ಕಾನ್ಪುರ: ಗಂಗಾ ನದಿಯ ದಂಡೆಯಲ್ಲಿ ಸುಮಾರು 150ಕ್ಕೂ ಅಧಿಕ ಮೃತದೇಹಗಳನ್ನು ದಫನ ಮಾಡಲಾಗಿದ್ದು, ಈ ಪ್ರದೇಶಕ್ಕೆ ವಾಹನಗಳು ಬರಲು ರಸ್ತೆಗಳಿಲ್ಲ. ಆದರೂ ಹೇಗೆ ಇಲ್ಲಿ ಗೆ ತರಲಾಗಿದೆ ಎನ್ನುವ ಅನುಮಾನಗಳು ಮೂಡಿವೆ. ಕಾನ್ಪುರದ ಬಳಿಯ ಗಂಗಾ ನದಿಯಲ್ಲಿ ಮರಳುಗಳಲ್ಲಿ ಸಾಲು ಸಾಲು ಮೃತದೇಹಗಳನ್ನು ದಫನ ಮಾಡಿರುವುದು ಕಂಡು ಬಂದಿದೆ. ಮೃತರ ಹೊದಿಕೆಗಳ...
ಸಾಂಗ್ಲಿ: ಕೇವಲ 13 ಗಂಟೆಗಳೊಳಗೆ ಇಡೀ ಕುಟುಂಬವೊಂದು ಕೊರೊನಾಕ್ಕೆ ಬಲಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ತಂದೆ, ತಾಯಿ ಹಾಗೂ ಮಗ ಕೊರೊನಾಕ್ಕೆ ಬಲಿಯಾಗಿದ್ದಾರೆ. 75 ವರ್ಷ ವಯಸ್ಸಿನ ಮಹಾದೇವ್ ಜಿಮೂರ್ ಹಾಗೂ ಅವರ ಪತ್ನಿ 66 ವರ್ಷ ವಯಸ್ಸಿನ ಸುಶೀಲ್ ಜಿಮೂರ್ ಮತ್ತು ಇವರ ಪುತ್ರ 30 ವರ್ಷ ವಯಸ್ಸಿನ ಸಚಿನ್ ಜಿಮೂರ್ ಕೊರೊನಾಕ್ಕ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೆಲವು ಅವಿವೇಕಿಗಳು ಮಾಡುವ ಕೆಲಸಗಳಿಗೆ ನಗಬೇಕೋ ಅಳಬೇಕೋ ಎನ್ನುವ ಇಕ್ಕಟ್ಟಿನಲ್ಲಿ ಜನ ಸಿಲುಕುತ್ತಿದ್ದಾರೆ. ಒಂದೆಡೆ ಸಾಲು ಸಾಲು ಜನರು ಕೊರೊನಾದಿಂದ ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಕೆಲವರ ಅವಿವೇಕತನದಿಂದಾಗಿ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಬರುತ್ತಿದೆ. ಕೊರೊನಾ ಓಡಿಸಲು...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್...
ಮುಂಬೈ: ಜೈನ ದೇವಾಲಯದಲ್ಲಿ 71 ವರ್ಷ ವಯಸ್ಸಿನ ಜೈನ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಸಾವಿಗೂ ಮುನ್ನ ಸ್ವಾಮೀಜಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಮನೋಹರ್ ಲಾಲ್ ಮುನಿ ಮಹಾರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾಮೀಜಿಯಾಗಿದ್ದು, ಬುಧವಾರ ರಾತ್ರಿ ಮುಂಬೈನ ಘಾಟ್ ಕೋಪರ್ ಪ್ರದೇಶದ ಜೈನ ದೇವಾಲಯದಲ್ಲಿ ...
ಪಾಟ್ನಾ: ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷ ವಯಸ್ಸಿನ ಮಹಿಳೆಯ ಮೇಲೆ ಬಿಹಾರ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ತೀವ್ರವಾಗಿ ಆರೋಗ್ಯ ಹದಗೆಟ್ಟು ಮಹಿಳೆ ಮೃತಪಟ್ಟಿದ್ದಾರೆ. ಪಾಟ್ನಾದ ಪರಾಸ್ ಎಚ್ ಎಂ ಆರ್ ಐ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್...
ಗುವಾಹಟಿ: 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವಿರುವ ಐಪಿಎಸ್ ಅಧಿಕಾರಿಯೊಬ್ಬನನ್ನು ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ನೀಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. 13 ವರ್ಷದ ಬಾಲಕಿಯ ಮೇಲೆ ಅಧಿಕಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ. ಈ ಸಂಬಂಧಿತ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತ...
ಮುಂಬೈ: ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ನಿಂದ ಈವರೆಗೆ 90 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿದ್ದು. ಕೊರೊನಾ ಪತ್ತೆಯಾದವರಲ್ಲಿ ಈ ವೈರಸ್ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರವಾಗಿ ಏರಿಕೆಯಾದ ಬೆನ್ನಲ್ಲೇ ಇದೀಗ ಬ್...
ತೆಲಂಗಾಣ: ನೇರ ರಿಜಿಸ್ಟರ್ ಆಫೀಸ್ ಗೆ ಹೋಗಿ ಮದುವೆಯಾದರೂ ಮದುವೆಯಾಗುತ್ತದೆ. ಆದರೆ ಜನರು ಅರ್ಚಕರ ಕೈಯಿಂದ ಮಂತ್ರ ಹೇಳಿಸಿಕೊಂಡು ಮದುವೆಯಾದರೆ, ಜೀವನ ಸುಖಕರವಾಗಿರುತ್ತದೆ ಎನ್ನುವ ನಂಬಿಕೆಯಿಂದ ಅರ್ಚಕರನ್ನು ಕರೆಸಿ ವಿವಾಹವಾಗುತ್ತಾರೆ. ಆದರೆ, ಇಲ್ಲೊಬ್ಬ ಅರ್ಚಕ ಮಾಡಿರುವ ಕೆಲಸದಿಂದಾಗಿ ಜನರು ಅರ್ಚಕರ ಮೇಲೆಯೇ ಅನುಮಾನ ಪಡುವಂತಹ ಸಂದರ್ಭ ಸೃಷ...
ಜೈಪುರ: ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಅಥವಾ ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ರಾಜಸ್ಥಾನ ಸರ್ಕಾರವು ಘೋಷಿಸಿದೆ. ರಾಜಸ್ಥಾನದಲ್ಲಿ ಸುಮಾರು 100 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದು, ಜೈಪುರದ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ...