ರಾಂಚಿ: ಮಗನೋರ್ವ ತನ್ನ 70 ವರ್ಷ ವಯಸ್ಸಿನ ತಂದೆಯನ್ನೇ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಗೊಡ್ಡಾದಲ್ಲಿ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸುಬೋಧ್ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಪಾಪಿ ಮಗನಾಗಿದ್ದು, ತಂದೆಯು ಕಿರಿಯ ಸಹೋದರನಿಗೆ ಹೆಚ್ಚು ಜಾಗ ಕೊಟ್ಟಿದ್ದಾನೆ. ...
ಉತ್ತರಪ್ರದೇಶ: ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಿರ್ದಯವಾಗಿ ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ದೌರ್ಜನ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಕಳ್ಳತನ ಮಾಡಿದ್ದನ್ನು ಒಪ್ಪಿಕೋ ಎಂದು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಕಂಡು ಜನರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರು ಕೋಲುಗಳಿಂದ...
ಜೈಪುರ: ಬೇರೊಬ್ಬನನ್ನು ನೋಡಿದಳು ಎಂಬ ಕಾರಣಕ್ಕೆ ಯುವಕನೋರ್ವ ಹುಡುಗಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜೈಪುರದಲ್ಲಿ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವತಿ ಬಲಿಯಾಗಿದ್ದಾಳೆ. ಹತ್ಯೆಗೀಡಾಗಿರುವ ಹುಡುಗಿಯ ಮೇಲೆ ಯುವಕನೋರ್ವ ಕಣ್ಣಿಟ್ಟಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಆ ಹುಡುಗಿಯು ಬೇರೊಬ್ಬ ಯ...
ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸಿದ ಎಂಬ ಕಾರಣಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದ್ದು ಅಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಪೊಲೀಸರು ಕಣ್ಣೂರಿನಿಂದ ಮಾವೇಲಿ ಎಕ್ಸ್ ಪ್ರೆಸ್ ಹತ್ತಿದ್ದು, ಈ ವೇಳೆ ಅವರು ಪ್ರಯಾಣಿಕರ ಟಿಕೆಟ್ ಚೆಕ್ ಮಾಡ...
ಉತ್ತರಪ್ರದೇಶ: ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದರೆ, ಸದ್ಯ ಪ್ರತಿಭಟನೆ ನಡೆಸುವುದು ಜೀವಕ್ಕೆ ಅಪಾಯಕಾರಿ ಎನ್ನುವ ಭೀತಿ ಸೃಷ್ಟಿಯಾಗುವಂತಹ ಘಟನೆಗಳು ನಡೆಯುತ್ತಿದೆ. ಹೌದು…! ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದ ಕಾಂಗ್ರೆಸ್ ನಾಯಕಿ ರೀಟಾ ಯಾದವ್ ಅವರ ಮ...
ವಿಜಯನಗರ: ಪೊಲೀಸ್ ಇನ್ಸ್ ಪೆಕ್ಟರ್ ವೊಬ್ಬರು ತನ್ನ ಗರ್ಭಿಣಿ ಪತ್ನಿ ಮನೆಯಲ್ಲಿರುವ ವೇಳೆಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಇನ್ಸ್ ಪೆಕ್ಟರ್ 34 ವರ್ಷ ವಯಸ್ಸಿನ ಪಿ.ಈಶ್ವರ ರಾವ್ ಆತ್ಮಹತ್ಯೆಗೆ ಶರಣಾಗಿರುವವರಾ...
ಕೋಲ್ಕತ್ತಾ: ಯುವತಿಯೋರ್ವಳು 15 ವರ್ಷದ ಬಾಲಕನೊಂದಿಗೆ ವಿವಾಹವಾಗಿರುವ ಘಟನೆ ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ನಡೆದಿದ್ದು, ಬಾಲಕನ ಜೊತೆಗೆ ಯುವತಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿತ್ತು ಎನ್ನಲಾಗಿದೆ. ಫೇಸ್ ಬುಕ್ ನಲ್ಲಿ ಆದ ಪರಿಚಯ ಪ್ರೀತಿಗೆ ತಿರುಗಿದ್ದು, ಬಳಿಕ ಡಿಸೆಂಬರ್ 25ರಂದು ಇವರಿಬ್ಬರು ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿ...
ನವದೆಹಲಿ: ಮಹಿಳೆಯ ಫೋಟೋವನ್ನು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ಸ್ ಆ್ಯಪ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಒಂದು ಸಮುದಾಯದ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಅವರ ಚಿತ್ರಗಳನ್ನು ಅಶ್ಲೀಲವಾಗಿ ಚಿತ್ರಿಸಿ ಆನ್ ಲೈನ್ ನಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಹಿನ್ನ...
ದೆಹಲಿ: ಭಾರತದ ಚುನಾವಣಾ ಆಯೋಗವು ಚುನಾವಣೆಗೆ ಒಳಪಡುವ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕೊವಿಡ್ ವ್ಯಾಕ್ಸಿನೇಷನ್ ಹೆಚ್ಚಿಸುವಂತೆ ಹೇಳಿದ್ದು, ಈ ವಿಚಾರಕ್ಕೆ ಹೆಚ್ಚಿನ ಮಹತ್ವವನ್ನು ನೀಡುವಂತೆ ಹೆಚ್ಚಿನ ಒತ್ತು ನೀಡಿದೆ. ಕಳೆದ ವಾರ ಲಕ್ನೋನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚ...
ಪಣಜಿ: ಮುಂಬೈ-ಗೋವಾ ನಡುವೆ ಸಂಚರಿಸುವ ಕಾರ್ಡೆಲಿಯಾ ಕ್ರೂಸರ್ ಹಡಗಿನ ಸಿಬ್ಬಂದಿಯೊಬ್ಬರಿಗೆ ಕೊರೊನ ವೈರಸ್ ಖಚಿತಗೊಂಡ ನಂತರ ಸುಮಾರು 2,000 ಪ್ರಯಾಣಿಕರು ಬಂದರಿನಲ್ಲೇ ಉಳಿಯುವಂತಾಗಿದೆ. ರಜಾ ದಿನದ ಸಂಭ್ರಮಕ್ಕಾಗಿ ಪ್ರವಾಸಿಗರು ಕಡಲ ಪಯಣ ಮಾಡುತ್ತಾರೆ ಹೊಸ ವರ್ಷ ಖುಷಿಯಲ್ಲಿ ಸುಮಾರು 2,000 ಪ್ರಯಾಣಿಕರು ಈ ಹಡಗು ಏರಿದ್ದರು ಸಿಬ್ಬಂದಿಗೆ ...