ಕೊಚ್ಚಿ: ಕೌಟುಂಬಿಕ ಹಿಂಸೆಗೊಳಗಾಗಿರುವ ಮಹಿಳೆಯಿಂದ ದೂರು ಆಲಿಸುತ್ತಿರುವ ವೇಳೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ.ಜೋಸೆಫೀನ್ ಅವರು ಒರಟಾಗಿ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜೋಸೆಫೀನ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ಖಾಸಗಿ ಸುದ್ದಿವಾಹಿನಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ಆಲಿಸುವ ...
ನವದೆಹಲಿ: ತನ್ನ ಸಾವಿಗೆ ಬಿಜೆಪಿ ಮಾಜಿ ಶಾಸಕ ಹಾಗೂ ಆತನ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಹಾಗೂ ಅವರ ಪತ್ನಿ ನಡೆಸುತ್ತಿದ್ದಾರೆ ಎನ್ನಲಾಗಿರುವ ಇಲ್ಲಿನ ರೋಹಿಣಿ ಪ್ರದೇಶದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ...
ನವದೆಹಲಿ: ಕೊವಿಡ್ 19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಡುವೆಯೇ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಹಾಗೂ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಈ ಪರೀಕ್ಷೆಯಿಂದ ಯಾವುದೇ ಸಾವು ವರದಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದ್ದು, ಅಂತಿಮ ನಿರ್ಧಾರ ತಿಳಿಸುವಂತೆ ಸೂಚಿಸಿತು. ಒಂದೊಮ್ಮೆ ಓರ್ವ ವಿದ್ಯಾರ್...
ಮುಂಬೈ: ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಇಲಿ ಕಚ್ಚಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮುಂಬೈನ ಗಾಟ್ಕೋಪರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. 24 ವರ್ಷ ವಯಸ್ಸಿನ ಮದ್ಯ ವ್ಯಸನಿಯೋರ್ವ ಲಿವರ್ ಸಮಸ್ಯೆಯಿಂದ ಸಿವಿಕ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಈ ಆಸ್ಪತ್ರೆಯಲ್ಲಿ ಇಲ...
ಡೆಹ್ರಾಡೂನ್: 28 ಬಾರಿ ಚಿನ್ನದ ಪದಕ ಗೆದ್ದಿರುವ ಅಪೂರ್ವ ಪ್ರತಿಭಾನ್ವಿತೆ, ದೇಶದ ಮೊದಲ ಅಂತಾರಾಷ್ಟ್ರೀಯ ಮಟ್ಟದ ಪ್ಯಾರಾಶೂಟರ್ ದಿಲ್ರಾಜ್ ಕೌರ್ ಇದೀಗ ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡುತ್ತಾ, ಜೀವನ ಸಾಗಿಸುವಂತಾಗಿದೆ. ಇದಲ್ಲವೇ ನಮ್ಮ ದೇಶದ ದುಸ್ಥಿತಿ ಎಂದು ಪ್ರಶ್ನಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಖ್ಯಾತಿ ...
ಲಕ್ನೋ: ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಮನೆಯವರನ್ನು ಥಳಿಸಿ 17 ವರ್ಷ ವಯಸ್ಸಿನ ಬಾಲಕಿಯನ್ನು ಎರಡನೇ ಮಹಡಿಗೆ ಕೊಂಡೊಯ್ದು ದೌರ್ಜನ್ಯ ನಡೆಸಿ, ಕಟ್ಟಡದ ಮೇಲಿನಿಂದ ಕೆಳಗಡೆ ಎಸೆದ ಅಮಾನವೀಯ ಘಟನೆ ನಡೆದಿದೆ. ಸೋಮವಾರ ರಾತ್ರಿ ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯು ಕಟ್ಟಡದಿಂದ ಕೆಳಗೆ ಬೀಳುತ್ತಿರುವ ದೃಶ್ಯ...
ನವದೆಹಲಿ: ಅಲೋಪತಿ ವೈದ್ಯಕೀಯ ಪದ್ಧತಿಯ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್, ಇದೀಗ ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕೊವಿಡ್ 19 ಚಿಕಿತ್ಸೆಯಲ್ಲಿ ಆಲೋಪತಿ ಪರಿಣಾಮಕಾರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ...
ಚೆನ್ನೈ: ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೋರ್ವನನ್ನು ಥಳಿಸಿಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಮಿಳುನಾಡಿನ ಎಥಾಪುರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪೆರಿಯಾಸ್ವಾಮಿಯನ್ನು ಬಂಧಿಸಲಾಗಿದೆ. ಮುರುಗೇಶ್ ಎಂಬಾತ ತನ್ನ ಸ್ನೇಹಿತನೊಂದಿಗೆ ಬರುತ್ತಿದ್ದ ವೇಳೆ ಸೇಲಂ ನಗರದ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ. ಈ...
ಹೈದ್ರಾಬಾದ್: ಕೊರೊನಾ ಭೀತಿಯಿಂದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದ್ದು, ವೃದ್ಧರು ಕೂಡ ಕೊರೊನಾವನ್ನು ಜಯಿಸುತ್ತಿರುವ ಸಂದರ್ಭದಲ್ಲಿ ಇಂತಹದ್ದೊಂದು ನಿರ್ಧಾರವನ್ನು ಕುಟುಂಬಸ್ಥರು ತಳೆದಿರುವುದಕ್ಕೆ ಜನರು ಮರುಕ ವ್ಯಕ್ತಪಡಿಸಿದ್ದಾರೆ. 42 ವರ್ಷ ವಯಸ್ಸಿನ ಪ್ರ...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬುಧವಾರ ಬಂಧಿಸಿದೆ. ಡ್ರಗ್ಸ್ ಸಾಗಾಟ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ನಲ್ಲಿ ಇಕ್ಬಾಲ್ ಕಸ್ಕರ್ ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ, ಮಾದಕ ವಸ್ತುಗಳ ಸರಕುಗಳನ್ನು ಎನ್ ಸಿಬಿ ವಶಕ್ಕೆ ಪಡೆದಿದ್ದು, ಅದನ...