ಪಾಟ್ನಾ: ಬಿಹಾರದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯೇ ಅಭದ್ರತೆಯಿಂದ ಕೂಡಿದ್ದು, ಕೆಲವು ದಿನಗಳ ಹಿಂದೆಯಷ್ಟೇ ವ್ಯಕ್ತಿಯೋರ್ವನ ಖಾತೆ 5.5 ಲಕ್ಷ ರೂಪಾಯಿ ಜಮಾ ಆದ ಘಟನೆಯ ಬಳಿಕ ಇದೀಗ ಬಿಹಾರದ ಕತ್ತಿಹಾರ್ ಹಳ್ಳಿಯ ಶಾಲಾ ಮಕ್ಕಳ ಖಾತೆಗಳಿಗೆ ರಾತ್ರೋ ರಾತ್ರಿ ಕೋಟ್ಯಂತರ ರೂಪಾಯಿ ಜಮಾ ಆಗಿರುವ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಶಾಲಾ ಸಮ...
ಇಂದೋರ್: ಟ್ರಾಫಿಕ್ ಸಿಗ್ನಲ್ ನಲ್ಲಿ ರೆಡ್ ಸಿಗ್ನಲ್ ಬಿದ್ದ ವೇಳೆ ಯುವತಿಯೋರ್ವಳು ರಸ್ತೆಯಲ್ಲಿ ಡಾನ್ಸ್ ಮಾಡಿದ್ದು, ಇದೀಗ ಟ್ರಾಫಿಕ್ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ರಸ್ತೆಯಲ್ಲಿ ಡಾನ್ಸ್ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ಯುವತಿಯ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಶ್ರೇಯಾ ಕರ್ಲಾ ಎಂಬ ಯುವತಿ ಇನ್ ಸ...
ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಆರೋಪಿಯ ಮೃತದೇಹ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಲೈಂಗಿಕ ಕಿರುಕುಳದ ಆರೋಪಿ ಪಲ್ಲಕೊಂಡ ರಾಜು ಆತ್ಮಹತ್ಯೆಗೆ ಶರಣಾಗಿರುವವನಾಗಿದ್ದಾನೆ. ನೆರೆಯ ಮನೆಯ ಬಾಲಕಿಗೆ ಚಾಕೊಲೇಟ್ ಕೊಡ...
ನವದೆಹಲಿ: ಭಾರತದಲ್ಲಿ 2020ರಲ್ಲಿ ಪ್ರತಿ ದಿನ ಸರಾಸರಿ 80 ಕೊಲೆ ಮತ್ತು 77 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ವರದಿಯಲ್ಲಿ ಬಹಿರಂಗ ಪಡಿಸಿದೆ. ರಾಸ್ಥಾನದಲ್ಲಿ ಅತ್ಯಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿ ಉತ್ತರಪ್ರದೇಶ ರಾಜ್ಯವಿದೆ ಎಂದು ರಾಷ್ಟ್ರೀಯ ಅಪ...
ವಿಶಾಖಪಟ್ಟಣಂ: ಕಬಡ್ಡಿ ತರಬೇತಿ ಕೇಂದ್ರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಂದೆ ಹಾಗೂ ಮಗನನ್ನು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಅಚ್ಯುತ್ತಪುರಂನಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಬಪ್ಪಯ್ಯ ಹಾಗೂ ಆತನ ಮಗ 27 ವರ್ಷ ವಯಸ್ಸಿನ ನುಕಾಲು ಬಂಧಿತ ಆರೋಪಗಳಾಗ...
ಮೀರತ್: ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದ ಮಹಿಳೆಗೆ ಸೆ.8ರಂದು ಕೊವಿಡ್ ಲಸಿಕೆ ಹಾಕಿಸಿದ ಘಟನೆಯೊಂದು ಮೀರತ್ ಜಿಲ್ಲೆಯ ಸರ್ಧನ ಎಂಬಲ್ಲಿ ನಡೆದಿದ್ದು, ಈ ಸಂದೇಶ ಕುಟುಂಬಸ್ಥರಿಗೆ ಬಂದ ತಕ್ಷಣ ಕುಟುಂಬಸ್ಥರು ಗೊಂದಲಕ್ಕೀಡಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಫರಾ ಎಂಬವರು ಮೃತಪಟ್ಟಿದ್ದರು. ಆದರೆ, ಸೆಪ್ಟಂಬರ್ 8ರಂದು ಮೃತರ ಸಹೋದರ ವಾಸಿಂ...
ಕೊಟ್ಟಾಯಂ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ 16 ವರ್ಷ ವಯಸ್ಸಿನ ಬಾಲಕನಾಗಿದ್ದು, ಉಳಿದಂತೆ 25 ವರ್ಷ ವಯಸ್ಸಿನ ರಾಮಾಪುರಂ ಎಜಾಚೇರಿಯ ಅರ್ಜುನ್ ಬಾಬು, 29 ವರ್ಷ ...
ನವದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ನಕಲಿ ಹಿಂದೂಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಸಿದ್ಧಾಂತವು ಬಿಜೆಪಿ-ಆರೆಸ್ಸೆ...
ಮುಂಬೈ: ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಮುಂಬೈನಲ್ಲಿ ನಡೆದಿದ್ದು, ಟೂತ್ ಪೇಸ್ಟ್ ನ ಟ್ಯೂಬ್ ನಂತೆಯೇ ಬರುತ್ತಿರುವ ಇಲಿಪಾಶಾಣದ ಟ್ಯೂಬ್ ಗಳು ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸವಿರುವ 18 ವರ್ಷ ವಯಸ್ಸಿನ ಅಫ್ಸಾನಾ ಖಾನ್ ಮೃತಪ...
ಹೈದರಾಬಾದ್: ಆರು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿಯನ್ನು ಹಿಡಿದು ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ...