ಬೆಂಗಳೂರು: ಸಿಎಂ ಬದಲಾವಣೆ ಆಟ ನಾಳೆಗೆ ಮುಂದುವರಿಯುವ ಸಾಧ್ಯತೆಗಳು ಕಂಡು ಬಂದಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗಿನೊಳಗೆ ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಸ್ಪಷ್ಟ ಸಂದೇಶ ಹೈಕಮಾಂಡ್ ನಿಂದ ಲಭಿಸಲಿದೆ. ಬೆಳಗಾವಿ ಪ್ರವಾಸದಿಂದ ಬೆಂಗಳೂರಿನ ತಮ್ಮ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಇ...
ಲಕ್ನೋ: ಪತಿಯ ಜೊತೆಗೆ ಜಗಳವಾಡಿದ ಪತ್ನಿಯೋರ್ವಳು ತನ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಾವಿಗೆ ತಳ್ಳಿದ ಆತಂಕಾರಿ ಘಟನೆ ನಡೆದಿದ್ದು, ಪರಿಣಾಮವಾಗಿ ಮೂವರು ಬಾಲಕಿಯರು ಸಾವನ್ನಪ್ಪಿದ್ದಾರೆ. 8 ವರ್ಷ ವಯಸ್ಸಿನ ಗಿಲಬ್ಸಾ, 3 ವರ್ಷ ವಯಸ್ಸಿನ ನುಸಬಾ ಖತೂನ್ ಮತ್ತು 2 ವರ್ಷ ವಯಸ್ಸಿನ ಸಹೆಬಾ ಖತೂನ್ ಮೃತಪಟ್ಟ ಬಾಲಕಿಯರಾಗಿದ್ದು, 5 ...
ಮುಝಾಫರ್ ನಗರ್: ಪ್ರೇಯಸಿಯ ಮನೆಗೆ ಬಂದಿದ್ದ ಯುವಕನನ್ನು ಮಾರಣಾಂತಿಕವಾಗಿ ಥಳಿಸಿ, ಆತನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ ಅಮಾವೀಯ ಘಟನೆ ಬಿಹಾರದ ಮುಜಾಫರ್ ಜಿಲ್ಲೆಯ ಕಾಂತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೆಪುರರಾಮಪುರ್ಷನ್ ಗ್ರಾಮದ 17 ವರ್ಷ ವಯಸ್ಸಿನ ಸೌರಭ್ ಕುಮಾರ್ ಹತ್ಯೆಗೀಡಾದ ಅಪ್ರಾಪ್ತ ವಯಸ್ಕನಾಗಿದ್...
ತಿರುವನಂತಪುರಂ: ಕೇರಳದಲ್ಲಿ ಸುಳಿಗಾಳಿ ಸಹಿತ ಭಾರೀ ಮಳೆ, ಸಿಡಿಲುಗಳ ವಿಚಿತ್ರ ಮಳೆಯಾಗುತ್ತಿದ್ದು, ಅಲ್ಪ ಸಮಯದಲ್ಲಿಯೇ ಅತೀ ಹೆಚ್ಚು ಅನಾಹುತಗಳನ್ನು ಈ ಮಳೆ ಸೃಷ್ಟಿಸುತ್ತಿದೆ ಎಂದು ವರದಿಯಾಗಿದೆ. ಈ ವಿಚಿತ್ರ ಗಾಳಿ ಮಳೆಯನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸರಿಯಾದ ತಾಂತ್ರಿಕ ವ್ಯವಸ್ಥೆಗಳಿಲ್ಲದ ಹಿನ್ನೆಲೆಯಲ್ಲಿ ಈ ...
ಒಡಿಶಾ: ಮಾಟಮಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯದ ಮಹಿಳೆಯ ಶಿರಚ್ಛೇದನ ಮಾಡಿ ಹತ್ಯೆ ಮಾಡಿದ ದಾರುಣ ಘಟನೆ ಒಡಿಶಾದ ಮಯೂರಗಂಜ್ ಜಿಲ್ಲೆಯ ಬಂಗ್ರಿಪೋಶಿ ಠಾಣಾ ವ್ಯಾಪ್ತಿಯ ಪುರುನಪಾಣಿ ಎಂಬ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕುನಿ ಜೆರಾಯ್ ಮೃತಪಟ್ಟ ಮಹಿಳೆಯಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಕಳೇ...
ಶಿಮ್ಲಾ: ಆಟವಾಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕರೆದೊಯ್ದ ನೆರೆಯ ಮನೆಯ ಯುವಕ ಅತ್ಯಾಚಾರ ನಡೆಸಿದ ಘಟನೆ ಹಿಮಾಚಲ ಪ್ರದೇಶದ ಚೌಪಾಲ್ ನೆರ್ವಾನ್ ತಹಸೀಲ್ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೂಡ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ವಯಸ್ಕನೇ ಅಥವಾ ಅಪ್ರಾಪ್ತ ವಯಸ್ಕನೇ ಎ...
ಬಿಹಾರ: ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಬಂಧಿತ ಯುವಕನೋರ್ವ ಲಾಕಪ್ ಡೆತ್ ಆಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಇದರಿಂದಾಗಿ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ನಡೆದು ಘರ್ಷಣೆಯ ವೇಳೆ ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ. ಜೆಹಾನಾಬಾದ್ ಜಿಲ್ಲೆಯ ಪರಸ್ಬಿಘಾ ಪೊಲೀಸ್ ಠಾಣೆ ಪ...
ಮುಂಬೈ: ಭಾರೀ ಮಳೆಯಿಂದ ಮಹಾರಾಷ್ಟ್ರಲ್ಲಿ ವಿವಿಧೆಡೆ ಅನಾಹುತಗಳು ಸಂಭವಿಸಿದ್ದು, ಈವರೆಗೆ ಮಹಾರಾಷ್ಟ್ರದಾದ್ಯಂತ ಒಟ್ಟು 138 ಮಂದಿ ಮೃತಪಟ್ಟಿದ್ದು, 89 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಏರ್ಪಟ್ಟಿದ್ದು, ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿ...
ಅಹ್ಮದಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಮನೆಯ ನಾಲ್ವರು ಮಕ್ಕಳ ಸಹಿತ ಒಟ್ಟು 9 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಗರದ ಹೊರವಲಯದಲ್ಲಿ ನಡೆದಿದೆ. ಅಹ್ಮದಾಬಾದ್ ನಗರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬ ಬಲಿಯಾದವರಾಗಿದ್ದು, ಘಟನೆಯಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ 10 ಮ...
ಪನ್ನಾ: ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಬ್ಬರಕ್ಕೆ ಜನ ಜೀವನ ತತ್ತರಿಸಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ. ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ ಐವರು ಸಿಡಿಲು ಬಡಿದ...