ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಜಾರಿ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ (Mask) ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಮತ್ತೆ ನಿಧಾನಗತಿಯಲ್ಲಿ ...
ಬೆಂಗಳೂರು: ಕನ್ನಡದ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಅವರು ಬರೆದಿದ್ದ ಹಸೀನಾ ಮತ್ತು ಇತರ ಕತೆಗಳು ಕೃತಿಯನ್ನ ದೀಪಾ ಭಸ್ತಿ ಇಂಗ್ಲಿಷ್ ಗೆ ಅನುವಾದ ಮಾಡಿದ್ದರು. ಈ ಕೃತಿ ಈಗ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಪಾತ್ರವಾಗಿದೆ. ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್...
ನವದೆಹಲಿ: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ ಸಚಿವ ಕುನ್ವಾರ್ ವಿಜಯ್ ಶಾ (Vijay Shah) ಅವರನ್ನು ಸುಪ್ರೀಂ ಕೋರ್ಟ್(Supreme Court) ಇಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ಕರ್ನಲ್ ಸೋಫಿಯಾ ಖುರೇಷಿ(Colonel Sophia Qureshi) ಬಳಿ ಕ್ಷಮೆಯಾಚಿಸು...
ಹೈದರಾಬಾದ್: ಹೈದರಾಬಾದ್ ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳ ಸಹಿತ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ದೌಡಾಯಿಸಿ, ಕಾರ್ಯಾಚರಣೆ ನಡೆಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಧವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ(ಮೇ 17) ಸಂಜೆ ನಡೆದಿದೆ. ಏರೋಸ್ಪೇಸ್ ನ ಉದ್ಯೋಗಿಯಾಗಿರುವ ಆಕಾಂಕ್ಷಾ ಎಸ್. ನಾಯರ್(22) ಮೃತಪಟ್ಟ ಯುವತಿಯಾಗಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ 3ನೇ ಮಹಡಿಯಿಂದ ಬಿದ್ದ...
ತಾಯಿಯ ಚಿನ್ನಾಭರಣಕ್ಕಾಗಿ ಗಲಾಟೆ ಮಾಡಿದ ವ್ಯಕ್ತಿಯೊಬ್ಬ ತಾಯಿ ಅಂತ್ಯಸಂಸ್ಕಾರಕ್ಕಾಗಿ ಮಾಡಲಾಗಿದ್ದ ಚಿತೆಯ ಮೇಲೆ ಹತ್ತಿ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿರುವ ವಿಲಕ್ಷಣ ಘಟನೆ ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ನಡೆದಿದೆ. ಮೇ 3 ರಂದು ರಾಜಸ್ಥಾನದ ಲೀಲಾ ಕಾ ಬಸ್ ಕಿ ಧನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸ...
ಕೇರಳದ ಮಹಿಳೆಯೊಬ್ಬರು ತಮ್ಮ 7 ಸದಸ್ಯರ ಕುಟುಂಬದೊಂದಿಗೆ ಕ್ಯಾರವಾನ್ ನಲ್ಲಿ ಲಡಾಖ್ ಗೆ ಪ್ರವಾಸ ಆರಂಭಿಸಿದ್ದಾರೆ. ತಮ್ಮ ಕುಟುಂಬದ 3 ವರ್ಷದ ಮಗು ಸೇರಿದಂತೆ ಒಟ್ಟು ಏಳು ಜನರನ್ನು ಕರೆದುಕೊಂಡು ಲಡಾಖ್ ಪ್ರವಾಸ ಆರಂಭಿಸಿದ್ದು, ತಮ್ಮ ಪ್ರವಾಸದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. aitohumanizetextconverter.com ಪುಥೆಟ್ಟು ಟ್...
ಭಾರತದ ಬ್ರಹ್ಮೋಸ್ ಗೆ ಚೀನಾ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಸರಿಸಾಟಿಯಲ್ಲ ಎಂದು ಭಾರತದ ರಕ್ಷಣಾ ವ್ಯವಸ್ಥೆಯನ್ನು ಅಮೆರಿಕದ ನಿವೃತ್ತ ಕರ್ನಲ್, ಯುದ್ಧ ತಜ್ಞ ಜಾನ್ ಸ್ಪೆನ್ಸರ್(Colonel (Retd) John Spencer) ಕೊಂಡಾಡಿದ್ದಾರೆ. ಮಾಧ್ಯಮವೊಂದರ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ನಡೆಸಿದ ಆಪರೇಷನ್ ಸಿಂಧೂರ್...
ನವದೆಹಲಿ: ಆಪರೇಷನ್ ಸಿಂದೂರ್ ನಂತರ ರಕ್ಷಣಾ ಬಜೆಟ್ ನಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೊಸ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಖರೀದಿಗೆ ಹಾಗೂ ತಂತ್ರಜ್ಞಾನದ ಖರೀದಿಗೆ ಹೆಚ್ಚಿನ ಖರ್ಚು ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪೂರಕ ಬಜೆಟ್ ಮೂಲಕ 50,000 ಕೋಟಿ ರೂ.ಗಳ ಹೆಚ್ಚುವರಿ ನಿಬಂ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಗೆ ಭಾರತ ಆರ್ಥಿಕ ಹೊಡೆತ ನೀಡಲು ಆರಂಭಿಸಿದ್ದು, ಭಾರತದ ಒಂಬತ್ತು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಿಂಹಪಾಲು ಸೇವೆಗಳನ್ನು ನಿರ್ವಹಿಸುವ ಟರ್ಕಿಶ್ ಸಂಸ್ಥೆಯು ತನ್ನ ಭದ್ರತಾ ಅನುಮತಿಯನ್ನು ಕಳೆದುಕೊಂಡಿದೆ. ಸೆಲೆಬಿ ಗ್ರೌಂಡ್ ಹ್ಯಾಂಡ್ಲಿಂಗ್ ಇಂಡಿಯಾ ...