ನವದೆಹಲಿ: ಕೊರೊನಾ ಸೋಂಕಿನಿಂದ ಮೃತಪಟ್ಟ 1,100 ಮೃತದೇಹಗಳಿಗೆ ದೆಹಲಿ ಪೊಲೀಸ್ ಇಲಾಖೆಯ ಎಎಸ್ ಐಯೊಬ್ಬರು ಅಂತ್ಯಕ್ರಿಯೆ ನೆರೆವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದು, ಇವರ ಸೇವೆಗೆ ಇಡೀ ದೇಶವೇ ಗೌರವ ಸಲ್ಲಿಸಿದೆ. 56 ವರ್ಷ ವಯಸ್ಸಿನ ರಾಕೇಶ್ ಕುಮಾರ್ ಈ ಮಾನವೀಯ ಕಾರ್ಯ ಮಾಡಿರುವ ಎ ಎಸ್ ಐ ಆಗಿದ್ದಾರೆ. ತಮ್ಮ ಮಗಳ ಮದುವೆಯನ್ನು ಮುಂದೂಡ...
ಚೆನ್ನೈ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಗಳಿಗೆ ರೂ.2 ಸಾವಿರ ಪರಿಹಾರ ನೀಡುವುದಾಗಿ ತಮಿಳುನಾಡಿನ ನೂತನ ಸಿಎಂ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಈ ಘೋಷಣೆ ಮಾಡಿರುವ ಸ್ಟಾಲಿನ್, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಕೊರೊನಾ ...
ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಈ ಬಗ್ಗೆ ಏಮ್ಸ್ ಆಸ್ಪತ್ರೆಯೇ ಮಾಹಿತಿ ನೀಡಿದೆ. ತಿಹಾರ್ ಜೈಲ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾ...
ಜೈಪುರ: ದೇವಮಾನವನೋರ್ವ ಆಶ್ರಮದ ನಾಲ್ವರು ಭಕ್ತೆಯರನ್ನು ಅತ್ಯಾಚಾರ ನಡೆಸಿರುವ ಘಟನೆ ಜೈಪುರದಲ್ಲಿ ನಡೆದಿದ್ದು, ಆಶ್ರಮಕ್ಕೆ ಸತ್ಸಂಗ ಮೊದಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬರುತ್ತಿದ್ದ ಮಹಿಳೆಯರನ್ನು ಲೈಂಗಿಕವಾಗಿ ಈತ ಬಳಸಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ. ಜೈಪುರದ ತಪಸ್ವಿ ಆಶ್ರಮದ ಶೈಲೇಂದ್ರ ಮೆಹತಾ ಎಂಬಾತನ ವಿರುದ್ಧ ಅತ್ಯಾಚಾರ...
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದ್ದು, ಇದೇ ಸಂದರ್ಭದಲ್ಲಿ ನಿರ್ಮಾಣ ಚಟುವಟಿಕೆಗಳನ್ನು ಕೂಡ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದಲೇ ಕಟ್ಟುನಿಟ್ಟಿನ ಕ್ರಮಕ್ಕಾಗಿ ಪೊಲೀಸರು ಸರ್ಪಗಾವಲು ...
ತಿರುವನಂತಪುರಂ: ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾವಂತರ ನಾಡು ಕೇರಳದಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು, ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಬುಧವಾರ ಕೇರಳದಲ್ಲಿ 41,953 ಹೊಸ ಕ...
ಲಕ್ನೋ: ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ಬುಧವಾರ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಚಿನ್ ಹಟ್ ಪ್ರದೇಶದ ಆಮ್ಲಜನಕ ಘಟಕದಲ್ಲಿ ಖಾಲಿಯಾಗಿರುವ ಸಿಲಿಂಡರ್ ಗಳಿಗೆ ಆಕ್ಸಿಜನ್ ತುಂಬುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಸ್...
ಬೆಂಗಳೂರು: ನಿನ್ನೆ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಬಯಲಿಗೆಳೆದ ಹೈಡ್ರಾಮಾಕ್ಕೆ ಸಂಬಂಧಿಸಿದಂತೆ ಇಂದು ತೇಜಸ್ವಿ ಸೂರ್ಯ ವಿರುದ್ಧ ಟ್ವಿಟ್ಟರ್ ನಲ್ಲಿ #DiaperSuryaExposed ಅಭಿಯಾನ ಆರಂಭವಾಗಿದ್ದು, ತೇಜಸ್ವಿ ಸೂರ್ಯ ವಿರುದ್ಧ ಸಾಲು ಸಾಲು ಪೋಸ್ಟ್ ಗಳು ಟ್ವಿಟ್ಟರ್ ನಲ್ಲಿ ಕಂಡು ಬಂದಿದೆ. ತೇಜಸ್ವಿ ಸೂರ್ಯ ಅವರ ಕಾರ್ಟೂನ್ ಗಳು ಟ...
ಆಗ್ರಾ: ಕೊರೊನಾ ಭೀತಿಯಿಂದ ಮಗನೋರ್ವ ತನ್ನ ತಾಯಿಯನ್ನು ಕೋಣೆಯೊಳಗೆ ಕೂಡಿ ಹಾಕಿದ ಘಟನೆ ಆಗ್ರಾ ಜಿಲ್ಲೆಯ ಕಮಲಾ ನಗರದಲ್ಲಿ ನಡೆದಿದ್ದು, ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿದ ಬಳಿಕ ತನ್ನ ಪತ್ನಿ ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ರಾಕೇಶ್ ಅಗರ್ವಾಲ್ ತನ್ನ ವಯಸ್ಸಾದ ತಾಯಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಹೋದ ಪಾಪಿ ...
ತಿರುವಳ್ಳ: ಮಲಂಕರ ಮಾರ್ ಥೋಮಾ ಸಿರಿಯನ್ ಚರ್ಚ್ನ ಮಾಜಿ ಮುಖ್ಯಸ್ಥ ಡಾ.ಪಿಲಿಪೋಸ್ ಮಾರ್ ಕ್ರಿಸೊಸ್ಟೊಮ್ ಅವರು(104) ವಯೊಸಹಜ ಕಾಯಿಲೆಯಿಂದಾಗಿ ಬುಧವಾರ ನಿಧನರಾದರು. 'ಭಾರತದಲ್ಲಿ ದೀರ್ಘಕಾಲದವರೆಗೆ ಬಿಷಪ್ ಆಗಿ ಸೇವೆ ಸಲ್ಲಿಸಿದ ಡಾ.ಪಿಲಿಪೋಸ್ ಅವರು ಬೆಳಿಗ್ಗೆ 1.15ರ ಸುಮಾರಿಗೆ ಕುಂಬನಾಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳ...