ಭೋಪಾಲ್: ಗೋವು, ಸೆಗಣಿ ಹಾಗೂ ಅದರ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಹಾಗೂ ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ. ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು ಗೋವುಗಳ ರಕ್ಷಣೆಗಾಗಿ ಗೋಶಾಲೆ...
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣವು ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯುಂಟು ಮಾಡಬಹುದು ಎಂದು ‘ಎಬಿಪಿ-ಸಿವೋಟರ್ ಸಮೀಕ್ಷೆ ಹೇಳಿದೆ. ಅಕ್ಟೋಬರ್ 30ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ಕಾರು...
ಮುಂಬೈ: ಪದ್ಮಶ್ರೀ ಪ್ರಶಸ್ತಿ ಪಡೆದ ತಕ್ಷಣವೇ ನಟಿ ಕಂಗನಾಗೆ ದೇಶಕ್ಕೆ ಸಿಕ್ಕಿರುವ 47ರ ಸ್ವಾತಂತ್ರ್ಯ ಭಿಕ್ಷೆ ಎಂದೆನಿಸಿ ಬಿಟ್ಟಿತು. ಮೋದಿ ಸರ್ಕಾರವನ್ನು ಮತ್ತಷ್ಟು ಓಲೈಸಲು ಮುಂದಾಗಿ 2014ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎನ್ನುವ ಯಡವಟ್ಟು ಹೇಳಿಕೆ ಇದೀಗ ಬಿಜೆಪಿಗೆ ಮುಜುಗರವನ್ನುಂಟು ಮಾಡಿದೆ. ಬಿಜೆಪಿ ಪರವಾಗಿ ಪೋಸ್ಟ್ ಮಾಡಿ...
ಲಕ್ನೋ: ದೇಶ ವಿಭಜನೆಯಾಗಿರುವುದು ಮುಸ್ಲಿಮರಿಂದ ಅಲ್ಲ, ಮೊಹಮ್ಮದ್ ಜಿನ್ನಾ ಅವರಿಂದ ದೇಶ ವಿಭಜನೆಯಾಗಿದೆ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ ಎಂದು ಎಂಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಹೇಳಿದ್ದಾರೆ. ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್ ದೇವ್ ಹೇಳಿಕೆ ವಿರುದ್ಧ ಮೊರದಬಾದ್ ನಲ್ಲಿ ಗುಡುಗಿದ ಅವರು, ಸಾರ್ವಜನಿಕ ರ್...
ಚೆನ್ನೈ: ತಮಿಳುನಾಡಿನಾದ್ಯಂತ ಭಾರೀ ಮಳೆಯ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕನೋರ್ವನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ರಕ್ಷಣೆ ಮಾಡಿದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಭಿನಂದಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ...
ಜಬಲ್ ಪುರ್: ಕಾಂಗ್ರೆಸ್ ಶಾಸಕನ ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದ್ದು, ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಮಗ ಆತ್ಮಹತ್ಯೆಗೆ ಶರಣಾಗಿರುವ ಬಾಲಕನಾಗಿದ್ದಾನೆ. ಜಬಲ್ಪುರದ ಬಾರ್ಗಿ ಕ್ಷೇತ್ರದ ಶಾಸಕ ಸಂಜಯ್ ಯಾದವ್ ಅವರ ಮಗ 16 ವರ್ಷ ವಯಸ್ಸಿನ ವೈಭವ್ ಆತ್ಮಹತ್ಯೆಗೆ ಶರಣ...
ನವದೆಹಲಿ: ಭಾರತಕ್ಕೆ 2014ರಲ್ಲಿ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಬಾಲಿವುಡ್ ನಟಿ ಕಂಗನಾ ನೀಡಿರುವ ಹೇಳಿಕೆ ಇದೀಗ ವ್ಯಾಪಕವಾಗಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಟಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗನಾ ಹೇಳಿಕೆಗೆ ತಿರುಗೇಟು ನೀಡಿರುವ ಕಾಂ...
ನವದೆಹಲಿ: ಬಿಟ್ ಕಾಯಿನ್ ಹಗರಣದ ಕುರಿತ ಯಾವುದೇ ಆರೋಪಕ್ಕೆ ತಲೆಕೆಡಿಸಿಕೊಳ್ಳದೇ ನಿರ್ಲಕ್ಷಿಸುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಮೋದಿ ಯಾವುದೇ ವಿವರಣೆ ...
ನವದೆಹಲಿ: ರಾಷ್ಟ್ರಮಟ್ಟದ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಸಹೋದರ ಸೂರಜ್ ಅವರನ್ನು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎನ್ನುವ ಸುಳ್ಳು ಸುದ್ದಿಯೊಂದು ಹರಡಿದ ಬೆನ್ನಲ್ಲೇ ಅವರು ವಿಡಿಯೋ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ. ಹರ್ಯಾನದ ಸೋನಿಪತ್ ನಲ್ಲಿ ನಡೆದ ಗುಂಡಿನ ದಾಳಿ...
ಜೈಪುರ: ಖಾಸಗಿ ಬಸ್ಸೊಂದು ಟ್ಯಾಂಕರ್ ಟ್ರೇಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್—ಜೋಧ್ ಪುರ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಬಸ್ ಬೆಳಗ್ಗೆ 9:55ಕ್ಕೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಬಸ್...