ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ತಮ್ಮ ತಂದೆಗೆ ನಮನ ಸಲ್ಲಿಸಿದ್ದಾರೆ. ವೀರಭೂಮಿಯಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ನಮನ ಸಲ್ಲಿಸಿ ಕೆಲ ಕಾಲ ಅಲ್ಲೇ ಕಾಲ ಕಳೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂ...
ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ನೀವು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕರನ್ನು ತೀವ್ರವಾಗಿ ಕೆರಳಿಸಿದೆ. ಬಿಜೆಪಿ ನಾಯಕ ರಾಮ್ ರತನ್ ಪಾಯಲ್ ಈ ಹೇಳಿಕೆ ನೀಡಿದ್ದು, ದಿನದಿಂದ ದಿನಕ್ಕೆ ಗಗನಕ್ಕೇ...
ಲಕ್ನೋ: ಸಲಿಂಗಿ ಯುವತಿಯರಿಬ್ಬರು ಜೊತೆಯಾಗಿ ಬದುಕಲು ರಾಂಪುರ ನ್ಯಾಯಾಲಯ ಅವಕಾಶ ನೀಡಿದ್ದು, ಯುವತಿಯರ ಪೋಷಕರು ನೀಡಿದ ದೂರಿನ ವಿಚಾರಣೆ ನಡೆಸಿದ ಬಳಿಕ ಈ ರೀತಿಯ ಅನುಮತಿ ನೀಡಲಾಗಿದ್ದು, ಪ್ರೌಢ ವಯಸ್ಸಿನ ಯುವತಿಯರು ತಮ್ಮ ಇಷ್ಟದಂತೆ ಜೊತೆಯಾಗಿ ಬದುಕಬಹುದು ಎಂದು ಹೇಳಿದೆ. ಸುಮಾರು 20 ವರ್ಷ ವಯಸ್ಸಿನ ಯುವತಿ ರಾಂಪುರದ ಶಹಬಾದ್ ಪ್ರದೇಶದಲ್...
ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿಜಯದ ಬಳಿಕ ಭಾರತ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ತಜ್ಞರು ಎಚ್ಚರಿಸಿದ್ದು, ಮುಂದಿನ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಗಮನಿಸಿ ಮುಂದಿನ ಹೆಜ್ಜೆ ಇಡಬೇಕಾಗಿದೆ ಎಂದು ಅವರ ಹೇಳಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತಕ...
ಶಹಜಹಾನ್ ಪುರ: ತಾನು ಅಂದುಕೊಂಡದ್ದು ನಡೆಯಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಪತ್ನಿಯ ಮೇಲೆ ಕುದಿಯುವ ನೀರು ಎರಚಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದ್ದು, ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿರುವ ಪತ್ನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಪತ್ನಿಯು ಗಂಡು ಮಗುವಿಗೆ ಜನ್ಮ ನೀಡಿಲ್ಲ ಎನ್ನುವ ಕಾರಣಕ...
ನವದೆಹಲಿ: ಬೇಲ್ ಮೇಲೆ ಬಂದಿದ್ದ ವ್ಯಕ್ತಿಯೋರ್ವ ಪೊಲೀಸ್ ರಕ್ಷಣೆಯಲ್ಲಿದ್ದ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ದೆಹಲಿ ಪೊಲೀಸ್ ಇಲಾಖೆ ಅಮಾನತು ಮಾಡಿದೆ. ಅಮಾನತುಗೊಂಡ ಅಧಿಕಾರಿಗಳು ನಗರದ ಗೋವಿಂದ್ಪುರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿಂದು ಮಹತ್ವದ ಸಭೆಯನ್ನು ನಡೆಸಲಾಗಿದ್ದು, ರಾಷ್ಟ್ರೀಯ ಭದ್ರತೆ ಮೇಲಿನ ಸಂಪುಟ ಸಮಿತಿ ಸಭೆ ಇಂದು ನಡೆಯಲಿದೆ. ದೆಹಲಿಯ 7 ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾ...
ಮಂಗಳೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಲಾಗಿದೆ ಎಂದು ಎಸ್ ಡಿಪಿಐ ಹಾಗೂ ಪಿಎಫ್ ಐ ವಿರುದ್ಧ ಬಿಜೆಪಿ ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ಹಿಂದೂ ಮಹಾಸಭಾ ಬಿಜೆಪಿ ಹಾಗೂ ಎಸ್ ಡಿಪಿಐ ಎರಡೂ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ...
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಖಾತೆಯನ್ನು ಲಾಕ್ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದು, ‘ಟ್ವಿಟ್ಟರ್ ಬರ್ಡ್’ನ್ನು ಸಾಂಕೇತಿಕವಾಗಿ ಫ್ರೈ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಟ್ವಿಟ್ಟರ್ ಬರ್ಡ್ ನ್ನು ಫ್ರೈ ಮಾಡಿರುವ ಚಿತ್ರವನ್ನು ;ಟ್ವಿಟ್ಟರ್ ಇ...
ದೇಶದಲ್ಲಿ ಲಸಿಕೆ ಪಡೆಯಲು ಕ್ಯೂ ನಿಂತು ಸಾಕಾಗಿ, ಕೊರೊನಾಕ್ಕೆ ನಾನಾ ರೀತಿಯ ಶಾಪಗಳನ್ನು ಹಾಕುತ್ತಾ ಮನೆಗೆ ಬಂದವರಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಸರತಿ ಸಾಲನ್ನು ಬಿಟ್ಟು ಶಾರ್ಟ್ ಕಟ್ ನಲ್ಲಿ ಹೋಗಿ ಲಸಿಕೆ ಹಾಕಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರುಣ್ ತ್ಯಾಗಿ ಎಂಬವರು ಹಂಚಿಕೊಂಡಿರುವ 15 ಸೆಕೆಂ...