ತಿರುವನಂತಪುರಂ: ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾವಂತರ ನಾಡು ಕೇರಳದಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು, ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಬುಧವಾರ ಕೇರಳದಲ್ಲಿ 41,953 ಹೊಸ ಕ...
ಲಕ್ನೋ: ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ಬುಧವಾರ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚಿನ್ ಹಟ್ ಪ್ರದೇಶದ ಆಮ್ಲಜನಕ ಘಟಕದಲ್ಲಿ ಖಾಲಿಯಾಗಿರುವ ಸಿಲಿಂಡರ್ ಗಳಿಗೆ ಆಕ್ಸಿಜನ್ ತುಂಬುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಸ್...
ಬೆಂಗಳೂರು: ನಿನ್ನೆ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಬಯಲಿಗೆಳೆದ ಹೈಡ್ರಾಮಾಕ್ಕೆ ಸಂಬಂಧಿಸಿದಂತೆ ಇಂದು ತೇಜಸ್ವಿ ಸೂರ್ಯ ವಿರುದ್ಧ ಟ್ವಿಟ್ಟರ್ ನಲ್ಲಿ #DiaperSuryaExposed ಅಭಿಯಾನ ಆರಂಭವಾಗಿದ್ದು, ತೇಜಸ್ವಿ ಸೂರ್ಯ ವಿರುದ್ಧ ಸಾಲು ಸಾಲು ಪೋಸ್ಟ್ ಗಳು ಟ್ವಿಟ್ಟರ್ ನಲ್ಲಿ ಕಂಡು ಬಂದಿದೆ. ತೇಜಸ್ವಿ ಸೂರ್ಯ ಅವರ ಕಾರ್ಟೂನ್ ಗಳು ಟ...
ಆಗ್ರಾ: ಕೊರೊನಾ ಭೀತಿಯಿಂದ ಮಗನೋರ್ವ ತನ್ನ ತಾಯಿಯನ್ನು ಕೋಣೆಯೊಳಗೆ ಕೂಡಿ ಹಾಕಿದ ಘಟನೆ ಆಗ್ರಾ ಜಿಲ್ಲೆಯ ಕಮಲಾ ನಗರದಲ್ಲಿ ನಡೆದಿದ್ದು, ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿದ ಬಳಿಕ ತನ್ನ ಪತ್ನಿ ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ರಾಕೇಶ್ ಅಗರ್ವಾಲ್ ತನ್ನ ವಯಸ್ಸಾದ ತಾಯಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಹೋದ ಪಾಪಿ ...
ತಿರುವಳ್ಳ: ಮಲಂಕರ ಮಾರ್ ಥೋಮಾ ಸಿರಿಯನ್ ಚರ್ಚ್ನ ಮಾಜಿ ಮುಖ್ಯಸ್ಥ ಡಾ.ಪಿಲಿಪೋಸ್ ಮಾರ್ ಕ್ರಿಸೊಸ್ಟೊಮ್ ಅವರು(104) ವಯೊಸಹಜ ಕಾಯಿಲೆಯಿಂದಾಗಿ ಬುಧವಾರ ನಿಧನರಾದರು. 'ಭಾರತದಲ್ಲಿ ದೀರ್ಘಕಾಲದವರೆಗೆ ಬಿಷಪ್ ಆಗಿ ಸೇವೆ ಸಲ್ಲಿಸಿದ ಡಾ.ಪಿಲಿಪೋಸ್ ಅವರು ಬೆಳಿಗ್ಗೆ 1.15ರ ಸುಮಾರಿಗೆ ಕುಂಬನಾಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳ...
ಜೈಪುರ: ತಂದೆಯ ಸಾವನ್ನು ಸಹಿಸಲು ಸಾಧ್ಯವಾಗದ ಪುತ್ರಿಯೊಬ್ಬಳು ತಂದೆಯ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಪುತ್ರಿ ಈ ಕೃತ್ಯ ನಡೆಸಿದ್ದಾಳೆ. 73 ವರ್ಷ ವಯಸ್ಸಿನ ದಾಮೋದರದಾಸ್ ಅವರು ಮಂಗಳವಾರ ಬೆಳಗ್ಗೆ ...
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮದೇ ಪಕ್ಷದವರ ಹಗರಣವನ್ನು ಹೊರಗೆಳೆದಿದ್ದು, ಬಿಜೆಪಿ ಆಡಳಿತ ವಿರುವ ಬಿಬಿಎಂಪಿಯಲ್ಲಿ ಬಿಜೆಪಿ ಸಚಿವರು ಬೆಡ್ ಹಗರಣದಲ್ಲಿ ತೊಡಗಿರುವುದನ್ನು ಬಯಲು ಮಾಡಿದ್ದಾರೆ. ವಾರ್ ರೂಮ್ ಕಾರ್ಯ ನಿರ್ವಹಣೆಯ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ರವ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಸಂಜೆಯ ವೇಳೆಗೆ ಆರಂಭವಾದ ಗುಡುಗು ಸಹಿತ ಭಾರೀ ಮಳೆಗೆ ಪ್ರಾಣ ಹಾನಿ ಕೂಡ ಆಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಯಾದಗಿರಿ, ವಿಜಯನಗರ, ದಾವಣಗೆರೆಯಲ್ಲಿ ಪ್ರಾಣ ಹಾನಿಯಾಗಿದ್ದು, ಒಟ್ಟು 7 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇಂದು ಮೋಡ ಕವಿದ ವಾತಾವರಣ ಇತ್ತು. ಸ...
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಂದ ಬಳಿಕ ಭಾರೀ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿ ಹಲವಾರು ಕಾರ್ಯಕರ್ತರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಅನೇಕ ಬಿಜೆಪಿ ಕಾರ್...
ವಿದಿಶಾ: ಕೊವಿಡ್ ಸೋಂಕಿನಿಂದ ಇಡೀ ದೇಶವೇ ನಲುಗಿ ಹೋಗಿದೆ. ಈ ನಡುವೆ ಕುಂಭಮೇಳದಲ್ಲಿ ಭಾಗವಹಿಸಿದ ಮಧ್ಯಪ್ರದೇಶದ ಶೇ.99 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಕುಂಭಮೇಳವು ಕೊರೊನಾ ಹರಡಲು ಮುಖ್ಯ ಕಾರಣವಾಗುತ್ತಿದೆ. ವಿದಿಶಾ ಜಿಲ್ಲೆ ಗಯಾರಸ್ಪರ ಪಟ್ಟಣದ ಕುಂಭಮೇಳಕ್ಕೆ ತೆರಳಿದ್ದ 83 ಯಾತ್ರಾರ್ಥಿಗಳ ಪೈಕಿ 60 ಮಂದಿಗೆ ಸೋಂಕು ತಗಲಿರುವುದ...