ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯ...
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಮೆಗಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ವೇದಿಕೆಯ ಮೇಲೆ ಈ ರೀತಿ ಘಟನೆ ನಡೆದಿರುವು...
ಒಡಿಶಾ: ಭಾರತವು ಪರಮಾಣು ಸಾಮರ್ಥ್ಯ ಕಾರ್ಯತಂತ್ರ ಹೊಂದಿರುವ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಬಾಲಾಸೋರ್ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಕ್ಷಿಪಣಿಯು ಸಾವಿರದಿಂದ 2 ಸಾವಿರ ಕಿಲೋ ಮೀಟರ್ ದೂರದವರೆಗೆ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದ್ದು, ಪರೀಕ್ಷಾರ್ಥ ಉಡಾವಣೆಯ ಯಶಸ್ಸಿನ ಬಗ್ಗೆ ಸರ್ಕಾರದ ಅಧಿಕಾರಿಗಳೇ ...
ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ...
ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ. 2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ...
ನವದೆಹಲಿ: ತಮಿಳುನಾಡಿನಲ್ಲಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಭಾರತೀಯ ವಾಯುಪಡೆಯ ಅನುಭವಿ ಪೈಲಟ್, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹಲವು ದಿನಗಳವರೆಗೆ ಸಾವು ಬದುಕಿನ ಹೋರಾಟ ನಡೆಸಿ ಬುಧವಾರ ನಿಧನರಾಗಿದ್ದಾರೆ. ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್ ಬಿಪಿನ್ ರಾವತ್ ಇದ್ದ ಹೆಲಿಕಾಫ್ಟರ್ ಪತನಗೊಂಡು 13...
ಫತೇಪುರ: ಕುಡಿತದ ಮತ್ತಿನಲ್ಲಿ ತಂದೆಯೋರ್ವ ತನ್ನ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೀವ್ರವಾಗಿ ಮದ್ಯಪಾನ ಮಾಡಿ ಬಂದಿದ್ದ ತಂದೆಯ ಪಕ್ಕದಲ್ಲಿ ಮಗಳು ಮಲಗಿದ್ದಳು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿ ಪಾಪಿ ತಂದೆ ತನ್...
ಮುಂಬೈ: ಡಾನ್ಸ್ ಬಾರ್ ಮೇಲೆ ದಾಳಿ ನಡೆಸಿದ ವೇಳೆ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರನ್ನು ಪೊಲೀಸರು ರಕ್ಷಿಸಿದ್ದು, ಬಾರ್ ನೊಳಗೆ ಯುವತಿಯರನ್ನು ಅಡಗಿಸಿಡಲೆಂದೇ ಸುರಂಗ ಮಾರ್ಗವನ್ನು ಕೊರೆಯಲಾಗಿತ್ತು. ಅಂಧೇರಿಯ ದೀಪಾ ಬಾರ್ ನೊಳಗೆ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಶನಿವಾರ ರಾತ್ರಿ ಪೊ...
ಔರಂಗಾಬಾದ್: ಚುನಾವಣೆಯಲ್ಲಿ ಸೋತ ಸಿಟ್ಟಿನಲ್ಲಿ ವ್ಯಕ್ತಿಯೋರ್ವ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ವ್ಯಕ್ತಿಗಳಿಗೆ ಥಳಿಸಿ, ನೆಲಕ್ಕೆ ಉಗಿಸಿ ಅದನ್ನೇ ನೆಕ್ಕಲು ಬಲವಂತಪಡಿಸಿದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ಸೋಲಿಗೆ ದಲಿತ ಸಮುದಾಯವೇ ಕಾರಣ ಎನ್ನುವ ಸಿಟ್ಟಿನಲ್ಲಿ ವ್ಯಕ್ತಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗ...
21 ವರ್ಷಗಳ ಬಳಿಕ ಭಾರತಕ್ಕೆ ‘ಭುವನ ಸುಂದರಿ ಕಿರೀಟದ ಗೌರವ ದೊರಕಿದ್ದು, 21 ವರ್ಷದ ಯುವತಿಗೆ ಭುವನ ಸುಂದರಿ ಕಿರೀಟ ದೊರಕಿದ್ದು, 50ಕ್ಕೂ ಅಧಿಕ ದೇಶಗಳ ಸ್ಪರ್ಧಿಗಳ ಪೈಕಿ ಭಾರತದ ಸ್ಪರ್ಧಿ ಹರ್ನಾಜ್ ಕೌರ್ ಸಂಧುಗೆ ಭುವನ ಸುಂದರಿ ಕಿರೀಟ ಲಭಿಸಿದೆ. ವರ್ಣರಂಜಿತ ಸಮಾರಂಭದಲ್ಲಿ ಎಲ್ಲ ಸ್ಪರ್ಧಿಗಳು ಕೂಡ ಬಹಳ ಕಾತರದಿಂದ ಕಾಯುತ್ತಿದ್ದರು. ಈ ವೇ...