ಅಹ್ಮದಾಬಾದ್: ಮಕ್ಕಳಾಗುತ್ತಿಲ್ಲ, ಪರಿಹಾರ ತಿಳಿಸಿ ಎಂದು ಮಾಟಗಾರನ ಬಳಿಗೆ ತೆರಳಿದ ಮಹಿಳೆಯನ್ನು ಮಾಟಗಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಗುಜರಾತ್ ನಲ್ಲಿ ನಡೆಸಿದ್ದು, ಇದೀಗ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. 8 ವರ್ಷದ ಹಿಂದೆ ಮದುವೆಯಾದರೂ ಮಹಿಳೆಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ತನಗೆ ಮಕ್ಕಳಾಗಲು ಏನು ಮಾಡಬೇಕು ಎಂಬ ...
ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಲಾಕ್ ಮಾಡಲಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಒಂದು ವಾರದ ಬಳಿಕ, ಶನಿವಾರ ಅನ್ ಲಾಕ್ ಮಾಡಲಾಗಿದೆ. ಕಳೆದ ವಾರ ರಾಹುಲ್ ಗಾಂಧಿ ಆಕ್ಷೇಪಾರ್ಹ ಫೋಟೋವನ್ನು ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ...
ಚಂಡೀಗಡ: ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಜಾರಿಗೊಳಿಸಿದ್ದ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡಿದ್ದಾತ, ಇದೀಗ ದರೋಡೆಕೋರನಾಗಿದ್ದು, ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. 31 ವರ್ಷ ವಯಸ್ಸಿನ ಕೈಲಾಶ್ ಭಟ್ ಬಂಧಿತ ಆರೋಪಿಯಾಗಿದ್ದಾನೆ. ಈತ 98 ವರ್ಷ ವಯಸ್ಸಿನ ವೃದ್ಧೆ ಜೋಗಿಂದರ್ ...
ಕೋಝಿಕ್ಕೋಡ್: ಜೇಬಿನಲ್ಲಿದ್ದ ಜಿಯೋ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವನ ತೊಡೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಯುವಕನನ್ನು ರಕ್ಷಿಸಲು ಮುಂದಾಗಿ ಮತ್ತೋರ್ವ ವ್ಯಕ್ತಿಯ ಕೈಗೂ ಬೆಂಕಿ ತಗಲಿ ಗಾಯವಾಗಿದೆ. ಕೋಝಿಕ್ಕೋಡ್ ನ ಫ್ರಾನ್ಸಿಸ್ ರಸ್ತೆಯ ಇಸ್ಮಾಯಿಲ್ ಎಂಬವರು ಗಾಯಗೊಂಡವರಾಗಿದ್ದು, ಶುಕ್ರವಾರ ಬೆಳಗ್ಗೆ ಅವರು ಕೆಲಸ ಮಾಡು...
ಬೆಂಗಳೂರು: ರಾಜ್ಯ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಇದೀಗ ಅಡ್ಡಕತ್ತರಿಯಲ್ಲಿ ಸಿಲುಕಿದ್ದು, ಹೀಗಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೆಲವು ನಾಯಕರು ಮೇಕೆದಾಟು ಯೋಜನೆಯ ಕಡೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಇಂದಿರಾ-ನೆಹರೂ ವಿಚಾರದಲ್ಲಿ ಅನಗತ್ಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎನ್ನುವ ಚರ್ಚೆಗಳ...
ಹರ್ಯಾಣ: ತಾಯಿಯ ಕಣ್ಣೆದುರೇ ಇಬ್ಬರು ಹೆಣ್ಣು ಮಕ್ಕಳನ್ನು ನಾಲ್ವರು ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ವಿಷ ನೀಡಿ ಹತ್ಯೆ ಮಾಡಿದ ಘಟನೆ ಹರ್ಯಾಣದ ಸೋನಿಪತ್ ನಲ್ಲಿ ನಡೆದಿದ್ದು, 11 ಹಾಗೂ 15 ವರ್ಷ ವಯಸ್ಸಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರ ಮೂಲದ ನಾಲ್ವರು ಕೂಲಿ ಕಾರ್ಮಿಕ ಯುವಕರು ಮಹಿಳೆಯ ಮನೆ...
ಮುಜಫರ್ ನಗರ: ಮುಸ್ಲಿಮ್ ಕಲಾವಿದರಿಂದ ಮೆಹೆಂದಿ ಹಚ್ಚಿಸಿಕೊಳ್ಳಬಾರದು ಎಂದು ಬಲಪಂಥೀಯ ಸಂಘಟನೆ ಕರ್ಣಿ ಸೇನೆ ಮುಜಫರ್ ನಗರದ ಮಾರುಕಟ್ಟೆಗಳಲ್ಲಿ ಗೂಂಡಾಗಿರಿ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಕರ್ಣಿ ಸೇನೆಯ 20-25 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಮುಜಫರ್ ನಗರದ ಹರಿಯಾಲಿ ತೀಜ್ ಮಾರುಕಟ್ಟೆಯಲ್ಲಿ ಕರ್ಣಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಪಕ್ಷದ ಜರ್ನಲ್ ಸೆಕ್ರೆಟರಿ, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಪಿಕ್ಚರ್ ನ್ನು ಬದಲಿಸಿರುವ ಪ್ರಿಯಾಂಕಾ ಗಾಂಧಿ, ರಾಹುಲ...
ಕಾನ್ಪುರ: ಮತಾಂತರ ಮಾಡಲು ಯತ್ನಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಮ್ ವ್ಯಕ್ತಿಯೋರ್ವನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಜೈಶ್ರೀರಾಮ್ ಘೋಷಣೆಯನ್ನು ಬಲವಂತವಾಗಿ ಕೂಗಿಸಿದ ಘಟನೆ ಕಾನ್ಪುರದ ವರುಣ್ ವಿಹಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ. ಘಟನೆ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋದಲ್ಲಿ ಮುಸ್ಲಿಮ್ ವ್ಯಕ...
ಪಶ್ಚಿಮ ಬಂಗಾಳ: ಮರಣ ಪ್ರಮಾಣ ಪತ್ರಗಳ ಮೇಲೆ ಕೂಡ ಪ್ರಧಾನಿ ಮೋದಿ ಫೋಟೋ ಹಾಕಿಸಿಕೊಳ್ಳಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದು, ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ಫೋಟೋವನ್ನು ಕಡ್ಡಾ...