ಜಾಗತಿಕ ಫೈರ್ ಪವರ್ ಸೂಚ್ಯಂಕ 2025 (ಜಿಎಫ್ಪಿ ಸೂಚ್ಯಂಕ) ದಲ್ಲಿ ಭಾರತವು 4 ನೇ ಸ್ಥಾನವನ್ನು ಪಡೆದುಕೊಂಡಿದೆ, ಇದು ಜಾಗತಿಕ ವೇದಿಕೆಯಲ್ಲಿ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸುತ್ತದೆ. ಈ ಶ್ರೇಯಾಂಕವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಾದ್ಯಂತ ಭಾರತದ ವಿಸ್ತರಿಸುತ್ತಿರುವ ರಕ್ಷಣಾ ಸಾಮರ್ಥ್ಯಗಳನ್ನು ಎತ್ತಿ ತೋರಿಸುತ್ತದೆ. ಇದು ವಿಶ್...
ಕೋಲ್ಕತಾದ ಆರ್ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 20ರ ಹರೆಯದ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಕಮರ್ಹತಿಯ ಇಎಸ್ಐ ಕ್ವಾರ್ಟರ್ಸ್ ನ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿ ಸ್ಥಳೀಯ ಇಎಸ್ಐ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಪೊಲೀಸ್ ಮೂಲಗ...
ಪಶ್ಚಿಮ ಬಂಗಾಳ: ಪತಿಯ ಕಿಡ್ನಿಯನ್ನು 10 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಪತ್ನಿಯೊಬ್ಬಳು ಪ್ರಿಯಕರನೊಂದಿಗೆ ರಾತ್ರೋ ರಾತ್ರಿ ಪರಾರಿಯಾಗಿರುವ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಾನ್ ಕ್ರಿಲ್ ನಲ್ಲಿ ನಡೆದಿದೆ. ಚಾನ್ ಕ್ರಿಲ್ ನಲ್ಲಿ ಪತಿ ವರ್ಣಚಿತ್ರಕಾರನಾಗಿ ಕೆಲಸ ಮಾಡುತ್ತಿದ್ದ. ಈತನಿಗೆ ಆತನ ಪತ್ನಿ ಕಿಡ್ನಿ ಮಾರಾಟ ಮಾಡುವಂತೆ ನಿರಂತರವಾಗ...
ಕಾಂಗ್ರೆಸ್ ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಬಗ್ಗೆ ಅಪಮಾನಕಾರಿಯಾಗಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದ ಮುಜಾಫರ್ ಪುರ ಜಿಲ್ಲೆಯ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರಕ್ಕೆ ಅಗೌರವ ತೋರಿದ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸ...
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನೇಮಕಾತಿ ಹಗರಣದ ಪ್ರಮುಖ ಆರೋಪಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಎಂಜಿನಿಯರಿಂಗ್ ಸ್ಟೋರ್ ಡಿಪೋದಲ್ಲಿ (ಇಎಸ್ಡಿ) ಸಿಪಾಯಿ ಮಹೇಶ್ ಕುಮಾರ್ ಚೌಧರಿ ಎಂದು ಗುರುತಿಸಲಾಗಿದೆ. ಗಡಿ ಜಿಲ್ಲೆಗಳು ಮತ್ತು ನಕ್ಸ...
ವಕ್ಫ್ (ತಿದ್ದುಪಡಿ) ಮಸೂದೆ - 2024 ರ ಜಂಟಿ ಸಮಿತಿಯ ವರದಿಯನ್ನು ಫೆಬ್ರವರಿ 3 ರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಈ ಮಧ್ಯೆ ಸಮಿತಿಯ ವಿರೋಧ ಪಕ್ಷದ ಸದಸ್ಯರ ಭಿನ್ನಾಭಿಪ್ರಾಯ ಟಿಪ್ಪಣಿಯ ಭಾಗಗಳನ್ನು ಅವರ ಒಪ್ಪಿಗೆಯಿಲ್ಲದೆ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀ...
ಉದ್ಘಾಟನೆಯಾದ ಕೇವಲ ಹತ್ತು ದಿನಗಳಲ್ಲಿ ಭೋಪಾಲ್ ನ ಅಂಬೇಡ್ಕರ್ ಮೇಲ್ಸೇತುವೆಯಲ್ಲಿ ಗುಂಡಿಗಳು ಕಾಣಿಸಿಕೊಂಡಿದೆ. ಹೀಗಾಗಿ ನಿರ್ಮಾಣದ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತವಾಗಿದೆ. ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶನಿವಾರ ಮೇಲ್ಸೇತುವೆಯನ್ನು ಪರಿಶೀಲಿಸಿದರು ಮತ್ತು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದರ...
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಎಂಟು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣೆಯ ಬಳಿಯ ಕಾಡಿನಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ಜನರು ಒಂದು ರೂಪಾಯಿಯನ್ನೂ ಆದಾಯ ತೆರಿಗೆಯಾಗಿ ಪಾವತಿಸಬೇಕಾಗಿಲ್ಲ ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ. ಯಾಕೆಂದರೆ ಹೊಸ ಆದಾಯ ತೆರಿಗೆ ಆಡಳಿತದ ಅಡಿಯಲ್ಲಿ ತೆರಿಗೆ ಸ್ಲ್ಯಾಬ್ ಗಳ...
ಈ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ನಿತೀಶ್ ಕುಮಾರ್ ಎನ್ ಡಿ ಎ ಮೈತ್ರಿ ತೊರೆಯಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ ಈ ಕೊಡುಗೆ ಬಿಹಾರಕ್ಕೆ ಸಿಕ್ಕಿದೆ. ಬಜೆಟ್ಗೂ ಮುನ್ನ ನಿರ್ಮಲಾ ಸೀತಾರಾಮನ್ ಅವರಿಗೆ ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ 32 ಪುಟಗಳ ಜ್ಞಾಪಕ ಪತ...