ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹಾಗೂ ಅವರ ಕುಟುಂಬಸ್ಥರು, ವಕೀಲರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂತ್ರಸ್ತೆಯ ಇಬ್ಬರು ಚಿಕ್ಕಮ್ಮಂದಿರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ದೆಹಲಿ ನ್ಯಾಯಾಲಯ ಎತ್ತಿ ಹಿಡಿದ್ದು, ಈ ಪ್ರಕರಣದಲ್ಲಿ ಸಿಬಿಐ ಯಾವುದೇ ಲೋಪ ಎಸಗಿರುವುದಕ್ಕೆ ಯಾವ...
ಬದೌನ್: ಸ್ವಾತಂತ್ರ್ಯ ದಿನಾಚರಣೆಗಾಗಿ ನಾಟಕ ಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೋರ್ವ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರ ಘಟನೆಯೊಂದು ಉತ್ತರ ಪ್ರದೇಶದ ಬಾಬತ್ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕುನರ್ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬತ್ ...
ಮಧ್ಯಪ್ರದೇಶ: ಎಡೆ ಬಿಡದೇ ಸುರಿದ ಮಳೆಯ ಕಾರಣ ಕಾರಾಗೃಹದ ಗೋಡೆ ಕುಸಿದಿದ್ದು, ಪರಿಣಾಮವಾಗಿ 22 ಕೈದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಕಾರಾಗೃಹದ ಕೊಠಡಿ ಸಂಖ್ಯೆ 6ರ ಗೋಡೆ ಕುಸಿದಿದೆ. ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದು, ...
ಶಿಲ್ಲಾಂಗ್: ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತಲೂ ಹೆಚ್ಚು ಗೋಮಾಂಸ ಸೇವನೆ ಮಾಡಿ ಎಂದು ಎಂದು ಬಿಜೆಪಿಯ ಹಿರಿಯ ನಾಯಕ ಮೇಘಾಲಯ ಸಚಿವ ಸಣ್ಬೂರ್ ಶುಲ್ಲೈ ಜನರಿಗೆ ಸಲಹೆ ನೀಡಿದ್ದು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರ ಸೇವಿಸಲು ಸ್ವತಂತ್ರರು ಎಂದು ಅವರು ಹೇಳಿದ್ದಾರೆ. ಪಶುಸಂಗೋಪನೆ ಮತ್ತು ಪಶು ವೈ...
ಕೊಚ್ಚಿ: ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳನ್ನು ಹತ್ಯೆಗೈದ ಪ್ರೇಮಿ, ತಾನೂ ಗುಂಡು ಹಾರಿಸಿಕೊಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಚ್ಚಿಯಿಂದ 35 ಕಿ.ಮೀ. ದೂರದಲ್ಲಿರುವ ಕೋತಮಂಗಲಂ ಬಳಿಯ ನಿಲ್ಲಿಕುಳಿಯಲ್ಲಿ ನಡೆದಿದೆ. ಈ ಘಟನೆ ಕೇರಳದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. 24 ವರ್ಷ ವಯಸ್ಸಿನ ಮಾನಸ ಪಿ.ವಿ. ಎಂಬಾಕೆ ಕೋತಮಂಗ...
ಭೋಪಾಲ್: ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಚತ್ತರ್ ಪುರ್ ನಲ್ಲಿ ನಡೆದಿದ್ದು,ಆತನ ಡೆತ್ ನೋಟ್ ನಿಂದಾಗಿ ಘಟನೆ ಬಯಲಿಗೆ ಬಂದಿದೆ. ಲ್ಯಾಬೋರೇಟರಿಯೊಂದರ ಮಾಲಿಕನ ಪುತ್ರ 13 ವರ್ಷ ವಯಸ್ಸಿನ ಬಾಲಕ 6ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂ...
ಪಾಲಕ್ಕಾಡ್: ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಪಾಲಕ್ಕಾಡ್ ನ ತಿರುಚವಿಳಕುನ್ನು ಎಂಬಲ್ಲಿ ಸಂಜೆ 5 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಾಳುಗಳನ್ನು ...
ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗಸ್ಟ್ 5ರಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗ...
ಮುಂಬೈ: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನಹಾನಿಕರ ವಿಚಾರಗಳನ್ನು ಪ್ರಕಟಿಸದಂತೆ ತಡೆ ಕೋರಿ ವಿವಿಧ ಮಾಧ್ಯಮ, ಸಂಸ್ಥೆಗಳು, ಸುದ್ದಿವಾಹಿನಿಗಳ ವಿರುದ್ಧ ನಟಿ ಶಿಲ್ಪಾಶೆಟ್ಟಿ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ವರು ಪರಣಾಮ್ ಲಾ ಅಸೋಸಿಯೇಟ್ಸ್ ಮೂಲಕ ಸಲ್ಲಿಸಿರುವ ಮೊಕದ್ದಮೆ...
ನವದೆಹಲಿ: ಭಾರ್ತಿ ಏರ್ ಟೆಲ್ ಕಂಪೆನಿಯು ಮೇ ತಿಂಗಳಿನಲ್ಲಿ 46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡಿದೆ ಎಂದು ವರದಿಯಾಗಿದ್ದು, ಇದೇ ಸಮಯದಲ್ಲಿ ರಿಲಯನ್ಸ್ ಜಿಯೋ ಕಂಪೆನಿಯು 35.54 ಲಕ್ಷ ಬಳಕೆದಾರರನ್ನು ಗಳಿಸಿಕೊಂಡಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಮಾಹಿತಿಯನ್ನು ನೀಡಿದೆ. ಮೇ ತಿಂಗಳಿನಲ್ಲಿ ಭಾರತದ ಮೊಬೈಲ್ ಮಾರುಕ...