ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎನ್ನುವ ಸಂದೇಶ ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಹೊರ ಬಿದ್ದಿದೆ. ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ ಹೇಳಿರು...
ಪಶ್ಚಿಮಬಂಗಾಳ: ನಂದಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧದ ರೋಚಕ ಹಣಾಹಣಿಯ ಬಳಿಕ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಚಾಲೆಂಜ್ ಸ್ವೀಕರಿಸಿ, ತಮ್ಮ ಸ್ವಕ್ಷೇತ್ರವನ್ನು ತೊರೆದು ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದ್ದ...
ಕೇರಳ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ ಡಿಎಫ್ ಭರ್ಜರಿ ಬಹುಮತದತ್ತ ಸಾಗಿದ್ದು, ಬಿಜೆಪಿ ಒಂದೇ ಒಂದು ಸ್ಥಾನಗಳಲ್ಲಿ ಕೂಡ ಗೆಲುವು ಸಾಧಿಸಿಲ್ಲ, ಈ ಮೂಲಕ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಗೆ ಮುಖಭಂಗವಾಗಿದೆ. ಪಿನರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಯುಡಿಎಫ್ 44 ಸ್ಥಾನಗಳಲ್ಲಿ ಮುನ್ನಡೆ ...
ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಾಪ್ ಗೌಡ ಪಾಟೀಲ್ ಗೆ ತೀವ್ರ ಮುಜುಗರ ಉಂಟಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 13 ಸಾವಿರ ಮತಗಳಿಗೂ ಅಧಿಕ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಪ...
ಬೆಂಗಳೂರು: ರಾಜ್ಯದ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಹೊರಗಿನ ಶಾಸಕರಿಗೆ ಮಣೆ ಹಾಕಲಾಗಿದ್ದು, ಯಾರಿಗೂ ತಮ್ಮದೇ ಜಿಲ್ಲೆಯನ್ನು ನೀಡಲಾಗಿಲ್ಲ. ...
ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮಿಳುನಾಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಹಂತದಲ್ಲಿ ಅವರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಅಣ್ಣಾಮಲೈಗೆ ಇದು ಮೊದಲ ಚುನಾವಣೆಯಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅಣ್ಣಾಮಲೈ ಬಿಜೆಪಿಗೆ ಸ...
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಮಾಧ್ಯಮ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ ಎಂದು ಹೇಳಿದೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದ್ದು ಈ ಸಂದರ್ಭದಲ್ಲಿ ಫಲಿತಾಂಶದ ನಂತರ ಟ...
ನವದೆಹಲಿ: ಐದು ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದ್ದರೆ, ಕೇರಳದಲ್ಲಿ ಎಲ್ ಡಿಎಫ್ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 145 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ 124 ಸ್ಥಾನ...
ಬೆಂಗಳೂರು: ಇಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಇನ್ನೊಂದೆಡೆ ಕರ್ನಾಟಕದಲ್ಲಿ ಒಂದು ಲೋಕಸಭಾ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಸದ್ಯದ ಫಲಿತಾಂಶದ ಪ್ರಕಾರ . ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್...
ಲಕ್ನೋ: ಒಬ್ಬರ ಹಿಂದೊಬ್ಬರು ಶಾಸಕರು ಕೊರೊನಾಕ್ಕೆ ಬಲಿಯಾಗುತ್ತಿರುವ ಪ್ರಕರಣಗಳ ಬೆನ್ನಲ್ಲೇ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ದು, ಇದೀಗ ಈ ಪೈಕಿ ಓರ್ವ ಶಾಸಕ ಸಿಎಂ ಯೋಗಿಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಉತ್ತರಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ...