ಚೆನ್ನೈ: ಜಾತಿ ತಾರತಮ್ಯ ನಿರ್ಮೂಲನೆ ಮೂಲಕ ಮಾದರಿಯಾಗುವ ಗ್ರಾಮಕ್ಕೆ 10 ಲಕ್ಷ ರೂಪಾಯಿ ಬಹುಮಾನವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಘೋಷಿಸಿದ್ದು, ಜಾತಿ ಆಧಾರದಲ್ಲಿ ನಡೆಯುತ್ತಿರುವ ತಾರತಮ್ಯ ತಡೆಗಟ್ಟಲು ಸ್ಟ್ಯಾಲಿನ್ ಸರ್ಕಾರ ದಿಟ್ಟ ಹೆಜ್ಜೆಯನ್ನಿಡುವ ಮೂಲಕ ದೇಶದಲ್ಲೇ ಮಾದರಿಯಾಗಿದ್ದಾರೆ. ಜಾತಿ ಆಧಾರದಲ್ಲಿ ಅಂತ್ಯಕ್ರ...
ತೂತುಕುಡಿ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿ, 15 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ರೇಸ್ಕೋರ್ಸ್ ಬಳಿಯ ಪುತ್ತಿಯಮುತ್ತೂರು, ಮುತ್ತಲೈಪಟ್ಟಿ ಮತ್ತು ನಡುವಕುರಿಚಿ ಸೇರಿದಂತೆ ಪ್ರದೇಶಗಳಿಂ...
ಶಾಮ್ಲಿ: ವಾನರ ಸೇನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬಿಜೆಪಿ ನಾಯಕನ ಪತ್ನಿ ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಉತ್ತರಪ್ರದೇಶದ ಶಾಮ್ಲಿಯಲ್ಲಿ ನಡೆದಿದ್ದು, ಮಹಡಿಯಿಂದ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ನಾಯಕ, ಮಾಜಿ ಸಂಸದ ಅನಿಲ್ ಕುಮಾರ್ ಚೌಹಾ...
ಭೋಪಾಲ್: ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಹರ್ಯಾಣ ಮೂಲದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಜೆಡಿಯು ನಾಯಕನನ್ನು ಭೋಪಾಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹರ್ಯಾಣದ ಪಲ್ವಾಲ್ ಜಿಲ್ಲೆಯ ನಿವಾಸಿ 16 ವರ್ಷ ವಯಸ್ಸಿನ ಬಾಲಕಿಗೆ ಮನೆಯಲ್ಲಿ ಪೋಷಕರು ಗದರಿದ್ದು, ಇದರಿಂದ ನೊಂದ ಬಾಲಕಿ ಆಗಸ್ಟ್...
ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದು, ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖರಾ ಘಾಟ್ ಬಳಿ ನಡೆದ ಘಟನೆಯ ನಂತರ ಮೂವರು ಮಹಿಳೆಯರು ಮತ್ತು ಅನೇಕ ಮಕ್ಕಳು ಕಾಣ...
ಭೋಪಾಲ್: ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ಆರೋಪಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆಗಸ್ಟ್ 14ರಂದು ಮಧ್ಯಪ್ರದೇಶದ ಭೋಪಾಲ್ ನ ನ...
ಚೆನ್ನೈ: ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರಿಗೆ ಸಂಬಂಧಪಟ್ಟ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ್ದು, ಈ ಆಸ್ತಿಗಳೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಖರೀದಿ ಮಾಡಲಾಗಿದ್ದ ಆಸ್ತಿಗಳು ಎಂದು ತಿಳಿದು ಬಂದಿದೆ. ಚೆನ್ನೈನ ಪಯನೂರು ಗ್ರಾಮದಲ್ಲಿ ಸುಮಾರು 24 ಎಕರೆ ಪ್ರದೇಶಗಳಷ್ಟಿದ್ದ 11 ಆಸ್ತಿಗಳ...
ನವದೆಹಲಿ: ದೇಶದ ಅಭಿವೃದ್ಧಿಯಲ್ಲಿಯಲ್ಲಿ ಮುಸ್ಲಿಮ್ ಮುಖಂಡರ ನಾಯಕತ್ವ ಯಾವ ರಾಜಕೀಯ ಪಕ್ಷಗಳಿಗೂ ಅಗತ್ಯವಿಲ್ಲ. ಎಲ್ಲರೂ ಅವರವರ ಪಾಲಿನ ಹಕ್ಕನ್ನು ಪಡೆಯುತ್ತಿದ್ದರೆ, ಮುಸ್ಲಿಮರಿಗೆ ಏನೂ ಸಿಗುತ್ತಿಲ್ಲ. ಮುಸ್ಲಿಮರನ್ನು ಜಾತ್ಯತೀತ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ನವದೆಹಲಿ: ಮುಂದಿನ ವರ್ಷ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧಗೊಂಡಿದ್ದು, ಬುಧವಾರ ಐದು ರಾಜ್ಯಗಳ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಸಚಿವ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಸೇರಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಉತ್ತರ ಪ್ರದೇಶದ ಉ...
ಇಡುಕ್ಕಿ: ಲಿವ್ ಇನ್ ಪಾಟ್ನರ್ ನನ್ನು ವ್ಯಕ್ತಿಯೋರ್ವ ಹತ್ಯೆ ಮಾಡಿದ್ದಲ್ಲದೇ ಅಡುಗೆ ಮನೆಯಲ್ಲಿಯೇ ಶವವನ್ನು ಸುಟ್ಟ ಆಘಾತಕಾರಿ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದ್ದು, ಕೃತ್ಯದ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿನೋಯ್ ಬಂಧಿತ ಆರೋಪಿಯಾಗಿದ್ದು, ಈತ ತನ್ನೊಂದಿಗೆ ಪ್ರೇಮ ಸಂಬಂಧ ಹ...