ತಿರುನಲ್ವೇಲಿ, ತಮಿಳುನಾಡು: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಶ್ರೀವೈಕುಂಠಂ ಬಳಿ ಅಸ್ಸಾಂ ಮೂಲದ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಆಕೆಯ ಪತಿಯ ಎದುರೇ ಸಾಮೂಹಿಕ ಅತ್ಯಾಚಾರ ನಡೆದ ಆಘಾತಕಾರಿ ಘಟನೆ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರೂ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸ...
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಎಳೆಯುವ ಮೂಲಕ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿಗಳ ನಿವಾಸದಲ್ಲಿ ನೂತನವಾಗಿ ನೇಮಕಗೊಂಡ ಎ ವೈ ಯು ಎಸ್ ಎಚ್ (AYUSH) ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು, ಇ...
ಮಧ್ಯಪ್ರದೇಶದ ಸತ್ನಾ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಥಲಸ್ಸೇಮಿಯಾದಿಂದ ಬಳಲುತ್ತಿದ್ದ ನಾಲ್ವರು ಮುಗ್ಧ ಮಕ್ಕಳು ಹೆಚ್ಐವಿ ಸೋಂಕಿಗೆ ತುತ್ತಾಗಿರುವ ಭೀಕರ ಘಟನೆ ರಾಜ್ಯದ ಆರೋಗ್ಯ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸೋಮವಾರ (ನಿನ್ನೆ) ಬೆಳಕಿಗೆ ಬಂದ ಈ ಪ್ರಕರಣವು ನಾಲ್ಕು ತಿಂಗಳ ಹಿಂದಿನದಾಗಿದ್ದು, 8 ರಿಂದ 12 ...
ಅಬುಧಾಬಿ, ಯುಎಇ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಮಿನಿ ಹರಾಜು ಯುಎಇಯ ಅಬುಧಾಬಿಯ ಎತಿಹಾದ್ ಅರೇನಾದಲ್ಲಿ ಡಿಸೆಂಬರ್ 16, 2025ರಂದು ತೀವ್ರ ಪೈಪೋಟಿಯೊಂದಿಗೆ ಆರಂಭಗೊಂಡಿದೆ. ಮುಂಬರುವ ಸೀಸನ್ಗಾಗಿ ತಮ್ಮ ತಂಡಗಳನ್ನು ಬಲಪಡಿಸಿಕೊಳ್ಳಲು 10 ಫ್ರಾಂಚೈಸಿಗಳು ತಮ್ಮ ಉಳಿದ ಬಜೆಟ್ನೊಂದಿಗೆ ಹರಾಜಿನಲ್ಲಿ ಪಾಲ್ಗೊಂಡಿದ್ದು, ವಿಶ್ವದ ಶ್...
ಬೆಂಗಳೂರು, ಡಿಸೆಂಬರ್ 16, 2025: ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ದರವು ಮತ್ತೊಂದು ಭಾರಿ ಜಿಗಿತ ಕಂಡಿದ್ದು, ಆಭರಣ ಪ್ರಿಯರಿಗೆ ಆಘಾತ ನೀಡಿದೆ. ವಾರದ ಆರಂಭಿಕ ದಿನವಾದ ಸೋಮವಾರ, ಡಿಸೆಂಬರ್ 15 ರಂದೇ ಚಿನ್ನದ ಬೆಲೆಯು ಭರ್ಜರಿ 820 ರೂಪಾಯಿ ಏರಿಕೆ ಕಂಡಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇಂದಿನ (ಡಿಸೆಂಬರ್ 16) ದರಗ...
Indigo Flight Medical Emergency -- ನವದೆಹಲಿ: ಗೋವಾ--ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್(Dr. Anjali Nimbalkar) ಅವರು, ತುರ್ತು ಆರೋಗ್ಯ ಪರಿಸ್ಥಿತಿ ಎದುರಿಸುತ್ತಿದ್ದ ಅಮೇರಿಕಾದ ಮಹಿಳೆಯೊಬ್ಬರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ, ಅವರ ಜೀವ ಉಳಿಸಿರುವ ಘಟನೆ ನಡೆದಿ...
ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣ ಚೆಲ್ಲಿ ಟಿಕೆಟ್ ಪಡೆದುಕೊಂಡಿದ್ದರು. ಆದ್ರೆ ಮೈದಾನಕ್ಕೆ ಮೆಸ್ಸಿ ಬಂದರೂ, ಅಭಿಮಾನಿಗಳಿಗೆ ನೋಡಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದು ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿ ದಾಂಧಲ...
ವಾಷಿಂಗ್ಟನ್: ಭಾರತದ ಕೃಷಿ ಆಮದಿನ ಮೇಲೆ ಅದರಲ್ಲೂ ವಿಶೇಷವಾಗಿ ಅಕ್ಕಿ ಆಮದಿನ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಎಚ್ಚರಿಕೆಯನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ಇತರ ಏಷ್ಯಾದ ಪೂರೈಕೆದಾರರಿಂದ ಕೃಷಿ ಆಮದಿನ ಬಗೆಗಿನ ತಮ್ಮ ಟೀಕೆಗಳನ್ನು ತೀವ್ರಗೊಳಿಸಿದ...
ನವದೆಹಲಿ: ಮುಂಬರುವ ಬಂಗಾಳ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ರಾಷ್ಟ್ರೀಯ ಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ಕುರಿತ ಚರ್ಚೆ ವಿಷಯವನ್ನು ಎತ್ತಿ ಹಿಡಿಯುತ್ತಿದೆ ಮತ್ತು ನಿಜವಾದ ಸಮಸ್ಯೆಗಳನ್ನು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದರು....
ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ (IndiGo) ವಿಮಾನಗಳ ಹಾರಾಟದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಪೈಲಟ್ಗಳು ಮತ್ತು ಸಿಬ್ಬಂದಿ ಕೊರತೆ ಹಾಗೂ ಕಾರ್ಯಾಚರಣೆಯ ಸವಾಲುಗಳಿಂದಾಗಿ ಪ್ರತಿದಿನ ನೂರಾ...