ಕೋಲ್ಕತಾ: ತನ್ನ ತಂದೆಯನ್ನು ರೆಸ್ಟೋರೆಂಟ್ ಗೆ ಊಟಕ್ಕೆ ಕರೆದುಕೊಂಡು ಹೋದ 22 ವರ್ಷ ವಯಸ್ಸಿನ ಯುವತಿಯೋರ್ವಳು, ತಂದೆಗೆ ಕಂಠಮಟ್ಟ ಮದ್ಯ ಕುಡಿಸಿ ನೀಚ ಕೃತ್ಯ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ರವಿವಾರ ತನ್ನ 56 ವರ್ಷದ ತಂದೆಯನ್ನು ಊಟಕ್ಕೆ ಕರೆದುಕೊಂಡು ಹೋದ ಯುವತಿ, ಕಂಠಮಟ್ಟ ಕುಡಿಸಿದ್ದಾಳೆ. ಬಳಿಕ ಹೂಗ್ಲಿ ನದಿಯ ದಡದಲ್ಲಿರು...
ಬೆಂಗಳೂರು: ರಮೇಶ್ ಜಾರಕಿಹೊಳಿ ಜೊತೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಉತ್ತರ ಕರ್ನಾಟಕ ಮೂಲದ ಶಾಸಕರೊಬ್ಬರ ಜೊತೆಗೆ ಸುಮಾರು 4 ತಿಂಗಳುಗಳಿಂದ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗಿದೆ. ಈ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಜೊತೆಗೆ ಗುರುತಿಸಿಕೊಂಡಿಲ್ಲ, ಆದರೆ ಅವರ ವಿರುದ್ಧ ಬಣದಲ್ಲಿ ಗುರುತಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಿಡಿ...
ಚೆನ್ನೈ: ಮತದಾರರನ್ನು ಸೆಳೆಯಲು ರಾಜಕಾರಣಿಗಳು ಏನೇನೋ ಕಸರತ್ತುಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬರು ಅಭ್ಯರ್ಥಿ ಹೊಸ ಪ್ರಚಾರ ತಂತ್ರವನ್ನು ಅನುಸರಿಸಿ ಸುದ್ದಿಯಲ್ಲಿದ್ದು, ತನಗೆ ಮತ ನೀಡಿ ಎಂದು ಮತಯಾಚಿಸಿದ ಅಭ್ಯರ್ಥಿ ಮತದಾರರ ಬಟ್ಟೆಗಳನ್ನು ಕೇಳಿ ಪಡೆದು ಚೆನ್ನಾಗಿ ತೊಳೆಯುವ ಮೂಲಕ ಮತದಾರರ ಮನವೊಲಿಸಿದ್ದಾರೆ. ತಮಿಳುನಾಡು ವಿಧಾನಸಭಾ...
ನವದೆಹಲಿ: ದೆಹಲಿ-ಒಡಿಶಾ ರೈಲಿನಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ಬಜರಂಗದಳ ದಾಳಿ ನಡೆಸಿದ ಪ್ರಕರಣ ಕೇರಳದಲ್ಲಿ ತೀವ್ರತೆ ಪಡೆದುಕೊಳ್ಳುತ್ತಿದೆ. ಇದೀಗ ಕೇರಳ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೇರಳ ಕೆಥೋಲಿಕ್ ಬಿಷಪ್ ಕೌನ್ಸಿಲ್ ಕೆ(KCBC) ಒತ್ತಾಯಿಸಿದೆ ಎಂದು ಮಲಯಾಳಂ ಅಂತರ್ಜಾಲ ಮಾಧ್ಯಮ ವರದಿ ಮಾಡಿದೆ. ಮಾರ್ಚ್ 19ರ...
ನವದೆಹಲಿ: ಮದ್ಯ ಸೇವನೆಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರು ವಿಮೆ ಹಣ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣವೊಂದರ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಅತೀಯಾದ ಮದ್ಯ ಸೇವನೆಯಿಂದ ಉಸಿರುಗಟ್ಟಿ ಸತ್ತ ವ್ಯಕ್ತಿಯೋರ್ವನ ಕುಟುಂಬಸ್ಥರು ತಮಗೆ ವಿಮೆ ಹಣ ನೀಡಲು ವಿಮಾ ಸ...
