ಮುಂಬೈ: ದೇಶದಲ್ಲಿ ಮತ್ತೊಂದು ಅಮಾನವೀಯ, ಅನಾಗರಿಕ ಕೃತ್ಯ ನಡೆದಿದ್ದು, ಮಹಿಳೆಯೊಬ್ಬರನ್ನು ಅತ್ಯಾಚಾರ ನಡೆಸಿ ಖಾಸಗಿ ಭಾಗಕ್ಕೆ ರಾಡ್ ನುಗ್ಗಿಸಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಸಾಕಿ ನೌಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 32 ವರ್ಷ ವಯಸ್ಸಿನ ಮಹಿಳೆಯ ಮ...
ಜಮ್ಮು: ನಾನು ಕಾಶ್ಮೀರ್ ಪಂಡಿತ್(ಬ್ರಾಹ್ಮಣ), ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ನಾನು ಮನೆಯ ವಾತಾವರಣವನ್ನು ಅನುಭವಿಸುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು, ನನ್ನ ಕುಟುಂಬವು ಜಮ್ಮು ಮತ್ತು ಕಾಶ್ಮೀರದೊಂದಿಗೆ ಸುದೀರ್ಘ ಸಂಬಂಧ ಹೊಂದಿದೆ ಎಂದು ಅವರು ಹೇಳಿದ್ದಾರೆ. ಎರಡು ದಿನಗಳ ಜಮ್ಮು ಪ್ರ...
ನವದೆಹಲಿ: ಪ್ರತಿಷ್ಟಿತ ಆಟೋ ಮೊಬೈಲ್ ಸಂಸ್ಥೆ ಫೋರ್ಡ್, ಭಾರತದಲ್ಲಿನ ತನ್ನ ಎರಡು ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಭಾರತದಲ್ಲಿನ ತಯಾರಿಕಾ ಘಟಕ ಲಾಭದಾಯವಾಗಿಲ್ಲ ಎಂದು ಸಂಸ್ಥೆ ಹೇಳಿದೆ. ಹೀಗಾಗಿ ಈ ಘಟಕಗಳಲ್ಲಿ ದುಡಿಯುತ್ತಿರುವ ಭಾರತದ ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ. ಫೋರ್ಡ್ ಮಸ್ಟಾಂಗ್ ಮತ್ತು ಮುಂದಿನ...
ಭೋಪಾಲ್: ಭೀಕರ ರಸ್ತೆ ಅಪಘಾತವೊಂದರಲ್ಲಿ 6 ಜನರು ದಾರುಣವಾಗಿ ಸಾವನ್ನಪ್ಪಿ 2 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದ್ದು, ಕಾರಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತಪಟ್ಟವರೆಲ್ಲ ಮಹಾರಾಷ್ಟ್ರದ ನಾಗ್ಪುರ ನಿವಾಸಿಗಳಾಗಿದ್ದಾರೆಂದು ತಿಳಿದು ಬಂದಿದ್ದು...
ಅಮೇಥಿ: ಪೆಟ್ರೋಲ್ ತುಂಬುತ್ತಿದ್ದ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ನಾಲ್ಕು ವರ್ಷ ವಯಸ್ಸಿನ ಬಾಲಕಿ ಸೇರಿದಂತೆ 9 ಮಂದಿ ಮಹಿಳೆಯರು ಸುಟ್ಟು ಕರಕಲಾದ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪಿಪಾರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್, ಅಯೋಧ್ಯೆ ಹೆದ್ದಾರಿ ಬಳಿಯ ದುರ್ಗಾಪುರ್ ಬಳಿ ನಡೆದಿದೆ. ಸುಲ್ತಾನಪು...
ಗುಂಟೂರು: ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಯ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿರುವುದೇ ಅಲ್ಲದೇ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ತಮ್ಮ ಸಂಬಂಧಿಕರ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ ಆಗುತ...
ಚೆನ್ನೈ: ಜಾತಿ ತಾರತಮ್ಯ ನಿರ್ಮೂಲನೆ ಮೂಲಕ ಮಾದರಿಯಾಗುವ ಗ್ರಾಮಕ್ಕೆ 10 ಲಕ್ಷ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಘೋಷಿಸಿದ್ದು, ಜಾತಿ ಆಧಾರದಲ್ಲಿ ನಡೆಯುತ್ತಿರುವ ತಾರತಮ್ಯ ತಡೆಗಟ್ಟಲು ಸ್ಟ್ಯಾಲಿನ್ ಸರ್ಕಾರ ದಿಟ್ಟ ಹೆಜ್ಜೆಯನ್ನಿಡುವ ಮೂಲಕ ದೇಶದಲ್ಲೇ ಮಾದರಿಯಾಗಿದ್ದಾರೆ. ಜಾತಿ ಆಧಾರದಲ್ಲಿ ಅಂತ್ಯಕ್ರ...
ತೂತುಕುಡಿ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿ, 15 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ರೇಸ್ಕೋರ್ಸ್ ಬಳಿಯ ಪುತ್ತಿಯಮುತ್ತೂರು, ಮುತ್ತಲೈಪಟ್ಟಿ ಮತ್ತು ನಡುವಕುರಿಚಿ ಸೇರಿದಂತೆ ಪ್ರದೇಶಗಳಿಂ...
ಶಾಮ್ಲಿ: ವಾನರ ಸೇನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬಿಜೆಪಿ ನಾಯಕನ ಪತ್ನಿ ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದಿದ್ದು, ಮಹಡಿಯಿಂದ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ನಾಯಕ, ಮಾಜಿ ಸಂಸದ ಅನಿಲ್ ಕುಮಾರ್ ಚೌಹಾ...
ಭೋಪಾಲ್: ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಹರ್ಯಾಣ ಮೂಲದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಜೆಡಿಯು ನಾಯಕನನ್ನು ಭೋಪಾಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹರ್ಯಾಣದ ಪಲ್ವಾಲ್ ಜಿಲ್ಲೆಯ ನಿವಾಸಿ 16 ವರ್ಷ ವಯಸ್ಸಿನ ಬಾಲಕಿಗೆ ಮನೆಯಲ್ಲಿ ಪೋಷಕರು ಗದರಿದ್ದು, ಇದರಿಂದ ನೊಂದ ಬಾಲಕಿ ಆಗಸ್ಟ್...