ಲಕ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ್ದು, ಪರಿಣಾಮವಾಗಿ ಮೂವರು ರೈತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ರೈತರು ಆಶಿಶ್ ಮಿಶ್ರಾನ ಕಾರು ಸೇರಿದಂತೆ ಮೂರು ಕಾರುಗಳನ್ನು ಸುಟ್ಟು ಹಾಕಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿ...
ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ 7 ಜನರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕ...
ಅಹ್ಮದಾಬಾದ್: ಪತಿಯೋರ್ವ ತನ್ನ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದು, ಮಾರಾಟವಾದ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಸ್ಥಳಕ್ಕೆ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಘಟನೆ ನಡೆದ ಬಳಿಕ 21 ವರ್ಷ ವಯಸ್ಸಿನ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪ್ರಕರಣ ಬೆಳಕಿಗೆ...
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 58,389 ಮತಗಳಿಂದ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟ್ರಿಬ್ರೆವಾಲ್ ಅವರಿಗೆ ಹೀನಾಯ ಸೋಲುಣಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ...
ಬದೋಹಿ: ಬಾಲಕಿಯೋರ್ವಳನ್ನು ಒಂದು ವರ್ಷದ ಹಿಂದೆ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಒಂದು ವರ್ಷಗಳ ಬಳಿಕ ಪೊಲೀಸರು ಪತ್ತೆ ಮಾಡಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಬದೋಹಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪಂಕಜ್ ಕುಮಾರ್ ಎಂಬಾತ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿ ಆಕೆ...
ಕಡಬ: ರೇಬಿಸ್ ವೈರಸ್ ನಿಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಲಂಕಾರು ಗ್ರಾಮದಲ್ಲಿ ನಡೆದಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಅಸ್ವಸ್ಥಳಾಗಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೆದಿಲ ವರ್ಗೀಸ್ ಎಂಬವರ ಪುತ್ರಿ 17 ವರ್ಷ ವಯಸ್ಸಿನ ವಿನ್ಸಿ...
ಮಹೊಬಾ: 6 ತಿಂಗಳ ಹಿಂದೆ ಅತ್ಯಾಚಾರಕ್ಕೆ ಗುರಿಯಾಗಿದ್ದ 20 ವರ್ಷ ವಯಸ್ಸಿನ ಮಹಿಳೆ, ಗರ್ಭಪಾತ ನಡೆಸುವ ವೇಳೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರ ಆರೋಪಿ, ಆತನ ತಂದೆ, ಚಿಕ್ಕಪ್ಪ ಮತ್ತು ಖಾಸಗಿ ಆಸ್ಪತ್ರೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಕೆಲಸ ಮಾಡುವಾಗ ...
ತಿರುವನಂತಪುರಂ: ತರಗತಿಯಲ್ಲಿ ಗಲಾಟೆ ಮಾಡಿದಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಪೆನ್ ಎಸೆದಿದ್ದು, ಪೆನ್ ನೇರವಾಗಿ ವಿದ್ಯಾರ್ಥಿಯ ಕಣ್ಣಿಗೆ ತಾಗಿದ್ದು, ಪರಿಣಾಮವಾಗಿ ವಿದ್ಯಾರ್ಥಿ ದೃಷ್ಟಿ ಕಳೆದುಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತ ಶಿಕ್ಷಕಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದ...
ನಿಜಾಮಾಬಾದ್: ಡ್ರಾಪ್ ಕೊಡುವ ನೆಪದಲ್ಲಿ 20 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಯುವತಿಗೆ ಪರಿಚಯಸ್ಥ ಎನ್ನಲಾಗಿದೆ. ಈತ ಮನೆಗೆ ಡ್ರಾ...
ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಬಗ್ಗೆ ವ್ಯಾಪಕವಾಗಿ ಹರಡಿರುವ ವದಂತಿಗಳ ಬಗ್ಗೆ ಅವರು ಗುರುವಾರ ಸ್ಪಷ್ಟನೆ ನೀಡಿದ್ದು, ತಾನು ಕಾಂಗ್ರೆಸ್ ತೊರೆಯುತ್ತಿರುವುದು ಸತ್ಯ ಆದರೆ, ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಅಮಿತ್ ...