ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 569 ಮಂದಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕೈದು ದಿನದಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿದ್ದು, ಸಾವನ್ನಪ್ಪಿದವರ ಸಂಖ್ಯೆ 4,37,370ಕ್ಕೆ ತಲುಪಿದೆ. ಕೇರಳದಲ್ಲಿ ಶೇ...
ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯ ನಡತೆಯನ್ನು ಶಂಕಿಸಿ, ಆಕೆಯ ಖಾಸಗಿ ಅಂಗವನ್ನು ಸೂಜಿದಾರದಿಂದ ಹೊಲಿಗೆ ಹಾಕಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು, ಘಟನೆ ಸಂಬಂಧ ಪತಿಯ ಪತ್ನಿ ದೂರು ನೀಡಿದ್ದಾಳೆ. 64 ವರ್ಷ ವಯಸ್ಸಿನ ಪತಿಯೂ ಈ ಕೃತ್ಯ ನಡೆಸಿದ್ದು, ಈತನ ವಿರುದ್ಧ 55 ವರ್ಷ ವಯಸ್ಸಿನ ಪತ್ನಿ ದೂ...
ನಾಗ್ಪುರ: ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಬಾಂಗ್ಲಾದೇಶದ ಬಿಮನ್ ಏರ್ ಲೈನ್ಸ್ ಗೆ ಸೇರಿದ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್ ನಡೆಸಲಾಗಿದೆ. ಬಳಿಕ ಪೈಲಟ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಸ್ಕತ್ ನಿಂದ ಢಾಕಾಗೆ ಹೊರಟ ಬಾಂಗ್ಲಾದೇಶ ವಿಮಾನದ ಪೈಲಟ್ ಗೆ ದಾರ...
ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್ ರೇಪ್ ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಸಾಲು ಸಾಲು ವಿವಾದಾತ್ಮಕ ಹೇಳಿಕೆಗಳು ಮುಂದುವರಿದಿದ್ದು, ಇದೀಗ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಗ್ಯಾಂಗ್ ರೇಪ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಬ...
ನವದೆಹಲಿ: “ನಿಮ್ಮ ಆರೋಗ್ಯದ ಬಗ್ಗೆ ನೀವೇ ಕಾಳಜಿ ವಹಿಸಬೇಕು. ಸರ್ಕಾರ ಮಾರಾಟದಲ್ಲಿ ನಿರತವಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ...
ಹೈದರಾಬಾದ್: ಟಾಲಿವುಡ್ ನಲ್ಲಿ ಕೂಡ ಡ್ರಗ್ಸ್ ಪ್ರಕರಣಗಳಲ್ಲಿ ಸೆಲೆಬ್ರೆಟಿಗಳ ಹೆಸರು ಹೇಳಿ ಬಂದಿದ್ದು, ತೆಲಂಗಾಣ ಅಬಕಾರಿ ಮತ್ತು ನಿಷೇಧ ಇಲಾಖೆಯಿಂದ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ. ರಾಕುಲ್ ಪ್ರೀತ್ ಸಿಂಗ...
ಮಂಡ್ಯ: ಅಫ್ಘಾನಿಸ್ತಾನದ ಪ್ರಕ್ಷುಬ್ಧ ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಫ್ಘಾನಿಸ್ತಾನದಲ್ಲಿರುವ ಪ್ರತಿಯೊಬ್ಬ ಭಾರತೀಯರನ್ನೂ ರಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೆ, ಭಾರತೀಯರು ರಕ್ಷಣೆಗಾಗಿ ಪರದಾಡುವ ಸ್ಥಿತಿಯಲ್ಲಿರುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ...
ಸಾಂಗ್ಲಿ: ಭಾರತದ ದಲಿತ ಚಳುವಳಿ ಮತ್ತು ಅಂಬೇಡ್ಕರ್ ವಾದದ ಸಂಶೋಧಕಿ ಹಾಗೂ ಬರಹಗಾರ್ತಿ ಡಾ.ಗೇಲ್ ಓಮ್ವೇಡ್ ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ಕಾಸೆಂಗಾಂವ್ ನಲ್ಲಿ ನಿಧನರಾಗಿದ್ದು, ತಮ್ಮ 81 ವರ್ಷ ವಯಸ್ಸಿನ ಬದುಕಿಗೆ ವಿದಾಯ ಹೇಳಿದ್ದಾರೆ. ಅಮೆರಿಕದಲ್ಲಿ ಜನಿಸಿದ್ದರೂ, ಭಾರತಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರ ವಿಚಾರಗಳಿಂದ ಆಕರ್ಷಿತರಾದ ...
ನವದೆಹಲಿ: 70 ವರ್ಷಗಳಲ್ಲಿ ನಿರ್ಮಿಸಿದ್ದ ಭಾರತದ ಕಿರೀಟಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದ ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ ಸಹೋದರರಿಗೆ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ...
ಭೋಪಾಲ್: ದಂತ ವೈದ್ಯನ ನಿರ್ಲಕ್ಷ್ಯದಿಂದಾಗಿ ವೃದ್ಧರೋರ್ವರು ಅಪಾಯದಲ್ಲಿ ಸಿಲುಕಿದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದ್ದು, ದಂತ ಕಸಿ ಮಾಡುತ್ತಿದ್ದ ವೇಳೆ ವೈದ್ಯರು ನಿರ್ಲಕ್ಷ್ಯವಹಿಸಿದ್ದರಿಂದಾಗಿ ನಡೆಯಬಾರದ ಘಟನೆಯೇ ನಡೆದು ಹೋಗಿತ್ತು. ಭೋಪಾಲ್ ನ ಖಾಸಗಿ ಕ್ಲಿನಿಕ್ ಗೆ ವೃದ್ಧರೊಬ್ಬರು ದಂತ ಕಸಿಗಾಗಿ ತೆರಳಿದ್ದಾರೆ...