ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತರು ಇಂದು ಭಾರತ್ ಬಂದ್ ನಡೆಸುತ್ತಿದ್ದು, ರೈತರ ಹೋರಾಟ ತೀವ್ರಗೊಂಡಿದ್ದು, ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದು ಬಂದಿದ...
ಗೋವಾ: ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ವಾರ್ಡ್ ಬಾಯ್ ವೋರ್ವ ಲೈಂಗಿಕ ಕಿರುಕುಳ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಿರುಕುಳಕ್ಕೊಳಗಾದ ಬಾಲಕಿಯರು 13ರಿಂದ 14 ವರ್ಷ ವಯಸ್ಸಿನವರು ಎ...
ಮುಂಬೈ: ತಾಯಿ ತನ್ನ ಮಗುವನ್ನು ರಕ್ಷಿಸಲು ತನ್ನ ಪ್ರಾಣವನ್ನೇ ಬೇಕಾದರೂ ಬಲಿ ಕೊಡುತ್ತಾಳೆ. ಸದ್ಯ ಟ್ವಿಟ್ಟರ್ ನಲ್ಲಿ ವೈರಲ್ ಆಗಿರುವ ವಿಡಿಯೋವೊಂದು ತಾಯಿಯ ತ್ಯಾಗವನ್ನು ಮತ್ತೊಮ್ಮೆ ನೆನಪಿಸಿದೆ. ತಾಯಿಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ವಿಡಿಯೋ ಇದೀಗ ನೆಟ್ಟಿಗರ ಮೆಚ್ಚುಗೆಗೆ ಕಾರಣವಾಗಿದೆ. ಐಎಫ್ ಎಸ್ ಅಧಿಕಾ...
ಚೆನ್ನೈ: ಪತ್ನಿಗೆ ನಿದ್ದೆ ಮಾತ್ರೆ ನೀಡಿದ ಪತಿ, ಆಕೆ ನಿದ್ರೆಗೆ ಜಾರಿದ ಬಳಿಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಪರಿಣಾಮವಾಗಿ ಮಹಿಳೆಯ ಸ್ಥಿತಿಯು ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 28 ವರ್ಷ ವಯಸ್ಸಿನ ಸತ್ಯಮೂರ್ತಿ ಈ ಕೃತ್ಯ ಎಸಗಿದ್ದು, ತನ್ನ ಪತ್ನಿ 24 ವರ್ಷ...
ಬೆಂಗಳೂರು: ನಾಳೆ ಭಾರತ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಂದ್ ತೀವ್ರ ಸ್ವರೂಪದಲ್ಲಿರಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ನಾಳೆ ಟ್ರಾಫಿಕ್ ಜಾಮ್ ಆಗೋದು ಪಕ್ಕಾ ಎಂದು ಹೇಳಲಾಗ್ತಿದೆ. ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಇದಲ್ಲದೇ ಬೆಂಗಳೂರಿನ ...
ಭೋಪಾಲ್: ಮದ್ಯ ವ್ಯಸನಿ ಪತಿಯ ಕಾಟದಿಂದ ಬೇಸತ್ತು ತವರು ಮನೆಗೆ ಮಹಿಳೆಯೊಬ್ಬರು ಹೋಗಿದ್ದು, ಆದರೆ ಪಾಪಿ ಪತಿ ಅಲ್ಲಿಯೂ ಬಂದು ಮಹಿಳೆಯ ಮೂಗು ಕಚ್ಚಿ ತುಂಡರಿಸಿರುವ ಹೀನ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ. ರತ್ಲಾಮ್ ಜಿಲ್ಲೆಯ ಅಲೌಟ್ ನಿವಾಸಿಯಾಗಿದ್ದ ಟೀನಾ ಉಜ್ಜೈನಿಯ ದಿನೇಶ್ ಎಂಬಾತನ ಜೊತೆಗೆ ವಿವಾಹವಾಗಿದ್ದರು. ಇವರಿಗ...
ಮಣಿಪುರಿ: ಮಕ್ಕಳು ದೇವರ ಸಮಾನ ಅನ್ನುತ್ತಲೇ, ಮಕ್ಕಳ ಮೇಲೆಯೂ ಅಸ್ಪೃಶ್ಯತೆ ಆಚರಿಸುವ ದುಷ್ಟರನ್ನು ನಾವು ದಿನನಿತ್ಯ ನೋಡುತ್ತಿರುತ್ತೇವೆ. ಇತ್ತೀಚೆಗಷ್ಟೇ ಕರ್ನಾಟಕದಲ್ಲಿಯೂ ಮಗುವೊಂದು ದೇವಸ್ಥಾನದೊಳಗೆ ಹೋಯಿತು ಎಂದು ಪೋಷಕರಿಗೆ ದಂಡ ಹಾಕಿದ ಪ್ರಕರಣ ಕೂಡ ನಡೆದಿತ್ತು. ಇದೀಗ ಉತ್ತರ ಪ್ರದೇಶದ ಮಣಿಪುರಿ ಜಿಲ್ಲೆಯ ದೌಡಾಪುರದಲ್ಲಿ ಮಕ್ಕಳ ನಡುವೆ ...
ನವದೆಹಲಿ: ಮೂರು ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾರತಕ್ಕೆ ವಾಪಾಸ್ಸಾದರು. ಇಂದು ಮಧ್ಯಾಹ್ನ 12: 15ಕ್ಕೆ ದೆಹಲಿಯ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಭಾರತಕ್ಕೆ ಆಗಮಿಸಿದರು. ಕೋವಿಡ್ ಆರಂಭವಾದ ಬಳಿಕ ಮೋದಿ ಅವರು ತಮ್ಮ ವಿದೇಶ ಪ್ರವಾಸಕ್ಕೆ ಕಡಿವಾಣ ಹಾಕಿದ್ದರು. ಕಳೆದ ಎರಡ...
ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್ಗೆ ಹೋಲಿಸಿದ್ದು, ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. 'ತಾಲಿಬಾನಿ ಬಿಜೆಪಿ' ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಷೇಕ್ಸ್ ಪಿಯರ್ ಸಾರಣೀಯಲ್ಲ...
ನೋಯ್ಡಾ: ಆಟಿಕೆ ಗನ್ ತೋರಿಸಿ ಕಾರು ಚಾಲಕನನ್ನು ಬೆದರಿಸಿದ ಐವರು ಕಾರು ಅಪಹರಿಸಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಕಾಸ್, ಕಾರ್ತಿಕ್, ಯುವರಾಜ್ ವಿನಾಯಕ್, ಅಭಿಷೇಕ್ ಶರ್ಮಾ ಹಾಗೂ ಶಿವಂ ವಾಲ್ಮಿಕಿ ಬಂಧಿತ ಆರೋಪಿಗಳಾಗಿದ್ದು, ಇವರಲ್ಲಿ ಓರ...