ನವದೆಹಲಿ: ಬಿಜೆಪಿಯು ತನ್ನ ಕೋಟ್ಯಾಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು 16 ರೂ. ಕಡಿಮೆ ಮಾಡಿರುವ ವರದಿಯನ್ನ...
ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಆರೋಪದಲ್ಲಿ ಕಲ್ಕತ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿ ತಮಲ್ ದತ್ತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪ...
ಹೈದರಾಬಾದ್: ಮದುವೆಯಾದ ಮೂರೇ ದಿನದಲ್ಲಿ ಮದುಮಗಳು ಸಾವನ್ನಪ್ಪಿದ ಘಟನೆ ತೆಲಂಗಾಣದ ನಿರ್ಮಲ ಜಿಲ್ಲೆಯಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಮದುಮಗಳ ತಂದೆ ಕೂಡ ಸಾವನ್ನಪ್ಪಿದ್ದಾರೆ. 25 ವರ್ಷ ವಯಸ್ಸಿನ ಮೌನಿಕಾ ಮೃತಪಟ್ಟಿರುವ ನವವಿವಾಹಿತೆಯಾಗಿದ್ದು, ಆಕೆಯ ತಂದೆ 50 ವರ್ಷ ವಯಸ್ಸಿನ ರಾಜಯ್ಯ ಕೂಡ ಸಾವನ್ನಪ್ಪಿದ್ದಾರೆ. ನಿರ್ಮಲ ಜಿಲ್ಲೆಯ ಕೊಡ...
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಮಾಜಿ ಐಪಿಎಸ್ ಅಧಿಕಾರಿಯನ್ನು ಉತ್ತರ ಪ್ರದೇಶ ಪೊಲೀಸರು ಬಲವಂತವಾಗಿ ಬಂಧಿಸಿ ಕರೆದೊಯ್ದ ಘಟನೆ ನಡೆದಿದೆ. ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ಠಾಕೂರ್ ಬಂಧನಕ್ಕೊಳಗಾದವರಾಗಿದ್ದು, ಮಹಿಳೆಯೊಬ್ಬರ ಆತ್ಮಹತ್ಯೆಗೆ ...
ಗ್ವಾಲಿಯರ್: ಹಾಡಹಗಲೇ ದುಷ್ಕರ್ಮಿಗಳು ಗನ್ ಪಾಯಿಂಟ್ ನಲ್ಲಿ ಮಹಿಳೆಯ ಚಿನ್ನದ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಈವರೆಗೆ ಬೈಕ್ ನಲ್ಲಿ ಬಂದು ಸರ ಕದಿಯುತ್ತಿರುವ ಪ್ರಕರಣಗಳನ್ನು ಕೇಳಿರ ಬಹುದು ಆದರೆ ಇದೀಗ ಸರಗಳ್ಳರು ಕೂಡ ಮಾರಕಾಸ್ತ್ರಗಳೊಂದಿಗೆ ಫೀಲ್ಡಿಗೆ ಇಳಿದಿರುವುದು ಸಾರ್ವಜನಿಕರಿಗೆ ಆ...
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 569 ಮಂದಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕೈದು ದಿನದಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿದ್ದು, ಸಾವನ್ನಪ್ಪಿದವರ ಸಂಖ್ಯೆ 4,37,370ಕ್ಕೆ ತಲುಪಿದೆ. ಕೇರಳದಲ್ಲಿ ಶೇ...
ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯ ನಡತೆಯನ್ನು ಶಂಕಿಸಿ, ಆಕೆಯ ಖಾಸಗಿ ಅಂಗವನ್ನು ಸೂಜಿದಾರದಿಂದ ಹೊಲಿಗೆ ಹಾಕಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದ್ದು, ಘಟನೆ ಸಂಬಂಧ ಪತಿಯ ಪತ್ನಿ ದೂರು ನೀಡಿದ್ದಾಳೆ. 64 ವರ್ಷ ವಯಸ್ಸಿನ ಪತಿಯೂ ಈ ಕೃತ್ಯ ನಡೆಸಿದ್ದು, ಈತನ ವಿರುದ್ಧ 55 ವರ್ಷ ವಯಸ್ಸಿನ ಪತ್ನಿ ದೂ...
ನಾಗ್ಪುರ: ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಬಾಂಗ್ಲಾದೇಶದ ಬಿಮನ್ ಏರ್ ಲೈನ್ಸ್ ಗೆ ಸೇರಿದ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್ ನಡೆಸಲಾಗಿದೆ. ಬಳಿಕ ಪೈಲಟ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಸ್ಕತ್ ನಿಂದ ಢಾಕಾಗೆ ಹೊರಟ ಬಾಂಗ್ಲಾದೇಶ ವಿಮಾನದ ಪೈಲಟ್ ಗೆ ದಾರ...
ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್ ರೇಪ್ ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಸಾಲು ಸಾಲು ವಿವಾದಾತ್ಮಕ ಹೇಳಿಕೆಗಳು ಮುಂದುವರಿದಿದ್ದು, ಇದೀಗ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಗ್ಯಾಂಗ್ ರೇಪ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಬ...
ನವದೆಹಲಿ: “ನಿಮ್ಮ ಆರೋಗ್ಯದ ಬಗ್ಗೆ ನೀವೇ ಕಾಳಜಿ ವಹಿಸಬೇಕು. ಸರ್ಕಾರ ಮಾರಾಟದಲ್ಲಿ ನಿರತವಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ...