲಿ: ರಾಜ್ಯದ ಬಿಟ್ ಕಾಯಿನ್ ಹಗರಣ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಇದೀಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ಈ ವಿಚಾರಕ್ಕೆ ಎಂಟ್ರಿಯಾಗಿದ್ದಾರೆ. ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಿಟ್ ಕಾಯಿನ್ ಬಹುದೊಡ್ಡ ಹಗರಣವಾಗಿದೆ. ಆದರೆ, ಅದನ್ನು ಮುಚ್ಚಿ ಹಾಕಲು ಅದಕ...
ನವದೆಹಲಿ: ರಾಷ್ಟ್ರದ ರಾಜಧಾನಿ ಶುದ್ಧ ಗಾಳಿ ಇಲ್ಲದೆ ಕಂಗಾಲಾಗಿದ್ದು, ವಿಷಯುಕ್ತ ಗಾಳಿಗೆ ಇಡೀ ದೆಹಲಿ ಬೆಚ್ಚಿ ಬಿದ್ದಿದೆ. ದೀಪಾವಳಿಯ ಬಳಿಕ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರವಾಗಿದ್ದು, ಇದೀಗ ಆಕ್ಸಿಜನ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿ ಪ್ರಸ್ತುತ ಎದುರುಸುತ್ತಿರುವ ಸಮಸ್ಯೆ ಕೊರೊನಾ ಭೀಕರತೆಗಿಂತಲೂ ಮಾರಕವಾಗಿದ್ದು...
ಲಕ್ನೋ: ಬಹುಜನ ಸಮಾಜ ಪಾರ್ಟಿ(BSP) ಮುಖ್ಯಸ್ಥೆ ಮಾಯಾವತಿ ಅವರು ತಾಯಿ 92 ವರ್ಷ ವಯಸ್ಸಿನ ರಾಮರತಿ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ ಎಂದು ಬಿಎಸ್ ಪಿ ಮುಖಂಡರು ತಿಳಿಸಿದ್ದಾರೆ. ಇಂದು ದೆಹಲಿಯಲ್ಲಿ ರಾಮರತಿ ಅವರ ಅಂತ್ಯಕ್ರಿಯೆ ನಡೆಯಲಿದೆ...
ಭೋಪಾಲ್: ಗೋವು, ಸೆಗಣಿ ಹಾಗೂ ಅದರ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಹಾಗೂ ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ. ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆ...
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣವು ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯುಂಟು ಮಾಡಬಹುದು ಎಂದು ‘ಎಬಿಪಿ-ಸಿವೋಟರ್ ಸಮೀಕ್ಷೆ ಹೇಳಿದೆ. ಅಕ್ಟೋಬರ್ 30ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ಕಾರು...
ಮುಂಬೈ: ಪದ್ಮಶ್ರೀ ಪ್ರಶಸ್ತಿ ಪಡೆದ ತಕ್ಷಣವೇ ನಟಿ ಕಂಗನಾಗೆ ದೇಶಕ್ಕೆ ಸಿಕ್ಕಿರುವ 47ರ ಸ್ವಾತಂತ್ರ್ಯ ಭಿಕ್ಷೆ ಎಂದೆನಿಸಿ ಬಿಟ್ಟಿತು. ಮೋದಿ ಸರ್ಕಾರವನ್ನು ಮತ್ತಷ್ಟು ಓಲೈಸಲು ಮುಂದಾಗಿ 2014ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎನ್ನುವ ಯಡವಟ್ಟು ಹೇಳಿಕೆ ಇದೀಗ ಬಿಜೆಪಿಗೆ ಮುಜುಗರವನ್ನುಂಟು ಮಾಡಿದೆ. ಬಿಜೆಪಿ ಪರವಾಗಿ ಪೋಸ್ಟ್ ಮಾಡಿ...
ಲಕ್ನೋ: ದೇಶ ವಿಭಜನೆಯಾಗಿರುವುದು ಮುಸ್ಲಿಮರಿಂದ ಅಲ್ಲ, ಮೊಹಮ್ಮದ್ ಜಿನ್ನಾ ಅವರಿಂದ ದೇಶ ವಿಭಜನೆಯಾಗಿದೆ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ ಎಂದು ಎಂಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ. ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್ ದೇವ್ ಹೇಳಿಕೆ ವಿರುದ್ಧ ಮೊರದಬಾದ್ ನಲ್ಲಿ ಗುಡುಗಿದ ಅವರು, ಸಾರ್ವಜನಿಕ ರ್...