ಗ್ವಾಲಿಯರ್: ಆಟೋವೊಂದಕ್ಕೆ ರಿಕ್ಷಾ ಡಿಕ್ಕಿಯಾದ ಪರಿಣಾಮ 13 ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 7 ...
ಉತ್ತರಪ್ರದೇಶ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕ್ರೈಸ್ತ ಸನ್ಯಾಸಿನಿಗಳ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದ್ದು, ದೆಹಲಿ ಪ್ರಾಂತ್ಯದ ಸೇಕ್ರೆಡ್ ಹಾರ್ಟ್ ಸೊಸೈಟಿಯ ನಾಲ್ಕು ಸನ್ಯಾಸಿಗಳು ದೆಹಲಿಯಿಂದ ಒಡಿಶಾಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ. ರಜಾದಿನಗಳ ಹಿನ್ನೆಲೆಯಲ್ಲಿ 19 ...
ಬಿಕಾನೆರ್: ಆಟವಾಡುತ್ತಿದ್ದ ಐದು ಮಕ್ಕಳು ಧಾನ್ಯ ತುಂಬಿಸಿ ಸಂಗ್ರಹಿಸಿಡುವ ಡಬ್ಬದೊಳಗೆ ಇಳಿದಿದ್ದು, ಈ ವೇಳೆ ಡಬ್ಬ ಆಕಸ್ಮಿಕವಾಗಿ ಲಾಕ್ ಆಗಿದ್ದು, ಪರಿಣಾಮವಾಗಿ ಉಸಿರುಗಟ್ಟಿ ಎಲ್ಲ ಮಕ್ಕಳು ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಬಿಕನೇರ್ ಎಂಬಲ್ಲಿ ಈ ಘಟನೆ ನಡೆದಿದೆ. ಮಾಲಿ, ಪೂನಮ್, ರವೀನಾ, ರಾಧಾ, ಸೇವರಾಂ ಎಂಬ ಮಕ್ಕಳು ಸಾವಿಗೀಡಾದವರಾಗಿ...
ಲಕ್ನೋ: ಭಾರತದಲ್ಲಿ ಜನರಿಗೆ ಲೈಂಗಿಕ ಶಿಕ್ಷಣ ಇಲ್ಲ. ಹಾಗಾಗಿಯೇ ಇಂತಹ ಘಟನೆಗಳೆಲ್ಲ ಆಗಾಗ ನಡೆಯುತ್ತಿರುತ್ತಿರುತ್ತದೆ. ಭಾರತದಲ್ಲಿ ಲೈಂಗಿಕ ಶಿಕ್ಷಣ ನೀಡಬೇಕು ಎಂದ ಕೂಡಲೇ ಅದೇನೋ ಮಹಾಪಾಪ ಎಂದು ಅಂದುಕೊಳ್ಳುತ್ತಾರೆ. ಇಷ್ಟೆಲ್ಲ ಪೀಠಿಕೆ ಹಾಕಿದ್ದು ಯಾಕೆ ಗೊತ್ತಾ? ಇಲ್ಲೊಬ್ಬ ಗಂಡ ತನ್ನ ಪತ್ನಿಗೆ ಮಾಡಬಾರದ್ದೆಲ್ಲ ಮಾಡಿ ಇದೀಗ ಸುದ್ದಿಯಾಗಿ ಬಿ...
ಡೆಹರಾಡೂನ್: ಹಿಂದೂಯೇತರರು ದೇವಸ್ಥಾನದೊಳಗೆ ಪ್ರವೇಶಿಸುವಂತಿಲ್ಲ ಎಂದು ಸುಮಾರು 150ಕ್ಕೂ ಅಧಿಕ ದೇವಸ್ಥಾನಗಳ ಮುಂದೆ ಫಲಕಗಳನ್ನು ಹಾಕಲಾಗಿದ್ದು, ಬಿಜೆಪಿ ಪರ ಸಂಘಟನೆಯೊಂದು ಈ ಬ್ಯಾನರ್ ಹಾಕಿದೆ ಎಂದು ತಿಳಿದು ಬಂದಿದೆ. ಈ ಬ್ಯಾನರ್ ನ್ನು ನಾವೇ ಹಾಕಿದ್ದೇವೆ ಎಂದು ಹಿಂದೂ ಯುವ ವಾಹಿನಿ ಎಂಬ ಬಿಜೆಪಿ ಹಾಗೂ ಆರೆಸ್ಸೆಸ್ ಪರವಾಗಿ ಕಾರ್ಯಾಚರಿಸ...