ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಕಾರ್ಯದರ್ಶಿ ಅಥರ್ ಹುಸೇನ್ ಈ ವಿಚಾರವನ್ನು ತಿಳಿಸಿದ್ದು, ಅಯೋಧ್ಯೆಯಲ್ಲಿ ನಿರ್ಮ...
ಪಾಟ್ನಾ: ತೀವ್ರ ಬಾಯಾರಿಕೆಯಿಂದ ಒಂದು ಲೋಟ ನೀರು ಕುಡಿದಿದ್ದಕ್ಕಾಗಿ ವಿಕಲಚೇತನ ವ್ಯಕ್ತಿಯೋರ್ವರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಬೇಗುಸರೈ ಜಿಲ್ಲೆಯ ಬಡೆಪುರ ಗ್ರಾಮದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಚೋಟೆ ಲಾಲ್ ಅವರು ತೀವ್ರ ಬಡ ಕುಟುಂಬದವರಾಗಿದ್ದಾರೆ. ಇದರ ಜೊತೆಗೆ ಅವರು ವಿಕಲ ಚೇತನರೂ ಆಗಿದ್ದಾರೆ. ಜೀವನೋಪಾಯಕ್ಕಾಗಿ ತ...
ರಂಗಾರೆಡ್ಡಿ: ಮದುವೆಯ ಹಿಂದಿನ ದಿನವೇ ಮದುಮಗನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದ್ದು, ಮದುವೆಗಾಗಿ ಸಂಬಂಧಿಕರು, ಕುಟುಂಬಸ್ಥರು ಮನೆಗೆ ಆಗಮಿಸಿ ಸಿದ್ಧತೆಯಲ್ಲಿ ತೊಡಗಿದ್ದರೆ ವರ ನೇಣಿಗೆ ಶರಣಾಗಿದ್ದಾನೆ. ಮೆದಕ್ ಪಲ್ಲಿ ನಿವಾಸಿ ಯಾದಮ್ಮ ಮತ್ತು ಲಿಂಗಯ್ಯ ಎಂಬವರ ಮಗ 25 ವರ್ಷ ವ...
ಕಾಂತಿ: ಬಿಜೆಪಿ ಮುಖಂಡ ಸುವೆಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಪರಿಹಾರ ಸಾಮಗ್ರಿ ಕದ್ದ ಗಂಭೀರ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಕಾಂತಿ ಪುರಸಭೆ ಆಡಳಿತ ಮಂಡಳಿ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಹಿನ್ನೆ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಕೊವಿಡ್ ನಿರ್ವಹಣೆ ವೈಫಲ್ಯ ಸೇರಿದಂತೆ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನ್ನು ಬಿಜೆಪಿ ಸಿಎಂ ಸ್ಥಾನದಿಂದ ತೆಗೆದು ಹಾಕಲು ಮುಂದಾಗಿದೆ ಎನ್ನುವ ಸುದ್ದಿಗಳು ಇದೀಗ ವ್ಯಾಪಕ ವೈರಲ್ ಆಗಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರ ಸಚ...
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಅಭ್ಯರ್ಥಿ ಕೆ.ಸುಂದರ್ ಅವರಿಗೆ ಕೇರಳ ಬಿಜೆಪಿ ಘಟಕವು ನಾಮಪತ್ರ ವಾಪಸ್ ಪಡೆಯುವಂತೆ 15 ಲಕ್ಷ ರೂಪಾಯಿ ಆಮಿಷವೊಡ್ಡಿರುವ ಆರೋಪ ಕೇಳಿ ಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಕೆ.ಸುಂದರ ಅವರ ಹೆಸರು ಹಾಗೂ ಇದೇ ಕ್ಷೇತ...
ಮೂಲ : ವಜಾಹತ್ ಹಬೀಬುಲ್ಲಾ (ದ ಹಿಂದೂ 31-5-21) ಅನುವಾದ : ನಾ ದಿವಾಕರ ಕಳೆದ ಡಿಸೆಂಬರ್ನಲ್ಲಿ ಲಕ್ಷದ್ವೀಪದ ಹೆಚ್ಚುವರಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪ್ರಫುಲ್ ಪಟೇಲ್ , ಈಗ ಲಕ್ಷದ್ವೀಪದ ಆಡಳಿತ ಸುಧಾರಣೆಗಾಗಿ ಹಲವಾರು ಶಾಸನಗಳನ್ನು ಸಿದ್ಧಪಡಿಸಿದ್ದು ಕೇಂದ್ರ ಸರ್ಕಾರಕ್ಕೆ ...
ಒಡಿಶಾ: ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಮೃತದೇಹವನ್ನು ಆಂಬುಲೆನ್ಸ್ ನಲ್ಲಿ ಮನೆಗೆ ತರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಪರಿಣಾಮವಾಗಿ ಪತಿಯೂ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಬೋಲಂಗಿರಿ ಜಿಲ್ಲೆಯ ಪಟ್ನಾಗರ್ ಪ್ರದೇಶದಲ್ಲಿ ನಡೆದಿದೆ. ಬಿಪಿನ್ ಸೇತ್ ಎಂಬವರ ಪತ್ನಿ ಬರ್ಲಾ ಆಸ್ಪತ್ರೆಯಲ್ಲಿ ಪ್ಯಾರಾಲಿಸಿಸ್ ಗೆ ಚಿಕಿತ್ಸೆ ಪಡ...
ನವದೆಹಲಿ: ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ 22 ವರ್ಷ ವಯಸ್ಸಿನ ಯುವಕನನ್ನು ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಲ್ಮಾನ್ ಅಲಿಯಾಸ್ ಅರ್ಮಾನ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಮಾದಕ ವ್ಯಸನಿಯಾಗಿದ್ದು, ಬಾಲಾಪರಾಧಿಗಳ ಪರಿವರ್ತನಾ ...
ನವದೆಹಲಿ: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಮಾಹಿತಿ ಗೂಗಲ್ ನಲ್ಲಿ ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್ ಕ್ಷಮೆಯಾಚಿಸಿದ್ದು, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ. ಭಾರತ ಕೊಳಕು ಭಾಷೆ ಕನ್ನಡ ಎಂಬ ಅರ್ಥ ಗೂಗಲ್ ಸರ್ಚ್ ನಲ್ಲಿ ಕಂಡ...