ನವದೆಹಲಿ: ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ಹೊರ ಹೊಮ್ಮಿದ್ದ ಕನ್ಹಯ್ಯಾ ಕುಮಾರ್ ಇದೀಗ ಸಿಪಿಐನಿಂದ ಕಾಂಗ್ರೆಸ್ ಗೆ ಹಾರಿದ್ದಾರೆ. ಇದೇ ಸಂದರ್ಭದಲ್ಲಿ ಪಾಟ್ನಾದ ಸಿಪಿಐ ಕಚೇರಿಗೆ ಅಳವಡಿಸಲಾಗಿದ್ದ ಎಸಿಯನ್ನು ಕೂಡ ಅವರು ತೆಗೆಸಿದ್ದಾರೆ. ಈ ಎಸಿಯನ್ನು ಕನ್ಹಯ್ಯಾ ಅವರೇ ಸಿಪಿಐ ಕಚೇರಿಗೆ ಹಾಕಿಸಿದ್ದರು ಎನ್ನಲಾಗಿದೆ. ಪಕ್ಷ ಬದಲಾವಣೆಯಾಗುವ ...
ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.. ಪಂಜಾಬ್ ನ ಭವಿಷ್ಯ ಮತ್ತು ಪಂಜಾಬ್ ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ....
ನವದೆಹಲಿ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಎರಡು ತಿಂಗಳ ಬಳಿವಾದರೂ ಪೆಟ್ರೋಲ್ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪೆಟ್ರೋಲ್ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಂಗಳವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ಗೆ 19 ರಿಂದ ...
ಕನೌಜ್: ಸೈಬರ್ ಸೆಂಟರ್ ಗೆ ತೆರಳಿದ್ದ ಇಬ್ಬರು ಬಾಲಕಿಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಸೋಮವಾರ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದ್ದು, ಬಾಲಕಿಯರನ್ನು ಅತ್ಯಾಚಾರ ಮಾಡಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಲಾಗಿತ್ತು ಎನ್ನುವುದು ತಿಳಿದು ಬಂದಿದೆ. ಸೆ.13ರಂದು 17 ವರ್ಷ ವಯಸ್ಸಿನ ಇಬ್ಬ...
ಪಣಜಿ: ವೈದ್ಯರು ಎಂದರೆ ಜೀವ ಉಳಿಸುವ ದೇವರು ಎಂದೇ ಎಲ್ಲರು ನಂಬುತ್ತಾರೆ. ವೈದ್ಯರ ಬಳಿಗೆ ಹೋಗುವಾಗ ಯಾವುದೇ ಭಯವಿಲ್ಲದೇ ಎಲ್ಲರೂ ಹೋಗುತ್ತಾರೆ. ಆದರೆ, ಕೆಲವು ವೈದ್ಯರ ದುಷ್ಕೃತ್ಯಗಳಿಂದ ವೈದ್ಯರ ಮೇಲೆಯೂ ಮಹಿಳೆಯರು ಅನುಮಾನದಿಂದ ನೋಡುವಂತಹ ಪ್ರಸಂಗಗಳ ಎದುರಾಗಿವೆ. ಗೋವಾದಲ್ಲಿ ನಡೆದ ಘಟನೆಯೊಂದರಲ್ಲಿ, ಇಲ್ಲಿನ ಪ್ರಸಿದ್ಧ ವೈದ್ಯನೋರ್ವ ತನ...
ಮಹಾರಾಷ್ಟ್ರ: ನಿಧಿ ಹುಡುಕಲು ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ನರಬಲಿ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಟೊಂಕಾವು ಗ್ರಾಮದಲ್ಲಿ ನಡೆದಿದ್ದು, ಕೊನೆಗೂ ಮಹಿಳೆ ಹರಸಾಹದ ಪಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಟಗಾತಿ ಹಾಗೂ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರ...
ಪಾಟ್ನಾ: ಗರ್ಭಿಣಿ ಮಹಿಳೆಯನ್ನು ಅಪಹರಿಸಿ ಆಕೆಯ ಮೇಲೆ ಮೂವರು ಕಾಮುಕರು ಅತ್ಯಾಚಾರ ನಡೆಸಿ, ರೈಲ್ವೆ ಹಳೆಯಲ್ಲಿ ಎಸೆದು ಹೋದ ಅಮಾನವೀಯ ಘಟನೆ ಬಿಹಾರದ ಪಾಟ್ನಾ ಜಂಕ್ಷನ್ ಬಳಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 24 ವರ್ಷ ವಯಸ್ಸಿ ಗರ್ಭಿಣಿ ಮಹಿಳೆ ಅತ್ಯಾಚಾರಕ್ಕೊಳಗಾದವರು ಎಂದ...
ದೆಹಲಿ: ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ದೇಶದಲ್ಲಿ ಭಾರತ್ ಬಂದ್ ನಡೆಯುತ್ತಿದ್ದು, ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ದೆಹಲಿ, ಗುರುಗ್ರಾಮ ಗಡಿಯಲ್ಲಿ ರೈತರ ಪ್ರತಿಭಟನೆಯಿಂದಾಗಿ ತೀವ್ರ ರೀತಿಯ ಟ್ರಾಫಿಕ್ ಜಾಮ್ ಸಂಭವಿಸಿ...
ಚೆನ್ನೈ: ವಾಯು ಪಡೆಯ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಬಗ್ಗೆ ಕೊಯಮತ್ತೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಧಿಕಾರಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಾಯುಪಡೆ ಅಧಿಕಾರಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಸದ್ಯ ಎರಡು...
ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇದೇ ವೇಳೆ ರಾಜ್ಯದಲ್ಲಿ ಬಂದ್ ನಡೆಯದಿದ್ದರೂ, ತೀವ್ರ ತರಹದ ಪ್ರತಿಭಟನೆ ನಡೆದಿದ್ದು, ರೈತರ ಪ್ರತಿಭಟನೆ ರಾಜ್ಯಾದ್ಯಂತ ತೀವ್ರತೆ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭಾರತ್ ಬಂದ್ ಬೆಂಬಲಿಸಿ ಬೈಕ್ ಜಾ...