ಜೌನ್ ಪುರ: 75 ವರ್ಷದ ವ್ಯಕ್ತಿಯೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದು, ವಿವಾಹವಾದ ಮೊದಲ ರಾತ್ರಿ ಕಳೆದು ಬೆಳಗಾಗುತ್ತಿದ್ದಂತೆಯೇ ವೃದ್ಧ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯ ಕುಚ್ ಮುಚ್ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಸಂಗ್ರರಾಮ್ ಎಂಬ ವ್ಯಕ್ತಿ ತನ್ನ ಮೊದಲ ಪತ್ನಿ ಸಾವನ್ನಪ್ಪಿದ ನಂತರ ವರ್ಷಗ...
ರಾಂಚಿ: ಆನೆ ಕಳವು ಎಂಬ ವಿಚಿತ್ರ ದೂರು ಬಂದ ಬೆನ್ನಲ್ಲೇ ಜಾರ್ಖಂಡ್ ಪೊಲೀಸರು ತೀವ್ರ ತನಿಖೆ ನಡೆಸಿ ಆನೆಯನ್ನು ಪತ್ತೆ ಹಚ್ಚಿರುವ ವಿಚಿತ್ರ ಘಟನೆ ನಡೆದಿದ್ದು, ಈ ಪ್ರಕರಣದ ತನಿಖೆ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ರಾಜ್ಯಕ್ಕೆ ವ್ಯಾಪಿಸಿತ್ತು. ಉತ್ತರ ಪ್ರದೇಶದ ಜೌನ್ಪುರ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಎಂಬವರು ಜಾರ್ಖಂಡ್...
ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ನಾಯಕ ವಿಜಯ್ ಪ್ರತಿಕ್ರಿಯೆ ನೀಡಿದ್ದು, ಈ ಸಂಬಂಧ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಇಂತಹ ದುರಂತವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಎದುರಿಸಿಲ್ಲ, ಘಟನೆಯಿಂದ ನಾನು ತುಂಬಾನೇ ದುಃಖದಲ್ಲಿದ್ದೇನೆ. ಜನರು ನನ್ನ ಮೇಲಿನ...
ಗುರುಗ್ರಾಮ: ಸಾಫ್ಟ್ವೇರ್ ಎಂಜಿನಿಯರ್ ಒಬ್ಬ ತನ್ನ ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಡಿಯೋ ಸಂದೇಶ ಕಳುಹಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಿವಾಸಿ ಅಜಯ್ ಕುಮಾರ್ (30) ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾಗ...
ಚಂಡೀಗಢ: 2ನೇ ತರಗತಿಯ ವಿದ್ಯಾರ್ಥಿಯನ್ನು ಕಿಟಕಿಗೆ ತಲೆಕೆಳಗಾಗಿ ನೇತುಹಾಕಿ ಥಳಿಸಿದ ಘಟನೆ ಪಾಣಿಪತ್ ಪಟ್ಟಣದ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇಲ್ಲಿನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಬಾಲಕ ಶಾಲಾ ಬಸ್ ಚಾಲಕ ಹಾಗೂ ಪ್ರಾಂಶುಪಾಲರ ಕೈಯಿಂದ ಹಲ್ಲೆಗೊಳಗಾಗಿದ್ದಾನೆ. ಬಾಲಕನನ್ನು ಕಿಟಕಿಗೆ ತಲೆಕೆಳಗಾ...
ಮುಂಬೈ: ಕೋಳಿ ಖಾದ್ಯ ಕೇಳಿದ್ದಕ್ಕಾಗಿ ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದ್ದು, ತಾಯಿಯ ಭೀಕರ ಹಲ್ಲೆಯಿಂದ 7 ವರ್ಷದ ಬಾಲಕ ಸಾವನ್ನಪ್ಪಿದ್ದು, 10 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೊಲೀಸರ ಪ್ರಕಾರ, ಚಿನ್ಮಯ್ ಧುಮ್ಡೆ ಎಂದು ಗುರುತಿಸಲಾದ ಬಾಲಕ ತನ್ನ ...
ಗುಜರಾತ್ ಗರ್ಬಾ ಕಾರ್ಯಕ್ರಮದಲ್ಲಿ ಮುತ್ತಿಟ್ಟು ರೀಲ್ಸ್ ಮಾಡಿದ ವಿಡಿಯೋ ವೈರಲ್ ಆದ ಬಳಿಕ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ಮೂಲದ ಜೋಡಿ ಕ್ಷಮೆಯಾಚಿಸಿದೆ. ವಡೋದರಾದಲ್ಲಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಭಾರತೀಯ ಮೂಲದ ದಂಪತಿ ಕ್ಷಮೆಯಾಚಿಸಿದ್ದಾರೆ. ಮತ್ತು ಆಸ್ಟ್ರೇಲಿಯಾದ ಮೆಲ್ಬೋರ...
Durga Puja Bank Holidays -- ದುರ್ಗಾ ಪೂಜೆ ಬ್ಯಾಂಕ್ ರಜಾದಿನಗಳು: ನವರಾತ್ರಿ, ದುರ್ಗಾ ಪೂಜೆ ಮತ್ತು ಗಾಂಧಿ ಜಯಂತಿಯಂತಹ ಹಬ್ಬಗಳ ಕಾರಣ 2025ರಲ್ಲಿ ಭಾರತದಲ್ಲಿನ ಬ್ಯಾಂಕುಗಳು ಸೆಪ್ಟೆಂಬರ್ ಮತ್ತು ಅಕ್ಟೋಬರ್ ಆರಂಭದಲ್ಲಿ ಹಲವು ರಜೆಗಳನ್ನು ತೆಗೆದುಕೊಳ್ಳಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಭಾರತದ ಬ್ಯಾಂಕುಗಳು ಭಾರತೀಯ ರಿ...
ಮುಜಫರ್ ನಗರ: ವರದಕ್ಷಿಣೆಗಾಗಿ ಕಿರುಕುಳ ನೀಡಿ, ವಾಟ್ಸಾಪ್ ಮೂಲಕ ಪತ್ನಿಗೆ ಅಕ್ರಮವಾಗಿ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಅಸ್ಮಾ ಎಂಬವರು ತಮ್ಮ ಪತಿ ಹಸನ್, ಅತ್ತೆ ರಶೀದಾ ಮತ್ತು ಇಬ್ಬರ...
ದುಬೈ: ಏಷ್ಯಾ ಕಪ್ 17ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನದ ಜಿದ್ದಾಜಿದ್ದಿನ ಹೋರಾಟದ ನಂತರ ಭಾರತವು 5 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ 9ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಆಪರೇಷನ್ ಸಿಂಧೂರ ನಂತರ ಉಭಯ ದೇಶಗಳ ತಂಡಗಳ ನಡುವೆ ಹಲವು ಹೈಡ್ರಾಮಗಳೇ ನಡೆದು ಹೋಯಿತು. ಭಾರತದ ಆಟಗಾರರು ಪಾಕ್ ಆಟಗಾರರೊಂದಿಗೆ ...