ಬಲರಾಂಪುರ್: ದೇವರ ದರ್ಶನಕ್ಕೆ ತೆರಳುತ್ತಿದ್ದ 6 ಮಂದಿ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದ್ದು, ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಕಾರಿನಲ್ಲಿದ್ದ 6 ಮಂದಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಲರಾಂಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730ರ ತುಳಸಿಪುರ ರಸ್ತೆ ಬ...
ಲಕ್ನೋ: ಕೊವಿಡ್ ರೋಗಿಗಳ ಮೃತದೇಹವನ್ನು ಗಂಗಾನದಿ ದಂಡೆಯಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿರುವ ವರದಿಯ ಬೆನ್ನಲ್ಲೇ, ಇದೀಗ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಮರಳಿನ ದಂಡೆಗಳು ಕುಸಿದು ಶವಗಳು ನೀರಿನಲ್ಲಿ ತೇಲಲು ಆರಂಭವಾಗಿದೆ. ಮರಳಿನ ದಂಡೆಗಳಿಂದ ನೀರಿಗೆ ಶವಗಳು ಉರುಳಿ ತೇಲುತ್ತಿವೆ. ಇದನ...
ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟ್ಟರ್ ಅಕೌಂಟ್ ನ್ನು ಲಾಕ್ ಮಾಡಿರುವ ಟ್ವಿಟ್ಟರ್ ಒಂದು ಗಂಟೆಗಳ ಬಳಿಕ ಅನ್ ಲಾಕ್ ಮಾಡಿದ್ದು, ಇದರ ವಿರುದ್ಧ ರವಿಶಂಕರ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿಶಂಕರ್ ಪ್ರಸಾದ್ ಅವರು ಯುಎಸ್ ನ ಡಿಜಿಟಲ್ ಮಿಲ್ಲೇನಿಯಮ್ ಕಾಪಿರೈಟ್ ಆಕ್ಟ್ ನ್ನು ಉಲ್ಲಂಘಿಸಿದ್ದಾರೆ ಎಂ...
ಪಾಟ್ನಾ: ಮಹಿಳೆಯೊಬ್ಬರು ನೀಡಿರುವ ದೂರನ್ನು ನೋಡಿ ಪೊಲೀಸರು ದಂಗಾಗಿದ್ದು, ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ನನ್ನನ್ನು ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಬಿಹಾರದ ಔರಂಗಬಾದ್ ಜಿಲ್ಲೆಯ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಮಗನನ್ನು ಮಂತ್ರವಾದಿಯ ಬಳಿಗೆ ಕರೆದೊಯ್ದಿದ...
ಮಂಡಿ: ಕಾರೊಂದು ಮೂರಡಿ ಎತ್ತರದ ರಸ್ತೆಯ ತಡೆಗೋಡೆ ಮೇಲೆ ಹತ್ತಿನಿಂತ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಬಳಿಯಲ್ಲಿ ನಡೆದಿದೆ. ಈ ಪ್ರದೇಶಗಳಲ್ಲಿ ನಡೆಯುತ್ತಿರುವ ಅಪಘಾತಗಳು ಯಾವಾಗಲೂ ವಿಚಿತ್ರವಾಗಿ ಕಂಡು ಬರುತ್ತದೆ. ಮೂರು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಕಾರೊಂದು ರಸ್ತೆಯಿಂದ ಐದು ಮೀಟರ್ ದೂರವಿರುವ ಮನೆಯೊಂದರ ಛಾವಣಿ...
ಇಡುಕ್ಕಿ: ತಾಯಿಯ ಎದೆ ಹಾಲು ಕುಡಿಯುತ್ತಿರುವಾಗಲೇ ಮಗುವೊಂದು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂ ಕರುಣಪುರಂನಲ್ಲಿ ನಡೆದಿದೆ. ಜಿಜಿನ್-ತಿನೋಲ್ ದಂಪತಿಯ ಎರಡೂವರೆ ತಿಂಗಳ ಮಗು ಎದೆ ಹಾಲು ಕುಡಿಯುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರ್ಛೆ ಹೋಗಿದೆ. ಇದರಿಂದ ಆತಂಕಕ್ಕೊಳಗಾದ ದಂಪತಿ ತಕ್ಷಣವೇ ಚೆ...
ಮಧ್ಯಪ್ರದೇಶ: ಕೊರೊನಾ 2ನೇ ಅಲೆಗೆ ದೇಶ ತತ್ತರಿಸಿರುವ ನಡುವೆಯೇ ರೂಪಾಂತರಿ ಕೊರೊನಾ ಡೆಲ್ಟಾ ಪ್ಲಸ್ ಇದೀಗ 50 ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಈ ನಡುವೆ ಮಧ್ಯಪ್ರದೇಶದಲ್ಲಿ ಓರ್ವ ವ್ಯಕ್ತಿ ಡೆಲ್ಟಾ ಪ್ಲಸ್ ಗೆ ಬಲಿಯಾಗಿದ್ದಾರೆ. ಡೆಲ್ಟಾ ಪ್ಲಸ್ ಗೆ ವ್ಯಕ್ತಿ ಬಲಿಯಾಗಿರುವ ವಿಚಾರವನ್ನು ಉಜ್ಜಯಿನಿಯ ನೋಡೆಲ್ ಅಧಿಕಾರಿ ಡಾ.ರೋನಕ್ ತಿಳಿ...
ಆಗ್ರಾ: ಲಿಫ್ಟ್ ಕೊಡುವ ನೆಪದಲ್ಲಿ 25 ವರ್ಷ ವಯಸ್ಸಿನ ಮಹಿಳೆಯನ್ನು ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ ನಡೆದಿದ್ದು, ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ ಮಾಡಿ ಮನೆಗೆ ಮರಳುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತೆ ನೀಡಿರುವ ದೂರಿನನ್ವಯ ಪೊಲೀಸರ...
ಕೊಚ್ಚಿ: ಕೌಟುಂಬಿಕ ಹಿಂಸೆಗೊಳಗಾಗಿರುವ ಮಹಿಳೆಯಿಂದ ದೂರು ಆಲಿಸುತ್ತಿರುವ ವೇಳೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಎಂ.ಸಿ.ಜೋಸೆಫೀನ್ ಅವರು ಒರಟಾಗಿ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜೋಸೆಫೀನ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳದ ಖಾಸಗಿ ಸುದ್ದಿವಾಹಿನಿಯಲ್ಲಿ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದೂರು ಆಲಿಸುವ ...
ನವದೆಹಲಿ: ತನ್ನ ಸಾವಿಗೆ ಬಿಜೆಪಿ ಮಾಜಿ ಶಾಸಕ ಹಾಗೂ ಆತನ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಹಾಗೂ ಅವರ ಪತ್ನಿ ನಡೆಸುತ್ತಿದ್ದಾರೆ ಎನ್ನಲಾಗಿರುವ ಇಲ್ಲಿನ ರೋಹಿಣಿ ಪ್ರದೇಶದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ...