ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟ ವಿಶಾಲ್ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವ ನಟರಾಗಿದ್ದಾರೆ. ನಿರ್ಗತಿಕರಿಗೆ ಸಹಾಯ ಮಾಡುವ ಸಾಮಾಜಿಕ ಕೆಲಸಗಳನ್ನು ವಿಶಾಲ್ ಅವರು ಮಾಡುತ್ತಿದ್ದಾರೆ. ಬೆಂಗಳೂರು ಮೂಲದ ಈ ನಟ ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಸದ್ಯ ನಟ ವಿಶಾಲ್ ಅವರ ಎನಿಮಿ ಚಿತ್ರ ದೀಪಾವಳಿ ಸಮಯದಲ್ಲಿ ಬಿಡುಗಡೆ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿರುವ ವಿಚಾರ ತಿಳಿದು ನಿಜಕ್ಕೂ ನನಗೆ ಶಾಕ್ ಆಯಿತು. ಅವರು ಆಸ್ಪತ್ರೆಯಲ್ಲಿದ್ದ ವಿಚಾರ ನನಗೆ ಇಳಿದಿತ್ತು. ಅವರು ತುಂಬಾ ಸ್ಟ್ರಾಂಗ್ ಆಗಿರುವ ಮನುಷ್ಯ ಹಾಗಾಗಿ ಅವರು ಗುಣಮುಖರಾಗಿ ಬರುತ್ತಾರೆ ಎಂದೇ ನಾನು ಭಾವಿಸಿದ್ದೆ ಎಂದು ತಮಿಳು ಖ್ಯಾತ ನಟ ವಿಜಯ್ ಸೇತುಪತಿ ಹೇಳಿದರು. ಕಂಠೀರವ ಸ್ಟುಡಿಯ...
ತ್ರಿಶೂರ್: ಮನುಷ್ಯನ ಭಾವನೆಗಳೇ ವಿಚಿತ್ರ. ಕೆಲವೊಮ್ಮೆ ಸಲಿಂಗಿಗಳ ಮೇಲೆಯೇ ಪ್ರೀತಿ ಹುಟ್ಟಿ ಬಿಡುತ್ತದೆ. ಆದರೆ, ಭಾರತದಲ್ಲಿ ಸಲಿಂಗ ವಿವಾಹಕ್ಕೆ ಸಾಮಾಜಿಕ ವಿರೋಧ ಕೂಡ ಇದೆ. ಇದೀಗ ಕೇರಳದ ತ್ರಿಶೂರ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದ್ದು, ಮದುವೆಯ ಮರು ದಿನವೇ ಯುವತಿಯೋರ್ವಳು ತನ್ನ ಗರ್ಲ್ ಫ್ರೆಂಡ್ ಜೊತೆಗೆ ಓಡಿ ಹೋದ ಘಟನೆ ನಡೆದಿದೆ. ...
ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ವ್ಯಾಲ್ಯೂ ಆ್ಯಡೆಡ್ ಟ್ಯಾಕ್ಸ್(VAT) ಇಳಿಕೆ ಮಾಡಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬುಧವಾರ ತಿಳಿಸಿದ್ದು, ನವೆಂಬರ್ 4ರ ಸಂಜೆ ಪೆಟ್ರೋಲ್ ಹಾಗೂ ಡೀಸೆಲ್ ...
ನವದೆಹಲಿ: ಕಳೆದ ಹಲವು ಸಮಯಗಳಿಂದ ನಿರಂತರವಾಗಿ ಏರುತ್ತಲೇ ಇದ್ದ ಪೆಟ್ರೋಲ್, ಡೀಸೆಲ್ ಬೆಲೆ ಇದೀಗ ಕೊಂಚ ಮಟ್ಟಿಗೆ ಇಳಿಕೆಯಾಗಿದ್ದು, ಆದರೂ ಈಗಲೂ ಪೆಟ್ರೋಲ್, ಡೀಸೆಲ್ ದುಬಾರಿಯೇ ಆಗಿದೆ. ಕೇಂದ್ರ ಸರ್ಕಾರವು ಪೆಟ್ರೋಲ್ ಗೆ 5 ರೂಪಾಯಿ ಇಳಿಕೆ ಮಾಡಿದ್ದು, ಡೀಸೆಲ್ ಬೆಲೆ 10 ರೂಪಾಯಿ ಇಳಿಕೆ ಮಾಡಿದೆ. ತೈಲ ಬೆಲೆ 100ರ ಗಡಿದಾಟಿದ್ದರೂ ಕೇಂದ್ರ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತಮಿಳುನಾಡಿನಿಂದ ಆಗಮಿಸಿದ್ದ ಖ್ಯಾತ ತಮಿಳು ನಟ ವಿಜಯ್ ಸೇತುಪತಿ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ವಿಜಯ್ ಸೇತುಪತಿ ಏರ್ ಪೋರ್ಟ್ ನಲ್ಲಿ ಇಳಿದು ಪುನೀತ್ ನಿವಾಸಕ್ಕೆ ಆಗಮಿಸುತ್ತಿದ್ದ ಸಂದರ್...
ಹೈದರಾಬಾದ್: ತೆಲುಗು ಖ್ಯಾತ ಚಲನ ಚಿತ್ರ ನಟ ನಂದಮೂರಿ ಬಾಲಕೃಷ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಶನಿವಾರವಷ್ಟೇ ಅವರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವಾನ ಹೇಳಿದ್ದರು. ಮಾಹಿತಿಗಳ ಪ್ರಕಾರ ನಟ ನಂದಮೂರಿ ಬಾಲಕೃಷ್ಣ ಅವರು ಭುಜದ ನೋವಿನ...
ತಿರುವಳ್ಳೂರು: ನಾಲ್ಕು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವ ಜೋಡಿಯೊಂದು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಪೂನಮೆಲೀ-ಅರಕ್ಕೊಣಮ್ ಹೆದ್ದಾರಿಯಲ್ಲಿ ಕಡಂಬಥೂರ್ ಸಮೀಪ ಭಾನುವಾರ ರಾತ್ರಿ 9:45ರ ಸುಮಾರಿಗೆ ನವ ದಂಪತಿ ಪ್ರಯಾಣಿಸುತ್ತಿದ್ದ ಪ್ರಯಾಣಿಸುತ್ತಿದ್...
ತಿರುಪತಿ: ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಯೋಗಗುರು ರಾಮ್ ದೇವ್ ಒತ್ತಾಯಿಸಿದ್ದು, ಪಿಎಂ ಹಾಗೂ ಗೃಹ ಸಚಿವರು ಈ ಸಂಬಂಧ ಮಸೂದೆಯನ್ನು ಜಾರಿಗೆ ತರಲಿ ಎಂದು ಅವು ಹೇಳಿದ್ದಾರೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದ ಗೋ ಮಹಾಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿ...
ಬೆಂಗಳೂರು: ಬೆಂಗಳೂರಿಗೆ ಬಂದಾಗ ಮನೆಗೆ ಬಾ ಅಂತ ಅಪ್ಪು ಅಣ್ಣ ಹೇಳ್ತಿದ್ರು… ಈಗ ಮನೆಗೆ ಬಂದಿದ್ದೇನೆ. ಆದರೆ, ಅಪ್ಪು ಅವರೇ ಈಗ ಇಲ್ಲ ಎಂದು ತಮಿಳು ಖ್ಯಾತ ನಟ ಶಿವಕಾರ್ತಿಕೇಯನ್ ಹೇಳಿದರು. ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಅವರು, ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ...