ಪಾಟ್ನಾ: 500 ರೂಪಾಯಿ ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದ್ದು, ಮಹಿಳೆಯ ಪತಿಯು ಮದ್ಯ ಮತ್ತು ಊಟಕ್ಕೆ ಹಣ ನೀಡಲಿಲ್ಲ ಎಂದು ರೌಡಿಗಳಿಬ್ಬರು ಈ ನೀಚ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಸಾವನ್ ಯಾದವ್ ಮತ್ತು ಕನ್ಹಯ್ಯಾ ಎಂಬವರು ಈ ...
ವಿಲ್ಲುಪುರಂ: ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡ ಆತಂಕಕಾರಿ ಘಟನೆ ತಮಿಳುನಾಡಿನ ವಿಲ್ಲುಪುರಂ ಕಂದಮಂಗಲಂ ವಲ್ಲಾಲರ್ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರನ್ನು ವಜಾ ಮಾಡಲಾಗಿದೆ. ಗಾಯಗೊಂಡವರೆಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ...
ಹೈದರಾಬಾದ್: 6 ವರ್ಷ ವಯಸ್ಸಿನ ಬಾಲಕಿಯೋರ್ವಳನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ಸೈದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದ ಆರೋಪಿಯು ಅತ್ಯಾಚಾರ ನಡೆಸಿ, ಹತ್ಯೆ ನಡೆಸಿರುವ ಘಟನೆ ನಡೆದಿದೆ. ಘಟನೆ ಗುರುವಾರ ಸಂಜ...
ಲಕ್ನೋ: ಆಸ್ಪತ್ರೆಯ ಮುಂದೆ ಪೋಷಕರು ಡೆಂಗ್ಯೂ ಪೀಡಿತ ಮಗಳನ್ನು ಹಿಡಿದುಕೊಂಡು ಚಿಕಿತ್ಸೆ ಕೊಡಿ ಎಂದು ಅತ್ತು ಗೋಗರೆದರೂ ವೈದ್ಯರಿಗೆ ಕರುಣೆ ಬರಲಿಲ್ಲ. ಸತತ 3 ಗಂಟೆಗಳ ಕಾಲ ಮಗಳನ್ನು ಹಿಡಿದುಕೊಂಡು ಕುಳಿತರೂ ಆಸ್ಪತ್ರೆಯೊಳಕ್ಕೂ ಬರಲು ಬಿಡದೇ ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದಾರೆ. ಇದೀಗ ಬಾಲಕಿಯು ಸಾವನ್ನಪ್ಪಿದ್ದಾಳೆ. ಹೌದು…! ಈ ಘಟ...
ಉಡುಪಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ 80 ವರ್ಷ ವಯಸ್ಸಿನ ಆಸ್ಕರ್ ಫೆರ್ನಾಂಡಿಸ್ ಅವರು ಸೋಮವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯೋಗ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದಿದ್ದ ಆಸ್ಕರ್ ಫೆರ್ನಾಂಡಿಸ್ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ...
ಚೆನ್ನೈ: ಆಹಾರ ವೆಜ್ ಆಗಿರಲಿ, ನಾನ್ ವೆಜ್ ಆಗಿರಲಿ, ಅದನ್ನು ಮನೆಯಲ್ಲಿಯೇ ತಯಾರಿಸಿ ತಿನ್ನುವುದು ಆರೋಗ್ಯಕ್ಕೆ ಉತ್ತಮ. ಚೆನ್ನೈನಲ್ಲಿ ನಡೆದಿರುವ ಘಟನೆಯೊಂದು ಇದೀಗ ಹೊಟೇಲ್ ಗಳಲ್ಲಿ ಆಹಾರ ಸೇವಿಸಲೂ ಭಯಪಡುವಂತಹ ಸನ್ನಿವೇಶವನ್ನು ಸೃಷ್ಟಿಸಿದೆ. ಹೌದು…! ತಮಿಳುನಾಡಿನ ತಿರುವಣ್ಣಾ ಮಲೈನ ಹೊಟೇಲೊಂದರಲ್ಲಿ ಬಿರಿಯಾನಿ ಸೇವಿಸಿದ 10 ವರ್ಷದ ಬಾಲಕಿ...
