ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗಸ್ಟ್ 5ರಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗ...
ಮುಂಬೈ: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನಹಾನಿಕರ ವಿಚಾರಗಳನ್ನು ಪ್ರಕಟಿಸದಂತೆ ತಡೆ ಕೋರಿ ವಿವಿಧ ಮಾಧ್ಯಮ, ಸಂಸ್ಥೆಗಳು, ಸುದ್ದಿವಾಹಿನಿಗಳ ವಿರುದ್ಧ ನಟಿ ಶಿಲ್ಪಾಶೆಟ್ಟಿ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ವರು ಪರಣಾಮ್ ಲಾ ಅಸೋಸಿಯೇಟ್ಸ್ ಮೂಲಕ ಸಲ್ಲಿಸಿರುವ ಮೊಕದ್ದಮೆ...
ನವದೆಹಲಿ: ಭಾರ್ತಿ ಏರ್ ಟೆಲ್ ಕಂಪೆನಿಯು ಮೇ ತಿಂಗಳಿನಲ್ಲಿ 46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡಿದೆ ಎಂದು ವರದಿಯಾಗಿದ್ದು, ಇದೇ ಸಮಯದಲ್ಲಿ ರಿಲಯನ್ಸ್ ಜಿಯೋ ಕಂಪೆನಿಯು 35.54 ಲಕ್ಷ ಬಳಕೆದಾರರನ್ನು ಗಳಿಸಿಕೊಂಡಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಮಾಹಿತಿಯನ್ನು ನೀಡಿದೆ. ಮೇ ತಿಂಗಳಿನಲ್ಲಿ ಭಾರತದ ಮೊಬೈಲ್ ಮಾರುಕ...
ಲಕ್ನೋ: ಪ್ರೀತಿಸಿ, ಓಡಿ ಹೋಗಿ ಮದುವೆಯಾಗಿದ್ದಕ್ಕೆ ತಂಗಿಯನ್ನು ಅಣ್ಣಂದಿರು ನಡು ರಸ್ತೆಯಲ್ಲಿ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ವಿವಾಹವಾಗಿದ್ದಕ್ಕೆ ತಂಗಿ ಎಂದೂ ನೋಡದೇ ಅಣ್ಣಂದಿರು ನಡು ರಸ್ತೆಯಲ್ಲಿಯೇ ತಂಗಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಜೂನ್ 28ರ...
ಜಾರ್ಖಂಡ್: ಜಾರ್ಖಂಡ್ ನ ಧನ್ ಬಾದ್ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಜಾಗಿಂಗ್ ಮಾಡುತ್ತಿದ್ದ ವೇಳೆ ಆಟೋವೊಂದು ಅವರಿಗೆ ಡಿಕ್ಕಿಯಾಗಿ ಪರಾರಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ ಎಂದು ಹೇಳಲಾಗಿತ್ತು. ಆದರೆ ಇದೀಗ ಇದೊಂದು ವ್ಯವಸ್ಥಿತ ಮರ್ಡರ್ ಎನ್ನುವುದು ಸಿಸಿ ಕ್ಯಾಮರಾ ದೃಶ್ಯಗಳಿಂದ ಬಯಲಾಗಿದೆ. ಮುಂಜಾನೆ 5...
ಬಾಗಪತ್: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯಲ್ಲಿ ನಡೆದಿದ್ದು, ಯುವಕ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ. ಬಾಗಪತ್ ಜಿಲ್ಲೆಯ ಕೊವಿಡ್ ಲಸಿಕಾ ಕೇಂದ್ರದಲ್ಲಿ ಯುವಕ ...
ನವದೆಹಲಿ: ನಂಬರ್ 1 ನೆಟ್ ವರ್ಕ್ ಎಂದು ಹೇಳಿಕೊಳ್ಳುತ್ತಿರುವ ಏರ್ಟೆಲ್ ಇದೀಗ ಗ್ರಾಹಕರಿಗೆ ಶಾಕ್ ನೀಡಿದ್ದು, ಕಡಿಮೆ ಬೆಲೆಯ ರೀಚಾರ್ಜ್ ಗಳನ್ನು ರದ್ದುಗೊಳಿಸಿದೆ.ಇದರ ಜೊತೆಗೆ ಹಲವು ಪ್ಲಾನ್ ಗಳನ್ನು ದುಬಾರಿಗೊಳಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗಿದೆ. ಏರ್ಟೆಲ್ ನಲ್ಲಿ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ 49 ರೂಪಾಯಿಗಳಿಂದ ಆರಂಭವಾಗುತ್ತಿ...
ಪೂನಾ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆದ ಭಾರೀ ಮಳೆ, ಪ್ರವಾಹದಿಂದಾಗಿ ನಗರದ ವಿವಿಧ ಕಡೆಗಳಲ್ಲಿ ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿರುವ ಮೊಸಳೆಗಳು ಜನ ವಸತಿ ಪ್ರದೇಶಗಳಲ್ಲಿ ಪತ್ತೆಯಾಗುತ್ತಿವೆ. ಇದರಿಂದಾಗಿ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಂಗ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲವು ಪ್ರದ...
ಲಕ್ನೋ: ಟ್ರಕ್ ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ 19 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಇವರನ್ನು ಸ್ಥಳೀಯ ...
ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಸಿಎಂ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದೆ. ಇಂದು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್ ಬೊ...