ಶ್ರೀನಗರ: ತನ್ನ ಅಣ್ಣನೇ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಆರೋಪಿಸಿ, ಯುವತಿಯೋರ್ವಳು ಪೊಲೀಸರಿಗೆ ದೂರು ನೀಡಿದ್ದು, ಯುವತಿಯ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಮಾಮ್ಲಾ ಉತ್ತರ ಕಾಶ್ಮೀರದ ಬಂಡಿಪೋರಾ ವಾತ್ರಿನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 23 ವರ್ಷ ವಯಸ್ಸಿನ...
ಪ್ರಯಾಗ್ ರಾಜ್: ತನ್ನನ್ನು ನಿರಂತರವಾಗಿ ನಿಂದಿಸಿ, ಬೈಯ್ಯುತ್ತಿದ್ದ ಕುಟುಂಬದ ಮೂವರು ಸದಸ್ಯರನ್ನು ಬಾಲಕಿಯೋರ್ವಳು ಆಹಾರದಲ್ಲಿ ವಿಷ ಸೇರಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಬಾಲಕಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಳೆನಾಶ...
ಕಥುವಾ: ಪೊಲೀಸರ ನಡುವೆಯೇ ನಡೆದ ಘರ್ಷಣೆಯಲ್ಲಿನ ಹೆಡ್ ಕಾನ್ಸ್ ಟೇಬಲ್ ವೋರ್ವರು ಹತ್ಯೆಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದ್ದು, ಕರ್ತವ್ಯದ ಬಳಿಕ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಾಹಿತಿಗಳ ಪ್ರಕಾರ, ಬುಧವಾರ ತಡ ರಾತ್ರಿ ಕಥುವಾ ಜಿಲ್ಲೆಯ ಜಿಲ್ಲಾ ಪೊಲ...
ಮೇದಕ್:ಬಿಜೆಪಿಯ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಮೇದಕ್ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ್ ಪ್ರಸಾದ್ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ರಸ್ತೆಯಿಂದ ಸ್ವಲ್ಪ ದೂರದ ನಿರ್ಜನ ಪ್ರದೇಶದಲ್ಲಿ ಸುಟ್ಟುಹೋಗಿದ್ದ ಕಾರನ್ನು ಪರಿಶ...
ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತದಿಂದಾಗಿ ಒಂದು ಟ್ರಕ್ ಹಾಗೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರಾಜ್ಯ ಸಾರಿಗೆ ಬಸ್ ಮಣ್ಣಿನಡಿಯಲ್ಲಿ ಸಿಲುಕಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ನಲ್ಲಿ ಸುಮಾರು 40 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಣ್ಣನಡಿಯಲ್ಲಿ ಸ...
ತಿರುವನಂತಪುರಂ: ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದರೆ ಕಠಿಣ ಶಿಕ್ಷೆಯನ್ನು ವಿಧಿಸುವ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದು, ಮಕ್ಕಳ ಅಂತರ್ಜಾಲ ಬಳಕೆಯ ಮೇಲೆ ಪೋಷಕರು ಕೂಡ ಕಣ್ಣಿಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ಕೇರಳ ವಿಧ...
ಮೀರತ್: ಮಾತುಬಾರದ ಮತ್ತು ಕಿವಿ ಕೇಳದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದ್ದು, ಆಸ್ಪತ್ರೆಯ ನೈರ್ಮಲ್ಯ ಕೆಲಸಗಾರ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಮಾನಸಿಕ ಅಸ್ವಸ್ಥೆಯಾಗಿದ್ದರಿಂದ 2017ರಿಂದ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗ...
ಥಾಣೆ: ವೈದ್ಯಕೀಯ ಕೋರ್ಸ್ ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ 15 ವರ್ಷ ವಯಸ್ಸಿನ ಬಾಲಕಿಯೋರ್ವಳು ತನ್ನ ತಾಯಿಯ ಜೊತೆಗೆ ಜಗಳವಾಡಿ, ತಾಯಿಯನ್ನೇ ಹತ್ಯೆ ಮಾಡಿದ ಘಟನೆ ನಡೆದಿದ್ದು, ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ತಾಯಿಯನ್ನು ಕೊಂದಿದ್ದಾಳೆ. ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿದೆ ಎಂದು ಹೇಳಲಾ...
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿಯಾಗಿದ್ದು, ಹಲವು ವಿಚಾರಗಳ ಬಹಳಷ್ಟು ಸಮಯಗಳ ವರೆಗೆ ಚರ್ಚೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ, ಇದು ಯಾವುದೇ ರಾಜಕೀಯ ಭೇಟಿಯಾಗಿರಲಿಲ್ಲ. ಬದಲಾಗಿ ಭಾರತದ ರಾಜಕೀಯ ಕುರಿತಂತೆ ಸಿ.ಟಿ.ರವಿ ...
ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯೋತ್ಸವ ಭಾಷಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ಕೇಳಿದ್ದಾರೆ. ಆದರೆ ನಲುಗುತ್ತಿರುವ ಜನಸಮುದಾಯಗಳ ಬಗ್ಗೆ, ನಾಡು ತಲುಪುತ್ತಿರುವ ದುರ್ಗತಿಯ ಬಗ್ಗೆಯೂ ಮಾತನಾಡುವಂತೆ ಒತ್ತಾಯಿಸಲು ಆಗಸ್ಟ್ 10ರಿಂದ 15ರವರೆಗೆ ‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಆನ್ ಲೈನ್ ಅಭಿಯಾನ ನಡೆಯಲಿದೆ. ಸಾಮಾಜಿಕ ಜಾ...