ಮುಂಬೈ: ಕೆಲವೇ ದಿನಗಳ ಹಿಂದೆ 34 ವರ್ಷ ವಯಸ್ಸಿನ ಮಹಿಳೆಯನ್ನು ಅತ್ಯಾಚಾರ ಗೈದು ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇನ್ನೂ ಜೀವಂತವಿರುವಾಗಲೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದ್ದು, 15 ವರ್ಷ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಶಿರಡಿಯಿಂದ ವಾಪಸ್ ಬಂದಿದ್ದು, ಇಲ್ಲಿನ ಭಿವಂದಿ ಬೈಪಾಸ್ ಬಳ...
ಒಡಿಶಾ: ಊಟ ಮಾಡಿದ ಬಳಿಕ ಬಿಲ್ ನೀಡುವಾಗ 5 ರೂಪಾಯಿ ಈಗ ಇಲ್ಲ ಮತ್ತೆ ನೀಡುತ್ತೇನೆ ಎಂದು ಹೇಳಿದ್ದಕ್ಕೆ ಬುಡಕಟ್ಟು ಸಮುದಾಯದ ಯುವಕನೋರ್ವನಿಗೆ ಹೊಟೇಲ್ ಮಾಲಿಕ ಹಾಗೂ ಆತನ ಮಗ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಒಡಿಶಾದ ಕಿಯೋಂಚರ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮಧು ಸಾಹುನಾ ಮಾ ಎಂಬ ಹೆಸರಿನ ಹೊಟೇಲ್ ಗೆ ಊಟಕ್ಕೆ ಬಂದಿದ್ದ ಜಿತೇಂದ್ರ...
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತನ್ನ ಸರ್ಕಾರದ ಸಾಧನೆಯ ಜಾಹೀರಾತಿನಲ್ಲಿ ಪಶ್ಚಿಮ ಬಂಗಾಳದ ಪ್ಲೈಓವರ್ ಚಿತ್ರವನ್ನು ಬಳಸಿದ ಘಟನೆ ನಡೆದಿದ್ದು, ಮಮತಾ ಬ್ಯಾನರ್ಜಿ ಸಾಧನೆಯನ್ನು ತನ್ನ ಸಾಧನೆ ಎಂಬಂತೆ ಬಿಂಬಿಸಿ ಜಾಹೀರಾತು ನೀಡಿ ಇದೀಗ ವಿವಾದ ಸೃಷ್ಟಿಸಿದ್ದಾರೆ. ಯೋಗಿ ಸರ್ಕಾರ ಜನರಿಗೆ ಉತ್ತಮವಾದ ರಸ್ತೆಯನ್ನು ನೀಡಿದೆ, ಮ...
ಕರ್ನೂಲ್: ಗಣೇಶೋತ್ಸವದಲ್ಲಿ ಡಾನ್ಸ್ ಮಾಡುತ್ತಲೇ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗುತ್ತಿ ಪಟ್ಟಣದ ಗೌತಮಿಪುರ ಕಾಲನಿಯಲ್ಲಿ ನಡೆದಿದ್ದು, ಜೊತೆಯಲ್ಲಿದ್ದ ಸ್ನೇಹಿತರು, ಯುವಕನ ಸಾವಿನಿಂದ ಬೆಚ್ಚಿ ಬಿದ್ದಿದ್ದಾರೆ. ಗಣೇಶೋತ್ಸವದ ಸಂಭ್ರಮದಲ್ಲಿ ಯುವಕರೆಲ್ಲರೂ ಸೇರಿ ಡಾನ್ಸ್ ಮಾಡುತ್ತಿದ್ದರು....