ಅಗರ್ತಲಾ: ತ್ರಿಪುರ ಸಿಎಂ ವಿಪ್ಲವ್ ಕುಮಾರ್ ದೇವ್ ಅವರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಶ್ಯಾಮ್ಪ್ರಸಾದ್ ಮುಖರ್ಜಿ ಲೇನ್ ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಮುಖ್ಯಮಂತ್ರಿಯ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಆರೋ...
ಲುಧಿಯಾನಾ: ಮದ್ಯ ವ್ಯಸನಿ ತಂದೆಯೋರ್ವ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಪಂಜಾಬ್ ನ ಲುಧಿಯಾನಾ ಜಿಲ್ಲೆಯಲ್ಲಿ ನಡೆದಿದ್ದು. ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾದ ಸಂದರ್ಭದಲ್ಲಿ, ಈ ವಿಚಾರ ಯಾರಿಗಾದರೂ ಹೇಳಿದರೆ, ನಿನ್ನ ಕತ್ತು ಸೀಳಿ ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಇನ್ನೂ ಈ ಘಟನೆ ಸಂಬಂಧ 1...
ಜೈಪುರ: ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವೈರ್ ಲೆಸ್ ಹೆಡ್ ಫೋನ್ ಬಳಸಿ ಫೋನ್ ನಲ್ಲಿ ಮಾತನಾಡ...
ಪುಣೆ: ಕಿಕ್ಕಿರಿದು ವಾಹನ ಸಂಚಾರ ಇರುವ ರಸ್ತೆಯಲ್ಲಿ ಯುವತಿಯೋರ್ವಳು ಕಂಠಮಟ್ಟ ಮದ್ಯ ಸೇವಿಸಿ ಮಲಗಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಈಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಡಿದು ಚಿತ್ತಾಗಿ ವಾಲುತ್ತಾ ಬಂದ ಯುವತಿ ರಸ್ತೆಯಲ್ಲಿ ಮಲಗಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯು...
ನವದೆಹಲಿ: ಭಾರತದಲ್ಲಿ ಡಬಲ್ ಡೋಸ್ ಲಸಿಕೆ ಇದೀಗ ಸಿಗುತ್ತಿವೆ. ಒಂದು ಡೋಸ್ ಲಸಿಕೆ ಹಾಕಿಸಿಕೊಂಡರೂ ಇನ್ನೊಂದು ಡೋಸ್ ಲಸಿಕೆಗೆ ಮತ್ತೆ ಸಾಹಸ ಪಟ್ಟವರಿದ್ದಾರೆ. ಆದರೆ ಈ ನಡುವೆ ದೇಶದ ಜನರಿಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಸಿಂಗಲ್ ಡೋಸ್ ಲಸಿಕೆ ಶೀಘ್ರವೇ ಭಾರತಕ್ಕೆ ಬರಲಿದೆ ಎಂದು ವರದಿಯಾಗಿದೆ. ಅಮೆರಿಕಾ ಔಷಧಿ ಕಂಪೆನಿ ಜಾನ್ಸನ್ ಆಂಡ್ ಜ...
ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಜಾದ್ ಸಮಾಜ್ ಪಾರ್ಟಿಯು 403 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ದಲಿತ ನಾಯಕ, ಭೀಮ್ ಆರ್ಮಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದು, ಇತರ ಪಕ್ಷಗಳು ಬಯಸಿದರೆ ಮೈತ್ರಿಗೆ ಕೂಡ ಸಿದ್ಧ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಪಂಚಾಯತ್ ಆಜ್ ತಕ್ ನಲ್ಲಿ ಮಾತನಾಡಿದ ಅವರು, ಉ...
ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಹಾಕಿ ಮಹಿಳಾ ತಂಡದ ಆಟಗಾರ್ತಿಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ನೀವೆಲ್ಲರೂ ಅದ್ಭುತವಾಗಿ ಆಟವಾಡಿದ್ದೀರಿ ಎಂದು ಪ್ರೋತ್ಸಾಹಿಸಿದ್ದಾರೆ. ಮೂರನೇ ಸ್ಥಾನಕ್ಕಾಗಿ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಎದುರಾದ ಸೋಲಿನಿಂದ ಆಘಾತ...
ನವದೆಹಲಿ: ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹಾಕಿ ಕ್ರೀಡೆಯ ಭಿಷ್ಮ ಮೇಜರ್ ದ್ಯಾನ್ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ದೇಶದ ಜನರ ಅಭಿಪ್ರಾಯ ಆಧರಿಸಿ ಖೇ...
ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮವಾಗಿದ್ದು, ಅಂತಹ ಪ್ರಕರಣಗಳನ್ನು ನಿರ್ವಹಿಸಲು ಕಾನೂನು ರೂಪಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯ...
ದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಮರುಳು ಮಾಡಿ ಅವರ ಜೊತೆಗೆ ದೈಹಿಕ ಸಂಪರ್ಕ ನಡೆಸಿ, ಆಕೆ ಗರ್ಭಿಣಿಯಾದಾಗ ಪರಾರಿಯಾಗುತ್ತಿದ್ದ ಆರೋಪಿಯೋರ್ವನನ್ನು ಮಹಿಳಾ ಸಬ್ ಇನ್ಸ್ ಪೆಕ್ಟರ್ ವೊಬ್ಬರು ಉಪಾಯವಾಗಿ ಬಂಧಿಸಿದ ಘಟನೆ ನಡೆದಿದೆ. ಕಳೆದ 15 ತಿಂಗಳಿನಲ್ಲಿ ಆರೋಪಿಯು 6ಕ್ಕೂ ಅಧಿಕ ಹೆಣ್ಣು ಮಕ್ಕಳ ಜೀವನದ ಜೊತೆಗೆ ಆಟವಾಡಿದ್ದಾನೆ. ಗರ್...