ರಿಕ್ಟರ್ ಮಾಪಕದಲ್ಲಿ 4.8 ರಷ್ಟಿರುವ ಲಘು ಭೂಕಂಪವು ಶುಕ್ರವಾರ ಬೆಳಿಗ್ಗೆ ಅಸ್ಸಾಂನಲ್ಲಿ ಸಂಭವಿಸಿದೆ. ಹೀಗಾಗಿ ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ. ಆದರೆ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಶುಕ್ರವಾರ ಮಧ್ಯರಾತ್ರಿಯ ನಂತರ ಈಶಾನ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕ...
ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಿಸಿದೆ. ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತ...
ದ್ವೇಷ ಭಾಷಣಕ್ಕೆ ಕುಪ್ರಸಿದ್ಧಿಯನ್ನು ಹೊಂದಿರುವ ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯ ಮೂಲಕ ಚರ್ಚೆಯಲ್ಲಿದ್ದಾರೆ. ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿಯು ಚಿತ್ರಕಥೆಯ ಮೂಲಕ ಹೆಣೆದ ನಾಟಕವಾಗಿತ್ತು ಎಂದವರು ಹೇಳಿದ್ದಾರೆ. ಮುಂಬೈಯಲ್ಲಿ ನಡೆದ ಹಿಂದೂ ಮಹೋತ್ಸವ ರ್ಯಾಲಿಯಲ್ಲಿ ಮಾತಾಡುತ್ತಾ ಸೈಫ್ ಅಲಿ ಖಾನ್ ಅವರನ...
ರಾಜಸ್ಥಾನದ ಅಜ್ಮೀರ್ ನಲ್ಲಿ 8 ಉರ್ದು ಮೀಡಿಯಂ ಸ್ಕೂಲ್ ಗಳನ್ನು ಹಿಂದಿ ಮೀಡಿಯಂ ಶಾಲೆಗಳಾಗಿ ಪರಿವರ್ತಿಸಲಾಗಿದ್ದು, ಇದರ ವಿರುದ್ಧ ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಶಕಗಳಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಮುಸ್ಲಿಮರ ಸಾಂಸ್ಕೃತಿಕ ಮತ್ತು ...
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ದಿನದಂದು ಆನ್ಲೈನ್ ಅಕ್ರಮ ಬೆಟ್ಟಿಂಗ್ ದಂಧೆಯನ್ನು ಪೊಲೀಸರು ಬುಧವಾರ ಭೇದಿಸಿದ್ದಾರೆ. ಮಾಹಿತಿದಾರರು ನೀಡಿದ ಮಾಹಿತಿಯ ಮೇರೆಗೆ ಕೋಲ್ಕತಾ ಪೊಲೀಸರು ನಗರದಲ್ಲಿ ದಾಳಿ ನಡೆಸಿ ಅಂಗಡಿಯೊಂದರ...
ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಇತ್ತೀಚಿನ ಚಿತ್ರ 'ಸಿಂಡಿಕೇಟ್' ನಿರ್ಮಾಣವನ್ನು ಘೋಷಿಸುವ ಒಂದು ದಿನ ಮೊದಲು, ಮುಂಬೈನ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರಿಗೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣದ ತೀರ್ಪನ್ನು ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ನಿಗದಿಪಡಿಸಿ...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ 'ಮಾನ್ಯತೆ ಪಡೆದ ರಾಜಕೀಯ ಪಕ್ಷ' ಸ್ಥಾನಮಾನವನ್ನು ನೀಡಿದೆ. ಈ ಕುರಿತು ಪಕ್ಷವು ಬುಧವಾರ (ಜನವರಿ 22) ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಈ ಘೋಷಣೆ ಮಾಡಿದೆ. ಚುನಾವಣಾ ಆಯೋಗವು ಕಾಯ್ದಿರಿಸಿದಂತೆ ಪಕ್ಷವು ಈಗ ಪಕ್ಷದ ಶಾಶ್ವತ ...
ಹಾಸ್ಯನಟ-ನಟ ಕಪಿಲ್ ಶರ್ಮಾ, ನಟ ರಾಜ್ಪಾಲ್ ಯಾದವ್, ನೃತ್ಯ ಸಂಯೋಜಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕ-ಹಾಸ್ಯನಟ ಸುಗಂಧಾ ಮಿಶ್ರಾ ಅವರಿಗೆ ಬುಧವಾರ ಬೆದರಿಕೆ ಇಮೇಲ್ ಗಳು ಬಂದಿವೆ. "ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅಲ್ಲದೇ ನಾವು ಸೂಕ್ಷ್ಮ ವಿಷಯವನ್ನು ನಿಮ್ಮ ಗಮನಕ್ಕೆ ತರುವುದು ಕಡ್ಡಾಯ ಎ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯ ಹಲವಾರು ಬೆರಳಚ್ಚುಗಳನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಕಳೆದ ವಾರ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂಬಾತ ಹಲ್ಲೆ ನಡೆಸಿದ್ದ. ಆರೋಪಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯ ನಂತರ, ಸೈಫ್ ಅಲ...
ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಬುಧವಾರ ವಿಸ್ತರಿಸಿದೆ. ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖ...