ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಗುಂಪು ಹತ್ಯೆ’ ಎಂಬ ಪದವನ್ನು 2014ರ ಮುಂಚೆ ಬಹುಮಟ್ಟಿಗೆ ಕೇಳಿರಲಿಲ್ಲ ಎಂಬ ಟ್ವೀಟ್ ಮಾಡಿದ್ದು, ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್.ಪಿ.ಸಿಂಗ್, ಕಾಂಗ್ರೆಸ್ ಸಂಸದರು ...
ಚೆನ್ನೈ: ದೇವಮಾನವನೋರ್ವ ತನ್ನ ಪತ್ನಿಯ ಸಹಾಯದಿಂದ ಬಾಲಕಿಯನ್ನು ಅತ್ಯಾಚಾರ ನಡೆಸಿರುವುದೇ ಅಲ್ಲದೇ, ಆಕೆಯ ಚಿತ್ರವನ್ನು ತೋರಿಸಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡು ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಆರೋಪಿ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದಾರೆ. ದೇವಮಾನವ ಸತ್ಯನಾರಾಯಣ ಮತ್ತು ಆ...
ರಾಣಿಪೇಟೆ: ಯೂಟ್ಯೂಬ್ ನೋಡಿ ಪತ್ನಿಯ ಡೆಲಿವರಿ ಮಾಡಲು ಪತಿ ಯತ್ನಿಸಿದ್ದು, ಪರಿಣಾಮವಾಗಿ ಶಿಶು ಸಾವನ್ನಪ್ಪಿ, ಮಹಿಳೆಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ಶಿಶು ಸಾವನ್ನಪ್ಪಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ನೆಮಿಲಿ ತಾಲೂಕಿನ ಪಣಪಕ್ಕಂ ಗ್ರಾಮ ಪಂಚಾಯತ್ ವ್ಯಾ...
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಾಹಿತಿ ನೀಡಿದ್ದು, ರಾಜ್ಯದ ರಾಯಭಾರಿಯಾಗಿ ಪಂತ್ ನೇಮಕಗೊಳ್ಳುವ ಮೂಲಕ ಯುವಕರನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳ...
ಶಿವಮೊಗ್ಗ: ಮಲೆನಾಡಿನ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣಾಗಿದ್ದು, ಈ ಹಿಂದೆಯೇ ಈಕೆ ಮೃತಪಟ್ಟಿದ್ದಾಳೆ ಎಂಬ ಉಹಾಪೋಹಗಳಿಗೆ ತಮಿಳುನಾಡು ಪೊಲೀಸರು ತೆರೆ ಎಳೆದಿದ್ದಾರೆ. 2010ರಲ್ಲಿಯೇ ಹೊಸಗದ್ದೆ ಪ್ರಭಾ ಮೃತಪಟ್ಟಿದ್ದಾಳೆ ಎನ್ನಲಾಗಿತ್ತು. ಆಗುಂಬೆ ಸಮೀಪದ ಹೊಸಗದ್ದೆಯ ಪ್ರಭಾ ಮನೆಯಲ್ಲಿ ಆಕೆಯ ತಿಥಿಯನ್ನೂ ಮಾಡಲಾಗಿತ್ತು. ...
ನವದೆಹಲಿ: ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗುವಂತೆ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಹಿಂದೆ ಅವರು ಎರಡು ಸಂದರ್ಭಗಳಲ್ಲಿ ಕಾಣಿಸಿಕೊಳ್ಳಲು ಸಮಯ ಕೋರಿದ್ದರು. ಪನಾಮಾ ಪೇಪರ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಈ ಮುಂದೂಡಿಕೆ ಅರ್ಜಿಯನ್ನು ಅವರು ಸ...
ನವದೆಹಲಿ: ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಸಿಂಗಾಪುರದ ಲೋಹ್ ಕೀನ್ಯೂ ವಿರುದ್ಧ ನೇರ ಸೆಟ್ಗಳಲ್ಲಿ ಸೋತು ಭಾರತದ ಕಿಡಂಬಿ ಶ್ರೀಕಾಂತ್ ಅವರು ಬೆಳ್ಳಿ ಪದಕ ಗಳಿಸಿದ್ದಾರೆ. ಭಾನುವಾರ ಇಲ್ಲಿ ನಡೆದ ಪಂದ್ಯದಲ್ಲಿ ಈ ಸಾಧನೆ ಮಾಡಿದ ಭಾರತದ ಏಕೈಕ ಪುರುಷ ಆಟಗಾರ ಎಂಬ ಹೆಗ್ಗಳಿಕ...
ಮುಂಬೈ: ಈ ವರ್ಷ ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಮುಂಬೈನ ಸಾಂತಾಕ್ರೂಜ್ ಎಲೆಕ್ಟ್ರಾನಿಕ್ಸ್ ರಫ್ತು ಸಂಸ್ಕರಣಾ ವಲಯದಲ್ಲಿ ಮೆಗಾ ಕಾಮನ್ ಫೆಸಿಲಿಟಿ ಸೆಂಟರ್ಗೆ ಶಂಕುಸ್ಥಾಪನೆ ಮಾಡಿದ ಬಳಿಕ ಅವರು ಈ ಕುರಿತು ಮಾತನಾಡಿದರು. ಹೇಳ...
ತಮಿಳುನಾಡು: ಮದುವೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ತಂದೆಯೇ ಪುತ್ರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಶಿವಮಣಿ (30) ತಂದೆಯಿಂದಲೇ ಕೊಲೆಯಾದ ಯುವಕ. ಪಾನಮತ್ತನಾಗಿದ್ದ ತಂದೆ ಕೇಶವನ್, ಕೊಡಲಿಯಿಂದ ಕೊಚ್ಚಿ ಮಗನನ್ನು ಕೊಲೆ ಮಾಡಿದ್ದಾನೆ. ಕೂಲಿ ಕಾರ್ಮಿಕನಾಗಿದ್ದ ಕೇಶವನ್ ಮತ್ತ...
ನವದೆಹಲಿ: ಪತ್ರಕರ್ತರಿಗೆ ಕೆಲಸ ಮಾಡಲು ಭಾರತ ಅಪಾಯಕಾರಿ ದೇಶ ಎಂಬ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನೀವು ಒಬ್ಬ ವ್ಯಕ್ತಿಯದ್ದೇ ಮುಖ ತೋರಿಸುತ್ತೀರಿ ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಮಾತನಾಡಿದ್ದಾರಾ? ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದಾರೆ. ಭಾರತದಲ್ಲಿ ಅನೇಕ ಮಾಧ್ಯಮಗಳು ಒಬ...