ತೆಲಂಗಾಣ: ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇದೇ ಕುಟುಂಬದ ಇನ್ನಿಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದೆ. ರಾತ್ರಿ ನಿದ್ರಿಸುತ...
ಕೋಲ್ಕತ್ತಾ: ವಿದ್ಯಾರ್ಥಿನಿಗೆ ಟ್ಯೂಷನ್ ನೀಡಲು ಬಂದಿದ್ದ ಶಿಕ್ಷಕನೋರ್ವ, ಆಕೆಗೆ ಕಿರುಕುಳ ನೀಡಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಎಕ್ಪಾಲ್ ಬೋರ್ ಪ್ರದೇಶದಲ್ಲಿರುವ ಶಿಕ್ಷಕನ ಮನೆಯಲ್ಲಿಯೇ ನಡೆದಿದೆ. 40 ವರ್ಷ ವಯಸ್ಸಿನ ಜೀವಶಾಸ್ತ್ರ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದ್ದು, 16 ವರ್ಷ ವಯಸ್ಸಿನ ಬಾಲಕಿ ತನ್ನ ಪರೀಕ್ಷೆಗ...
ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus) ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕ...
ಥಾಣೆ: ಯುವಕನೋರ್ವನನ್ನು ಕಳ್ಳಾ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಶನಿವಾರ ಮಧ್ಯರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ. ರಮೇಶ್ ಮುರಳಿ ಎಂಬ ಯುವಕನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಕಬ್ಬಣದ ರಾಡ್,...
ಮುಂಬೈ: ರೈಲಿನಲ್ಲಿ ಪತಿಯ ಕಣ್ಣೆದುರೇ ಮಹಿಳೆಯೊಬ್ಬರ ಮೇಲೆ ಡಕಾಯಿತರು ಅತ್ಯಾಚಾರ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಸುಮಾರು 8 ಮಂದಿಯಿದ್ದ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ....
ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ವೇಳೆ ಮಾದಕ ವಸ್ತು ನಿಯಂತ್ರಣ ಅಧಿಕಾರಿಗಳು(NCB) ದಾಳಿ ನಡೆಸಿ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸಹಿತ 11 ಮಂದಿಯನ್ನು ಬಂಧಿಸಿತ್ತು. ಈ ಪೈಕಿ ಮೂವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಗೊಂಡವರ ಪೈಕಿ ಬಿಜೆಪಿ ನಾಯಕ ಮೋಹಿತ್ ಭಾರತೀಯ ಅವರ ಬಾವ ಕೂಡ ಒಬ್ಬರು ಎಂದು ಎಂದು ಎನ್ ಸಿಪಿ...
ಲಕ್ನೋ: ರೈತರ ಮೇಲೆ ಕಾರು ಹರಿಸಿ ಮಾರಣಹೋಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರ(Ajay Mishra) ಅವರ ಮಗ ಆಶಿಶ್ ಮಿಶ್ರ (Ashish Mishra) ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ತನಿಖೆಗೆ ರಚಿಸಲಾಗಿರುವ SIT ಅಧಿಕಾರಿಗಳು ಬೆಳಿಗ್ಗೆ 11ಕ್ಕೆ ವಿಚಾರಣೆ ಆರಂಭಿಸಿ...
ಚೆನ್ನೈ: ತಮಿಳುನಾಡು ಸರ್ಕಾರದ ವ್ಯಾಪ್ತಿಯಲ್ಲಿರುವ ದೇಗುಲಗಳಲ್ಲಿ 26 ಬ್ರಾಹ್ಮಣೇತರ ಅರ್ಚಕರನ್ನು ನೇಮಕ ಮಾಡುವ ಮೂಲಕ ತಮಿಳುನಾಡಿನಲ್ಲಿ ಐತಿಹಾಸಿಕ ಕ್ರಮವನ್ನು ಸಿಎಂ ಎಂ.ಕೆ.ಸ್ಟ್ಯಾಲಿನ್ ಕೈಗೊಂಡಿದ್ದು, ಈ ಮೂಲಕ ಜಾತಿ ಬೇಧಕ್ಕೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯನ್ನಿಟ್ಟಿದೆ. ಇನ್ನು ಮುಂದೆ ತಮಿಳುನಾಡಿನಲ್ಲಿ ಎಲ್ಲ ಜಾತಿಯವರು ಕೂಡ ಅರ್ಚಕ...
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ, ಪ್ರಧಾನಿ ಮೋದಿ ಮನೆಗೆ ಮುತ್ತಿಗೆ ಹಾಕುವುದಾಗಿ ಭೀಮ್ ಆರ್ಮಿ, ಆಜಾದ್ ಸಮಾಜ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಎಚ್ಚರಿಕೆ ನೀಡಿದ್ದಾರೆ. ಲಖೀಂಖೇರಿ ಘಟನೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿಯವರು ರೈತರ ಜತೆ ಮಾತುಕತ...
ನವದೆಹಲಿ: ಒಂದರ ಹಿಂದೊಂದರಂತೆ ಸರ್ಕಾರದ ಅದೀನದಲ್ಲಿರುವ ಸಂಸ್ಥೆಗಳು ಖಾಸಗೀಕರಣವಾಗುತ್ತಿದ್ದು, ಇದೀಗ ಸರ್ಕಾರವು ಏರ್ ಇಂಡಿಯಾದ ಶೇ.100ರಷ್ಟು ಷೇರುಗಳನ್ನು ಮಾರಾಟ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರದ ಅದೀನದಲ್ಲಿದ್ದ ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ನ ಪಾಲಾಗಿದೆ. ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ 18,0...