ಕೊಯಂಬತ್ತೂರು: ರಾತ್ರಿ ವೇಳೆ ಹಸಿವಿನಿಂದ ಹೊಟೇಲ್ ಗೆ ಊಟ ಮಾಡಲು ಬಂದ ಜನರಿಗೆ ಪೊಲೀಸ್ ಪೇದೆಯೋರ್ವ ಹೊಟೇಲ್ ಗೆ ನುಗ್ಗಿ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ರಾತ್ರಿ 11 ಗಂಟೆಯವರೆಗೆ ಹೋಟೆಲ್ ಹಾಗೂ ರೆಸ್ಟಾರೆಂಟ್...
ತಿರುವನಂತಪುರಂ: ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಿಸಬೇಕು ಎಂದು ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಪಕ್ಷನ್ ಪಕ್ಷದ ಶಾಸಕ ಪಿ.ಸಿ.ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ...
ಪಾಲ್ಘರ್: ಆಮ್ಲಜನಕದ ಕೊರತೆಯಿಂದ ಒಂದೇ ದಿನ 10 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ಪಟ್ಟಣ ಆಸ್ಪತ್ರೆಯಲ್ಲಿ ನಡೆದಿದ್ದು, ಇದೀಗ ರಾಜ್ಯವೇ ಬೆಚ್ಚಿಬಿದ್ದಿದೆ. ವಾಸೈನಲ್ಲಿ 7,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಈ ಪೈಕಿ 3,000 ಸೋಂಕಿತರಿಗೆ ಆಮ್ಲಜನಕ ಸೌಲಭ್ಯ ಅ...
ಭೋಪಾಲ್: ದೇಶದಲ್ಲಿ ಎರಡನೇ ಬಾರಿಗೆ ಕೊವಿಡ್ 19 ಮರಣ ಮೃದಂಗ ಬಾರಿಸಲು ಆರಂಭಿಸಿದ್ದು, ರಾಯಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಶವಗಳ ರಾಶಿಯೇ ಪತ್ತೆಯಾಗಿದ್ದು, ಮೃತದೇಹಗಳನ್ನು ಇಡಲು ಸ್ಥಳವೇ ಇಲ್ಲದಂತಾಗಿದೆ. ದೇಶದಲ್ಲಿ ಆರೋಗ್ಯ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿದ್ದು, ಛತ್ತೀಸ್ ಗಢದ ಡಾ.ಭೀಮ್ ರಾವ್ ಅಂಬೇಡ್ಕರ...
ನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಈ ಅರ್ಜಿಯು ಗಂಭೀ...
ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ಕಳೆದುಕೊಂಡ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಮ್ಮು-ಕಾಶ್ಮೀರದ ದೋಡಾದಲ್ಲಿ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಮಿಸ್ ಬಸ್ ಜಮ್ಮು-ಕಾಶ್ಮೀರದ ದೋಡಾದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾಗಿದ್ದ ಕಂದಕಕ್ಕೆ ಉರುಳಿದ್ದು, ಪರಿ...
ತ್ರಿಶೂರ್: ವಾಯುವಿಹಾರಕ್ಕೆ ತೆರಳಿದ್ದ ದಂಪತಿ ಎರಡು ಜೀವಗಳನ್ನು ಉಳಿಸಿರುವ ಅಪರೂಪದ ಘಟನೆ ಕೇರಳದಲ್ಲಿ ನಡೆದಿದ್ದು, ವನಿಯಂಪಾರ ನಿವಾಸಿ ದಂಪತಿಯ ಈ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಎರಪ್ಪರ ಮ್ಯಾಥೀವ್ ಮತ್ತು ಆತನ ಪತ್ನಿ ಗ್ರೆಟೆಲ್ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ರಸ್ತೆ ಬಳಿಯ ಮನೆಯೊಂದರಲ್ಲಿ ಮಹಿಳ...
ಮುಂಬೈ: 6 ವರ್ಷ ವಯಸ್ಸಿನ ಮಗು, ಹುಟ್ಟು ಹಬ್ಬದ ದಿನ ನನಗೆ ಉಡುಗೊರೆ ಬೇಡ, ಕುಟುಂಬಸ್ಥರೆಲ್ಲರೂ ರಕ್ತದಾನ ಮಾಡುವ ಮೂಲಕ ತನ್ನ ಹುಟ್ಟು ಹಬ್ಬ ಆಚರಿಸಬೇಕು ಎಂದು ಬೇಡಿಕೆ ಇಡುವ ಮೂಲಕ ಸುದ್ದಿಯ ಕೇಂದ್ರ ಬಿಂದುವಾಗಿದ್ದಾಳೆ. ಮಹಾರಾಷ್ಟ್ರದ ಪಾಲಗಢ ಜಿಲ್ಲೆಯ ವಾಡಾ ತಾಲೂಕಿನ ಗಂಡ್ರೆ ಗ್ರಾಮ ನಿವಾಸಿಯಾಗಿರುವ ಯುಗ ಅಮೋಲ್ ಠಾಕ್ರೆ ಎಂಬ ಬಾಲಕಿಯ ಹ...
ಪಾಟ್ನಾ: ಕಳವು ಮಾಡಿದ ಬೈಕ್ ವಶಪಡಿಸಿಕೊಳ್ಳಲು ಹೋಗಿದ್ದ ಪೊಲೀಸ್ ಅಧಿಕಾರಿ ಅಶ್ವಿನ್ ಕುಮಾರ್ ಅವರನ್ನು ಸ್ಥಳೀಯ ಗುಂಪೊಂದು ಹತ್ಯೆ ಮಾಡಿರುವ ಬೆನ್ನಲ್ಲೆ ಅವರ ತಾಯಿ ಕೂಡ ಸಾವನ್ನಪ್ಪಿದ್ದು, ಮಗನ ಸಾವಿನ ಸುದ್ದಿ ಕೇಳಿದ ಆಘಾತದಿಂದ ಅವರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಿಹಾರದ ಪೊಲೀಸ್ ಅಧಿಕಾರಿಯಾಗಿರುವ 52 ವರ್ಷ ವಯಸ್ಸಿನ...
ಕೇಂದ್ರಪಾಡ: ಮಹಿಳೆಯೋರ್ವರು ಸಯಾಮಿ, ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಘಟನೆ ಒಡಿಶಾದ ಕೇಂದ್ರಪಾಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಕಾಣಿ ಗ್ರಾಮದ ಉಮಕಾಂತ್, ಅಂಬಿಕಾ ದಂಪತಿಗೆ ಈ ಮಗು ಜನನವಾಗಿದೆ. ಈ ಮಕ್ಕಳಿಗೆ ನಾಲ್ಕು ಕಣ್ಣುಗಳು ಮತ್ತು ನಾಲ್ಕು ಕಿವಿಗಳಿರುವ ಹಾಗೂ ಒಂದು ಮಗುವಿನ ಬೆನ್ನಿನಲ್ಲಿ ಒಂದು ಕೈ ಇದೆ. ಇಂತಹ ಜನನ ಬಹಳ...