ರಾಮಘರ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕ ಸಾವನ್ನಪ್ಪಿರುವವರು ಎಂದು ತಿಳಿದು ಬಂದಿದೆ. ಇಲ್ಲಿನ ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ...
ಮುಜಫ್ಫರ್ ನಗರ: ತವರಿನಿಂದ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ವರದಕ್ಷಿಣೆ ತರುವಂತೆ ಮಹಿಳೆಗೆ ತೀವ್ರವಾಗಿ ಕಿರುಕುಳ ಕೂಡ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಮುಜಫ್ಫರ್ ನಗರದ ಆಜಾದ್ ಚೌಕ್ ನಲ್ಲಿ ಈ ಘಟನೆ ನಡೆದಿದ್ದು, ಘಟ...
ಮುಝಫ್ಫರ್ ಪುರ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಷ್ಟ್ರಧ್...
ಉತ್ತರಪ್ರದೇಶ: ನವವಿವಾಹಿತೆಯೋರ್ವಳು ಅತ್ತೆಯ ಒಡವೆ, ನಗದು ಕದ್ದು ಎಸ್ಕೇಪ್ ಆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಎಂಬಲ್ಲಿ ನಡೆದಿದೆ. ತನ್ನ ಪತಿಯ ಜೊತೆಗೆ ತವರು ಮನೆಗೆ ತೆರಳುತ್ತಿದ್ದ ವೇಳೆ ಪತಿಯನ್ನು ಯಾಮಾರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ರಾಜು ಎಂಬಾತ ಮಧ್ಯವರ್ತಿಯ ಸಹಾಯದೊಂದಿಗೆ ವಧುವಿನ ಜೊತೆಗೆ ವಿವಾಹ ನಿಶ್ಚಯಿಸಿದ್ದ. ರಾಜು...
ಪಾಟ್ನಾ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಪ್ರತಿಯೊಬ್ಬ ಭಾರತೀಯನ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಭರ್ಜರಿ ಪ್ರಚಾರ ಮಾಡಿತ್ತು. ಇದೀಗ ವ್ಯಕ್ತಿಯೋರ್ವ ಇದನ್ನು ನಂಬಿ ತನ್ನ ಅಕೌಂಟ್ ಗೆ ತಪ್ಪಿ ಬಂದ ಹಣವನ್ನು ಖರ್ಚು ಮಾಡಿ ಕಂಬಿ ಎಣಿಸುವಂತಾಗಿದೆ. ಬಿಹಾರದ ಖಗರಿಯಾ ಜಿಲ್ಲೆಯ ರಂಜಿತ್ ದಾಸ್ ಎಂಬಾತನ ಖಾತೆಗೆ ಖಗರಿಯ ಗ್ರಾಮೀಣ ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಸೆಪ್ಟಂಬರ್ 15ರಂದು 2 ಗಂಟೆಗಳ ಕಾಲ ಎಸ್ ಬಿಐ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ. ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನ...
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...
ಕಾನ್ಪುರ: ಕಳೆದ 2 ವರ್ಷಗಳಿಂದ ತನ್ನ ಚಿಕ್ಕಪ್ಪ, ಸಂಚಾರ ಪೊಲೀಸ್ ಕಾನ್ ಸ್ಟೇಬಲ್ ನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 25 ವರ್ಷ ವಯಸ್ಸಿನ ಮಹಿಳೆಯೊಬ್ಬರು ಗಂಗಾನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿಯಾದ ಸಂತ್ರಸ್ತ ಮಹಿಳೆ 2019ರ ಜನವರಿಯಲ್ಲಿ ಕುಂಭ ಮೇಳದಲ್ಲಿ ಭಾಗಿಯಾಗ...
ಪಾಟ್ನಾ: ಬಿಹಾರದಲ್ಲಿ ಪಂಚಾಯತ್ ಚುನಾವಣೆ ರಂಗೇರುತ್ತಿದ್ದು, ಪ್ರಚಾರ ಮಾಡುವುದರಲ್ಲಿ ನಾವು ದಿಲ್ಲಿಯಲ್ಲಿ ಕುಳಿತ ರಾಜಕಾರಣಿಗಳನ್ನೂ ಮೀರಿಸಿದವರು ಎಂದು ಪಂಚಾಯತ್ ಅಭ್ಯರ್ಥಿಗಳು ಸಾಬೀತು ಮಾಡಿದ್ದಾರೆ. ಇದೀಗ ಅಭ್ಯರ್ಥಿಯೋರ್ವರು ಎಮ್ಮೆಯ ಮೇಲೆ ಕುಳಿತುಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ. ಕತಿಹಾರ್ ಜಿಲ್ಲೆಯ ರಾಮ್ ಪುರ ಪಂಚಾಯತ್ ನ ಅಭ...
ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ದೆಹಲಿಯ ಜನದಟ್ಟಣೆಯಿಂದ ಕೂಡಿರುವ ಸಬ್ಜಿ ಮಂಡಿ ಪ್ರದೇಶದಲ್ಲಿ ಸೋಮವಾರ ನಡೆದಿದ್ದು, ಅವಶೇಷಗಳಡಿಯಲ್ಲಿ ಇನ್ನೂ 3ರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿಯ ಜೊತೆಗೆ ಇಬ್ಬರು ಮಕ್ಕಳು ಕಟ್ಟಡದ ಸಮ...