ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳಿಗೆ ಪಡಿತರ ವಿತರಣಾ ಕೇಂದ್ರಗಳಲ್ಲಿ ಪ್ರಧಾನಿ ಮೋದಿ ಚಿತ್ರ ಹಾಗೂ ಆಯಾ ರಾಜ್ಯದ ಮುಖ್ಯಮಂತ್ರಿಯ ಚಿತ್ರದ ಜೊತೆಗೆ ಬಿಜೆಪಿ ಚಿಹ್ನೆಯ ಬ್ಯಾನರ್ ಅಳವಡಿಸಲು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಕೊರೊನಾ ಸಂದರ್ಭದಲ್ಲಿ ಪ್ರಧಾನಮಂ...
ವಿಜಯವಾಡ: ಬ್ಯಾಂಕ್ ಮ್ಯಾನೇಜರ್ ಓರ್ವ ತನ್ನ ಸಹೋದ್ಯೋಗಿಗಳು ಮಾತ್ರವಲ್ಲದೇ, ಬ್ಯಾಂಕ್ ಗೆ ಬರುವ ಮಹಿಳಾ ಗ್ರಾಹಕಿಯರನ್ನೂ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾದ ಬಳಿಕ ಈತನ ಒಂದೊಂದೇ ಕೃತ್ಯ ಬಯಲಾಗಿದೆ. ಆಂಧ್ರಪ್ರದೇಶದ ಬ್ಯಾಂಕೊಂದರ ಮ್ಯಾನೇಜರ್ ನಾಗೇಶ್ ಪೊದಲಕುರ್ ಈ ಕೃತ್ಯ ನಡೆಸಿದ ಆರೋಪ...
ಥಾಣೆ: ಬದುಕಿದ್ದ ವ್ಯಕ್ತಿಗೆ ಕರೆ ಮಾಡಿ, ನಿಮ್ಮ ಮರಣ ಪತ್ರ ತೆಗೆದುಕೊಂಡು ಹೋಗಿ ಎಂದು ಅಧಿಕಾರಿಗಳು ಹೇಳಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಥಾಣೆ ಮುನ್ಸಿಪಾಲ್ ಕಾರ್ಪೋರೇಷನ್ ಅವರು ಕರೆ ಮಾಡಿ ‘ನಿಮ್ಮ ಮರಣ ಪ್ರಮಾಣ ಪತ್ರ ಕಚೇರಿಗೆ ಬಂದಿದೆ’ ಎಂದು ಹೇ...
ಮುಂಬೈ: ಎರಡು ಕಂಟೈನರ್ ಟ್ರಕ್ ನಡುವೆ ಕಾರೊಂದು ಸಿಲುಕಿದ್ದು, ಈ ವೇಳೆ ಒಂದು ಟ್ರಕ್ ಕಾರಿನ ಮೇಲೆ ಮೇಲೆಯೇ ಹರಿದ ಭೀಕರ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತರ ಪೈಕಿ ಓರ್ವ ನಾಲ್ಕು ವರ್ಷ ವಯಸ್ಸಿನ ಬಾಲಕ ಎಂದು ತಿಳಿದು ಬಂದಿದೆ. ಅ...
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ಅವರೊಂದಿಗಿನ 15 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ವಿವಾಹ ವಿಚ್ಛೇದನ ಘೋಷಿಸಿದ್ದಾರೆ. ಈ ದಂಪತಿಗೆ ಆಜಾದ್ ರಾವ್ ಖಾನ್ ಎಂಬ ಓರ್ವ ಪುತ್ರ ಕೂಡ ಇದ್ದಾನೆ. 15 ವರ್ಷಗಳಲ್ಲಿ ನಾವು ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ. ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ...
ಭೋಪಾಲ್: ಅತ್ತೆ ಮನೆಯಲ್ಲಿ ಹಿಂಸೆ ತಡೆಯಲಾರದೇ ತನ್ನ ತಂದೆಯ ಮನೆಗೆ ಹೋಗಿದ್ದ ಯುವತಿಯೋರ್ವಳನ್ನು ತಂದೆಯ ಮನೆಯವರು ಮತ್ತೆ ಅತ್ತೆಯ ಮನೆಗೆ ಕರೆದುಕೊಂಡು ಹೋಗಿದ್ದು, ತವರಿಗೆ ಸೊಸೆ ಹೋಗಿ ಬಂದಿದ್ದರಿಂದ, ಕೋಪಗೊಂಡ ಅತ್ತೆ ಮನೆಯವರು, ಆಕೆಯ ತಂದೆ ಹಾಗೂ ಸಹೋದರರ ಮುಂದೆಯೇ ಮರಕ್ಕೆ ಕಟ್ಟಿ ಹಾಕಿ ಕೂದಲು ಹಿಡಿದು ಅಮಾನವೀಯವಾಗಿ ಥಳಿಸಿದ ಘಟನೆ ನಡೆದ...
ಬೆಂಗಳೂರು: ಜನ ಸಾಮಾನ್ಯರ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಷ್ಟ್ರದ ಬಡ ಜನರಿಗೆ ನಮ್ಮ ಸರ್ಕಾರ ಸಹಾಯದ ಹಸ್ತ ಚಾಚಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉಚಿತ ಆಹಾರ ಪದಾರ್ಥ ನೀ...
ನವದೆಹಲಿ: ಅಡುಗೆ ಅನಿಲ ಮತ್ತೆ ಜನರಿಗೆ ದುಬಾರಿಯಾಗಿದ್ದು, ನಾಲ್ಕು ಮೆಟ್ರೋ ನಗರಗಳಲ್ಲಿ ಜುಲೈ 1 ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ. ದಿಲ್ಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ ಪಿಜಿಯ ಬೆಲೆ ಪ್ರತಿ ಸಿಲಿಂಡರ್ಗೆ ರೂ. 834.50 ಆಗಿರುತ್ತದೆ. (14.2 ಕಿಲೋಗ್ರಾಂ) ಎಂದು ಭಾರ...
ಸಿಕ್ಕಿಂ: ಚಿಕ್ಕ ಮಕ್ಕಳ ಮನಸ್ಸು ಬಹಳ ಮೃಧುವಾದದ್ದು, ಸಣ್ಣ ವಯಸ್ಸಿನಲ್ಲಿಯೇ ಸಾಕು ಪ್ರಾಣಿಗಳ ಜೊತೆಗೆ ಅವರು ಹೆಚ್ಚು ಒಡನಾಟ ತೋರಿಸುತ್ತಾರೆ. ತಮ್ಮ ಸಾಕು ಪ್ರಾಣಿಗೆ ಏನಾದರೂ ನೋವು ಸಂಭವಿಸಿದರೆ, ಅವರು ಅದನ್ನು ಬಹಳಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಲ್ಲೊಬ್ಬ ಬಾಲಕ ತನ್ನ ಕೋಳಿ ಮರಿಯನ್ನು ಕೊಂಡೊಯ್ಯದಂತೆ ಬೇಡಿಕೊಳ್ಳುವ ವಿಡಿಯೋವೊಂದು...