ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ...
ಅಸ್ಸಾಂ: ಅಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ(AASU)ದ ನಾಯಕ ಅನಿಮೇಶ್ ಭೂಯಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೀರಜ್ ದಾಸ್ ಎಂಬಾತ ಪೊಲೀಸ್ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಮೇಶ್ ಭೂಯಾನ್ ಹತ್ಯೆ ಕೇಸ್ ನಲ್ಲಿ ನೀರಜ್ ದಾಸ್ ನನ್ನು ಮಂಗಳವಾರ ರ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಫೋಟೋಗಳು ಇದೀಗ ವೈರಲ್ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮೈತ್ರಿಯ ಸಿದ್ಧತೆ ನಡೆದಿದೆಯೇ ಎನ್ನುವ ಪ್ರಶ್ನೆಗಳು ಕೂಡ ಈ ಚಿತ್ರಗಳ ಹಿಂದೆ ಕೇಳಿ ಬಂದಿವೆ. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ದೇವೇಗೌಡರು ಸಂಸತ್ತಿಗ...
ಲಕ್ನೋ: 6 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದ್ದು, ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ ಬಾಲಕಿಯ ಮೇಲೆ ಯುವಕ ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. 27 ವರ್ಷ ವಯಸ್ಸಿನ ನಿಸಾರ್ ಎಂಬಾತ ಆರೋಪಿಯಾಗಿದ್ದು, ಮದುವೆಗೆಂದು ತನ್ನ ಅಜ್ಜಿಯ ಜೊತೆಗೆ ಬಂದಿದ್ದ 6 ವರ್...
ಥಾಣೆ: ಮದುವೆಯ ಆರತಕ್ಷತೆಯ ವೇಳೆ ಮದುವೆ ಮಂಟಪದಲ್ಲಿ ಬೆಂಕಿ ಕಾಣಿಸಿಕೊಂಡರೂ, ಊಟಕ್ಕೆ ಕುಳಿತಿದ್ದ ಅತಿಥಿಗಳು ಸ್ವಲ್ಪವೂ ಕದಲದೇ ನಿಶ್ಚಿಂತೆಯಿಂದ ಊಟ ಮಾಡುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಥಾಣೆಯ ಭಿವಂಡಿಯ ಅನ್ಸಾರಿ ಮದುವೆ ಮಂಟಪದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮದುವೆಗೆ ಆಗಮಿಸಿದ್ದ ಅತಿಥಿಗಳು ಊಟ ಮಾಡುತ್ತಿರುವ ಸಂದ...
ಅಸ್ಸಾಂ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧನನ್ನು ರಕ್ಷಿಸಲು ಮುಂದಾಗಿದ್ದ ಯುವಕನನ್ನು ಥಳಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಹಲ್ಲೆಯನ್ನು ತಡೆಯಲು ಹೋದ ಓರ್ವ ಪತ್ರಕರ್ತ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ. 24 ವರ್ಷ ವಯಸ್ಸಿನ ಅನಿಮೇಶ್ ಭೂಯಾನ್ ಮೃತ ಯುವಕ ಎಂದು ಗುರುತಿಸಲಾಗಿದ್ದು, ಅಸ್ಸಾಂನ ಚರಿಯಾಲ...
ತೆಲಂಗಾಣ: ಹೃದಯಾಘಾತಕ್ಕೊಳಗಾಗಿರುವ ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗ ವೈದ್ಯರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ತೆಲಂಗಾಣದ ಕಾಮಾರೆಡ್ಡಿ ಎಂಬಲ್ಲಿ ನಡೆದಿದೆ. ಡಾ.ಲಕ್ಷ್ಮಣ್ ಎಂಬವರು ಚಿಕಿತ್ಸೆ ನೀಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾದ ವೈದ್ಯರಾಗಿದ್ದಾರೆ. ಘಟನೆ ನಡೆದ ದಿನದಂದು, ಕಾಮಾರೆಡ್ಡಿ ಜಿಲ್...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ(ನ.29) ಆರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ ಸಭೆ ಇಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿನ್ನೆ ಸರ್ವಪಕ್ಷ ಸಭೆ ನಡೆಸಿದ್ದರು. ಅದರಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಭಾಗಿಯಾಗಿದ್ದರು.ರೈತರ ...
ನವದೆಹಲಿ: ಏರ್ಟೆಲ್ ಹಾಗೂ ವೋಡಾಫೋನ್ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿದ ಬೆನ್ನಲ್ಲೇ ಜಿಯೋ ಕೂಡ ತನ್ನ ರೀಚಾರ್ಜ್ ದರವನ್ನು ಏರಿಕೆ ಮಾಡಿದ್ದು, ಈ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ. ಡಿಸೆಂಬರ್ 1ರಿಂದ ಜಿಯೋ ಕೂಡ ಗ್ರಾಹಕರಿಗೆ ದುಬಾರಿಯಾಗಲಿದೆ. ಜಿಯೋದ ಜನಪ್ರಿಯ ಪ್ಲಾನ್ 555 ಪ್ಲಾನ್ ಇದೀಗ 666 ಆಗಿದ್ದು, 599 ಪ್ಲಾನ್ ಈಗ ರೂ.719 ...
ನವದೆಹಲಿ: ಅಧಿಕಾರದಲ್ಲಿರುವುದು ನನ್ನ ಗುರಿಯಲ್ಲ, ಈ ದೇಶಕ್ಕೆ ದೇಶದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ನ 83ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಜನರಿಗೆ ಪ್ರಧಾನ ಸೇವಕನಾಗಿರುವುದು ನನ್ನ ಆದ್ಯ ಕರ್ತವ್ಯ ಎಂದು ಹೇಳಿದರು. ಆಯುಷ್ಮಾನ್ ಭಾರತ್ ಯೋಜನೆಯ ಫಲಾನು...