ಭೋಪಾಲ್: ಶಾಲಾ ಶಿಕ್ಷಕ, ಬಿಜೆಪಿ ಮುಖಂಡ ಹಾಗೂ ಆತನ ಸ್ನೇಹಿತ ಶಾಲಾ ಶಿಕ್ಷಕಿಯನ್ನು ಅಪಹರಿಸಿ 2 ದಿನಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆ ಮಧ್ಯ ಪ್ರದೇಶದ ವಿಂಧ್ಯಾ ಪ್ರದೇಶದ ಶಹ್ದೋಲ್ ಜಿಲ್ಲೆಯಲ್ಲಿ ನಡೆದಿದೆ. 20 ವರ್ಷದ ಸಂತ್ರಸ್ತ ಶಾಲಾ ಶಿಕ್ಷಕಿ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಪ್ರಮುಖ ಆರೋಪಿಯಾಗಿರುವ ಶಾಲಾ ಶಿಕ್ಷಕ...
ಚೆನ್ನೈ: ಟೈಫಾಯ್ಡ್ ನಿಂದ ಬಳಲುತ್ತಿದ್ದ ಮಗಳನ್ನು ತಂದೆಯೊಬ್ಬ ಚಿಕಿತ್ಸೆ ಕೊಡಿಸದೇ ಮಂತ್ರವಾದಿಯ ಬಳಿಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಬಾಳಿ ಬದುಕಬೇಕಿದ್ದ ಯುವತಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ನಿವಾಸಿ 19 ವರ್ಷ ವಯಸ್ಸಿನ ಥರಾಣಿ ಸಾವಿಗೀಡಾದ ಯುವತಿಯಾಗಿದ್ದಾಳೆ. 9 ತಿಂಗಳ ಹ...
ನವದೆಹಲಿ: 100 ಗ್ರಾಮ್ ಕೋಕೇನ್ ನೊಂದಿಗೆ ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳ ಬಿಜೆಪಿ ಯುವ ನಾಯಕಿ ಪಮೇಲಾ ಗೋಸ್ವಾಮಿ ಡ್ರಗ್ಸ್ ಅಡಿಕ್ಟ್ ಆಗಿದ್ದಳು ಎಂದು ಆಕೆಯ ತಂದೆಯೇ ಹೇಳಿಕೆ ನೀಡಿದ್ದಾರೆ. ಆಕೆ ಡ್ರಗ್ಸ್ ಅಡಿಕ್ಟ್ ಆಗಿದ್ದು, ಆಕೆಯ ಮೇಲೆ ಪ್ರಭಾವ ಬೀರುತ್ತಿರುವ ವ್ಯಕ್ತಿಯೊಬ್ಬನ ಕಾರಣದಿಂದಾಗಿ ಈ ರೀತಿ ಸಂಭವಿಸಿದೆ ಎಂದು ಹೇಳಿಕೆ ನೀ...
ನವದೆಹಲಿ: ಇಂಧನ ಬೆಲೆ ಏರಿಕೆ ಸಂಬಂಧ ಕೇಂದ್ರ ಸರ್ಕಾರ ಯಾವುದಾದರೂ ಪರಿಹಾರೋಪಾಯ ಕಂಡುಕೊಳ್ಳಬೇಕು ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೃಹತ್ ಮಟ್ಟದ ಬೆಲೆ ಏರಿಕೆ ಜನ ಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ ಇಂಧನ ದರದ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದ ಮೇಲೆ ಈ ಸಮ...
ನವದೆಹಲಿ: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಬಿಜೆಪಿ ಕಾರ್ಯಕ್ರಮದ ಫೋಟೋವೊಂದನ್ನು ಹಂಚಿಕೊಂಡು ಲೇವಡಿ ಮಾಡಿದ್ದು, ಇದು ಬಿಜೆಪಿಯ ಅಂತ್ಯ ಎಂದು ಹೇಳಿದ್ದಾರೆ. ಫೋಟೋದಲ್ಲಿ ಬಿಜೆಪಿಯ ಕಾರ್ಯಕ್ರಮ ಕಂಡು ಬಂದಿದ್ದು, ವೇದಿಕೆಯ ಮೇಲೆ ಐವರು ನಾಯಕರು ಆಸೀನರಾಗಿದ್ದಾರೆ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾ...
ನವದೆಹಲಿ: ಭಾರತದಾದ್ಯಂತ ಸುಮಾರು 80ಕ್ಕೂ ಅಧಿಕ ಜನರಿಗೆ ಸುಮಾರು ₹8 ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 41 ವರ್ಷ ವಯಸ್ಸಿನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗೋಪಾಲ್ ದಳಪತಿ ಬಂಧಿತ ಆರೋಪಿಯಾಗಿದ್ದಾನೆ. ಮೋಸದ ಹೂಡಿಕೆಯ ಯೋಜನೆಗಳ ಆರೋಪದಲ್ಲಿ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ಆದಾಯವನ್ನು ಗಳಿಸುವ ಆಸೆ ತೋ...
ಚಂಡೀಗಡ್: ರೈತರ ಪ್ರತಿಭಟನೆ ವಿಶಾಲ ವ್ಯಾಪ್ತಿಯನ್ನು ಪಡೆದುಕೊಳ್ಳುತ್ತಿದ್ದು, ಹರ್ಯಾಣದಲ್ಲಿ ರೈತರು ಬೃಹತ್ ಸಮುದಾಯವಾದ ದಲಿತ ಸಮುದಾಯದ ಬೆಂಬಲ ಕೇಳಿದ್ದು, ಜಾತಿ ಬೇಧವನ್ನು ತೊಡೆದು ಹಾಕಲು ಹಾಗೂ ಕೃಷಿ ಕಾಯ್ದೆಯನ್ನು ತೊಡೆದು ಹಾಕಲು ಜೊತೆಯಾಗಿ ಹೋರಾಡಲು ಪರಸ್ಪರ ಕೈ ಜೋಡಿಸಲಾಗಿದೆ. ಹರ್ಯಾಣದ ಹಿಸಾರ್ ನ ಬಾರ್ವಾಲಾ ಪಟ್ಟಣದದಲ್ಲಿ ಶನಿವಾರ...
ಉನ್ನಾವೋ: ಬಾಲಕಿಯರಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿನಯ್ ಕುಮಾರ್ ಅಲಿಯಾಸ್ ಲಂಬು ಹಾಗೂ ಇನ್ನೋರ್ವ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿತ್ತು. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ತಿರುವು ಕಂಡಿದೆ. ಉನ್ನಾವೋ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಪ್ರಮುಖ ಆರೋಪಿ ವಿನಯ್ ಕುಮಾರ್ ನನ್ನು ಪೊಲೀಸರು ಬಂಧಿಸಿದ...
ವಿಜಯವಾಡ: ಪೈಲಟ್ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆತಂಕಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ 64 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿ...
ಹೈದರಾಬಾದ್: ಫೇಸ್ ಬುಕ್ ನಲ್ಲಿ ಹುಟ್ಟಿದ ಪ್ರೀತಿ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡ ