50 ವರ್ಷದ ವಕೀಲರೊಬ್ಬರನ್ನು ಅಪಹರಿಸಿ, ಥಳಿಸಿದ ನಂತರ ಜಜ್ಜಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಕಪ್ತಾನ್ಗಂಜ್ ಪೊಲೀಸ್ ಠಾಣೆ ಪ್ರದೇಶದ ಬೈಡೋಲಿಯಾ ಅಜೈಬ್ ನಿವಾಸಿ ಚಂದ್ರಶೇಖರ್ ಯಾದವ್ (50) ಶನಿವಾರ 'ಥಾನಾ ಸಮಧಾನ್ ದಿವಸ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಕಪ್ತಾನ್ಗಂಜ್ ಗೆ ಹೋಗಿದ್ದರು. ಸಂಜೆ ಬ...
ಪಂಜಾಬ್ ನ ಡೇರಾ ಬಸ್ಸಿಯಲ್ಲಿ ನಡೆದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ನ ಸಹಚರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಡೇರಾ ಬಸ್ಸಿ ನಿವಾಸಿ ಮೆಹಫುಜ್ ಅಲಿಯಾಸ್ ವಿಶಾಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ತಂಡಗಳು ಅವನ ಬಳಿಯಿಂದ ಪಿಸ್ತ...
ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಶಿಷ್ಟ ರೀತಿಯಲ್ಲಿ ಗುರಿಯಾಗಿಸಿಕೊಂಡು ಬಿಜೆಪಿಯು ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಯಮುನಾ ನದಿ ಕೇಂದ್ರ ಸ್ಥಾನವನ್ನು ಪಡೆದುಕೊಂಡಿದೆ. ಶನಿವಾರ ಬೆಳಿಗ್ಗೆ, ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಕೇಜ್ರಿವಾಲ್ ಅವರ ಕಟೌಟ್ ಅನ್ನು ಹೊತ್ತು ಯಮ...
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ವಿಶ್ವ ಹಿಂದೂ ಪರಿಷತ್ ನ ಎರಡು ದಿನಗಳ ಕೇಂದ್ರೀಯ ಮಾರ್ಗದರ್ಶಕ ಮಂಡಳಿಯ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಹಿಂದೂ ಕುಟುಂಬಗಳು 3 ಮಕ್ಕಳನ್ನು ಹೊಂದಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ. ಹಿಂದೂ ಸಮಾಜದ ಜನಸಂಖ್ಯೆಯಲ್ಲಿನ ಅಸಮತೋಲನಕ್ಕೆ ಜನನ ಪ್ರಮಾಣ ಕಡಿಮೆಯಾಗಿರುವುದೇ ಮುಖ್ಯ ಕಾರಣ ಎಂದು ವ...
ಕುಡುಕ ಮತ್ತು ನಿಂದನೆ ಮಾಡುವ ಗಂಡನಿಂದ ಬೇಸತ್ತ ಇಬ್ಬರು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಪರಸ್ಪರ ಮದುವೆಯಾದ ಘಟನೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆದಿದೆ. ಕವಿತಾ ಮತ್ತು ಗುಂಜಾ ಅಲಿಯಾಸ್ ಬಬ್ಲು ಗುರುವಾರ ಸಂಜೆ ಡಿಯೋರಿಯಾದ ಚೋಟಿ ಕಾಶಿ ಎಂದು ಪ್ರಸಿದ್ಧವಾಗಿರುವ ಶಿವ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಅವರು ಮೊದಲು ಇನ್ಸ್ಟಾಗ...
ಪಂಜಾಬ್ ನ ಪಟಿಯಾಲದ ಸರ್ಕಾರಿ ರಾಜೀಂದ್ರ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ (ಒಟಿ) ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವಿದ್ಯುತ್ ಕಡಿತವಾಗಿದ್ದು, ವೈದ್ಯರು ಚಿತ್ರೀಕರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದೆ. ಈ ವೀಡಿಯೊದಲ್ಲಿ, ರೋಗಿಯು ಶಸ್ತ್ರಚಿಕಿತ್ಸೆಯ ಹಾಸಿಗೆಯ ಮೇಲೆ ಪ್ರಜ್ಞಾಹೀನನಾಗ...
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಶನಿವಾರ ಮುಂಜಾನೆ ನಿಲ್ಲಿಸಿದ್ದ ಎರಡು ವಾಹನಗಳನ್ನು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಮಹಾಕುಂಭಮೇಳಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕಾರುಗಳಿಂದ ಹೊಗೆಯ ಹೋಗುತ್ತಿರುವುದು ಕಂಡುಬಂದಿದೆ. ಹಲವಾರು ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿ...
2008 ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದ ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ಸುಪ್ರೀಂಕೋರ್ಟ್ ಅನುಮೋದನೆ ನೀಡಿದೆ. ಪಾಕಿಸ್ತಾನ ಮೂಲದ ಕೆನಡಾ ಪ್ರಜೆಯಾಗಿರುವ ರಾಣಾ, ಮುಂಬೈನ ಅನೇಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಭಾರತೀಯ ಅಧಿಕಾರಿಗಳು ...
ಅಸ್ತಿತ್ವದಲ್ಲೇ ಇಲ್ಲದ ಗ್ರಾಮವನ್ನು ಇದೆ ಎಂಬಂತೆ ದಾಖಲೆಗಳಲ್ಲಿ ಸೃಷ್ಟಿಸಿ ಸರಕಾರಿ ಉದ್ಯೋಗಿಗಳು 43 ಲಕ್ಷ ರೂಪಾಯಿಯನ್ನು ವಂಚಿಸಿದ ಪ್ರಕರಣ ಪಂಜಾಬಿನ ಫಿರೋಜ್ಪುರದಲ್ಲಿ ನಡೆದಿದೆ. ನ್ಯೂ ಘಾಟಿ ರಾಜೋ ಕಿ ಎಂಬ ಹೊಸ ಗ್ರಾಮವನ್ನು ಕಾಗದದಲ್ಲಿ ಸೃಷ್ಟಿಸಿದ ಅಧಿಕಾರಿಗಳು ಸರ್ಕಾರದಿಂದ ಭಾರಿ ಮೊತ್ತವನ್ನ ಪಡಕೊಂಡು ವಂಚಿಸಿದ್ದಾರೆ. ಮಾತ್ರ ಅಲ್ಲ ಸರ...
ಮಹಾರಾಷ್ಟ್ರದ ಜಲಗಾಂವ್ ನಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ. ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ. ಅವಘಡದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿ...