ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 25,166 ಸೋಂಕು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು 154 ದಿನಗಳ ನಂತರ ದಾಖಲಾದ ಕಡಿಮೆ ಪ್ರಮಾಣ ಎಂದು ಅಂದಾಜಿಸಲಾಗಿದೆ. ಕೊವಿಡ್ ನಿಂದಾಗಿ 437 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದರೊಂದಿಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್...
ಮಾಸ್ಕೋ: ಉಗ್ರರು ಅಫ್ಘಾನ್ ನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ನಾಲ್ಕು ಕಾರು ಹಾಗೂ ಹೆಲಿಕಾಫ್ಟರ್ ನಲ್ಲಿ ಹಣ ತುಂಬಿಸಿಕೊಂಡು ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಹೆಲಿಕಾಫ್ಟರ್ ನಲ್ಲಿ ಸಾಗಿಸಲು ಸಾಧ್ಯವಾಗದ ಹಣವನ್ನು ಬಿಟ್ಟು ಹೋಗಿದ್ದಾರೆ ಎಂದು ಕಾಬೂಲ್ ನಲ್ಲಿರುವ ರಷ್ಯಾ ರಾಯಭಾರ ಕಚೇರಿ ತಿಳಿ...
ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿ ಸಂಸದ ಎಸ್.ಟಿ.ಹಸನ್ ಅವರು ರಾಷ್ಟ್ರಗೀತೆ ಸಾಲು ಮರೆತಿದ್ದು, ಕೆಲವು ಸಾಲುಗಳನ್ನು ಹಾಡಿದ ಬಳಿಕ ರಾಷ್ಟ್ರಗೀತೆ ಅವರಿಗೆ ಮರೆತುಹೋಗಿದೆ. ಈ ವೇಳೆ ಕಕ್ಕಾಬಿಕ್ಕಿಯಾದ ಅವರು ಕೊನೆಯ ಜಯ ಹೇ ಜಯ ಹೇ ಎನ್ನುವ ಸಾಲುಗಳನ್ನು ಹಾಡಿ ಮುಜುಗರಕ್ಕೀಡಾಗಿರುವ ವಿಡಿಯೋವೊಂದು ವೈರಲ್ ಆಗ...
ಇಟಾ: ಮೂರು ತಿಂಗಳ ಮಗುವಿನ ಮೇಲೆ 17 ವರ್ಷದ ಬಾಲಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದ್ದು, ಮಗು ಅಳುತ್ತಿರುವುದನ್ನು ಕೇಳಿ ತಾಯಿ ಓಡಿ ಬಂದಿದ್ದು, ಈ ವೇಳೆ ಘಟನೆಯು ಬೆಳಕಿಗೆ ಬಂದಿದೆ. ಮಗು ಜೋರಾಗಿ ಅಳುತ್ತಿದ್ದದ್ದು ಕೇಳಿ ತಾಯಿ ಬಂದು ನೋಡಿದಾಗ ಮಗುವಿನ ಖಾಸಗಿ ಅಂಗದಿಂದ ರಕ್ತಸ್ರಾವವಾಗುತ...
ಚೆನ್ನೈ: ಎಸ್ ಸಿ, ಎಸ್ ಟಿ ಸಮುದಾಯದ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿದ್ದ ಮಾಡೆಲ್ ಹಾಗೂ ನಟಿ ಮೀರಾ ಮಿಥುನ್ ಳನ್ನು ಅರೆಸ್ಟ್ ಮಾಡಲಾಗಿದ್ದು, ಅರೆಸ್ಟ್ ಮಾಡಲು ಪೊಲೀಸರು ಆಗಮಿಸಿದ ವೇಳೆ ನಟಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ. ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎನ್ನುತ್ತಾ, ಜೋರಾಗಿ ಅಳುತ್ತಾ ವಿಡಿಯೋ ಮಾಡಿರುವ ನಟಿ, ತನ್ನ ಮ...
ನವದೆಹಲಿ: ದೇಶವು 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದು, ಇದೇ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನಿಯರನ್ನು ನೆನಪಿಸಿಕೊಂಡರು. ಮಹಾತ್ಮ ಗಾಂಧಿ, ಭಗತ್ ಸಿಂಗ್, ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ದೇಶವನ್ನು ರೂಪಿಸಿದ...
ಚೆನ್ನೈ: ಎಲ್ಲಾ ಜಾತಿಯವರನ್ನು ಸರ್ಕಾರದ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ದೇವಸ್ಥಾನಗಳಲ್ಲಿ ಅರ್ಚಕರಾಗಿ ನೇಮಿಸುವ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಡಿಎಂಕೆ ಸರ್ಕಾರವು ಶನಿವಾರ ವಿವಿಧ ಸಮುದಾಯಗಳ 24 ತರಬೇತಿ ಪಡೆದ 'ಅರ್ಚಕರನ್ನು' ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಹಿಂ...
ಅಹ್ಮದಾಬಾದ್: ಮಕ್ಕಳಾಗುತ್ತಿಲ್ಲ, ಪರಿಹಾರ ತಿಳಿಸಿ ಎಂದು ಮಾಟಗಾರನ ಬಳಿಗೆ ತೆರಳಿದ ಮಹಿಳೆಯನ್ನು ಮಾಟಗಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಗುಜರಾತ್ ನಲ್ಲಿ ನಡೆಸಿದ್ದು, ಇದೀಗ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. 8 ವರ್ಷದ ಹಿಂದೆ ಮದುವೆಯಾದರೂ ಮಹಿಳೆಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ತನಗೆ ಮಕ್ಕಳಾಗಲು ಏನು ಮಾಡಬೇಕು ಎಂಬ ...
ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಲಾಕ್ ಮಾಡಲಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಒಂದು ವಾರದ ಬಳಿಕ, ಶನಿವಾರ ಅನ್ ಲಾಕ್ ಮಾಡಲಾಗಿದೆ. ಕಳೆದ ವಾರ ರಾಹುಲ್ ಗಾಂಧಿ ಆಕ್ಷೇಪಾರ್ಹ ಫೋಟೋವನ್ನು ಹಂಚಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ...
ಚಂಡೀಗಡ: ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಜಾರಿಗೊಳಿಸಿದ್ದ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡಿದ್ದಾತ, ಇದೀಗ ದರೋಡೆಕೋರನಾಗಿದ್ದು, ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಇದೀಗ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. 31 ವರ್ಷ ವಯಸ್ಸಿನ ಕೈಲಾಶ್ ಭಟ್ ಬಂಧಿತ ಆರೋಪಿಯಾಗಿದ್ದಾನೆ. ಈತ 98 ವರ್ಷ ವಯಸ್ಸಿನ ವೃದ್ಧೆ ಜೋಗಿಂದರ್ ...