ಫತೇಪುರ; ಸುಟ್ಟುಕರಕಲಾಗಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪೊದೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಫತೇಪುರ ಜಿಲ್ಲೆಯ ಕಲ್ಯಾಣಪುರದಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸುಮಾರು 25 ವರ್ಷ ವಯಸ್ಸಿನ ಮಹಿಳೆಯ ಮೃತದ...
ರಾಯ್ ಪುರ್: ಇಬ್ಬರು ಸಹೋದರಿಯರನ್ನು ಚಿಕಿತ್ಸೆ ನೀಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ವಕೀಲನೋರ್ವನಿಗೆ 40 ವರ್ಷ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪುನೀಡಿದೆ. ಇಬ್ಬರು ಯುವತಿಯರನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾವೊಂದೊಂದು ಪ್ರಕರಣಕ್ಕೆ 20 ವರ್ಷ ಶಿಕ...
ಡಂಗೂರಪುರ: ಶಿವರಾತ್ರಿಯ ವಿಶೇಷ ಪೂಜೆಯ ಬಳಿಕ ವಿತರಿಸಲಾಗಿದ್ದ ಪ್ರಸಾದ ಸೇವಿಸಿದ ಭಕ್ತರಿಗೆ ವಾಂತಿ, ಭೇದಿಯಾಗಿದ್ದು, ಪರಿಣಾಮ 120ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡ ಘಟನೆ ಖಲೀಲ್ ಗ್ರಾಮದ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಪ್ರಸಾದ ಸೇವಿಸಿ ಕೆಲವು ಹೊತ್ತಿನಲ್ಲಿಯೇ ಭಕ್ತರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣವೇ ...
ಲಕ್ನೋ: ಸ್ಕಾರ್ಫಿಯೋ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 8 ಜನರು ಸಾವಿಗೀಡಾದ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಕಾರ್ಫಿಯೋದಲ್ಲಿ 12 ಜನರು ಪ್ರಯಾಣಿಸುತ್ತಿದ್ದು, ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಸ್ಕಾರ್ಫಿಯೋ ಮುಖಾಮುಖಿಯಾಗಿ ಡಿಕ್ಕಿಯಾಗಿದೆ....
ಜೈಪುರ: ಒಂದೇ ಯುವತಿಯನ್ನು ಪ್ರೀತಿಸಿದ ಸಹೋದರರ ಜೀವನ ದುರಂತ ಅಂತ್ಯವಾಗಿದ್ದು, ರಾಜಸ್ಥಾನದ ಬಂಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ದುಬ್ಲಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಕೇಶವ್ ಪುರ ಗ್ರಾಮ ನಿವಾಸಿಗಳಾಗಿರುವ ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. 23 ವರ್ಷ ವಯಸ್ಸಿನ ದೇವ್ ರಾಜ್ ಗುರ್ಜರ್ ಹಾಗೂ ಮಹೇಂದ್ರ ಗುರ್ಜರ್ ಆತ...
ಹೈದರಾಬಾದ್: ಪಾಲಕರ ನಿರಂತರ ಕಿರುಕುಳ ಹಾಗೂ ತನ್ನ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳದ ಪ್ರಿಯಕರನ ವರ್ತನೆಗಳಿಂದ ಬೇಸತ್ತ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತೆಲಂಗಾಣದ ಮೈಲಾರ್ದೇವ್ ಪಲ್ಲಿಯ 20 ವರ್ಷ ವಯಸ್ಸಿನ ಲಿಜಾ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಒಡಿಶಾ ಮೂಲದ ಈಕೆಯ ತಂದೆ 20 ವರ್ಷಗಳ ಹಿಂದೆ ತೆಲಂಗಾ...
ನಂದಿಗ್ರಾಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಲು ತೆರಳಿದ್ದ ವೇಳೆ ಅವರ ಮೇಲೆ ಕೆಲವರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಸುತ್ತಮುತ್ತ ಪೊಲೀಸ್ ಭದ್ರತೆ ಇಲ್ಲದಿರುವುದನ್ನು ಗಮನಿಸಿ, ನಾಲ್ಕರಿಂದ 5 ಜನ ದುಷ್ಕರ್ಮಿಗಳು ಏಕಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ. ಹಲ್ಲೆಯಿಂದಾಗಿ ಮಮತಾ ಬ್ಯಾನರ್ಜಿ ಅ...
ಕಾನ್ಪುರ: 13 ವರ್ಷ ವಯಸ್ಸಿನ ಬಾಲಕಿಯ ಮೇಲೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆಯ ಬಗ್ಗೆ ದೂರು ನೀಡಿದ ಮರುದಿನವೇ ಸಂತ್ರಸ್ತೆಯ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಗಳು ಪ್ರಭಾವಿಗಳಾಗಿದ್ದಾರೆ. ಕನೌಜ್ ನ ಎಸ್ ಪಿ ಗೋಲು ಯಾದವ್ ನ ಪುತ್ರ ...
ಲಕ್ನೋ: ತನಗೆ ಮದುವೆ ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ತನ್ನನ್ನು ಯಾವುದೇ ಹುಡುಗಿ ಮದುವೆಯಾಗಲು ಒಪ್ಪುತ್ತಿಲ್ಲ. ಹಾಗಾಗಿ ತನಗೆ ನೀವೇ ಮದುವೆ ಮಾಡಿಸಬೇಕು ಎಂದು ಪೊಲೀಸರ ಮೊರೆ ಹೋಗಿದ್ದಾರೆ. 26 ವರ್ಷ ವಯಸ್ಸಿನ ಅಜೀಮ್ ಮನ್ಸೂರಿ ಮದುವೆಯಾಗಲು ತ...
ಹನುಮಾನ್ ಗಢ: ರಾಜಸ್ತಾನದ ಹನುಮಾನ್ ಗಢ ಜಿಲ್ಲೆಯ ನೊಹಾಹರ್ ನಲ್ಲಿ ಮದ್ಯದಂಗಡಿಯೊಂದು ಬರೋಬ್ಬರಿ 510 ಕೋಟಿ ರೂಪಾಯಿಗೆ ಹರಾಜಾಗುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಅಂಗಡಿಯ ಮೂಲ ಬೆಲೆ 72 ಲಕ್ಷ ರೂಪಾಯಿ ಆಗಿತ್ತು. ಆದರೆ 510 ಕೋಟಿ ರೂಪಾಯಿಗೆ ಈ ಮದ್ಯದಂಗಡಿ ಮಾರಾಟವಾಗಿದೆ. ಈ ಗ್ರಾಮದಲ್ಲಿ ಈ ಬಾರ್ ಬಹಳ ಫೇಮಸ್ ಆಗಿದ್ದು, ಇಲ್ಲಿ ಎಲ್ಲಾ...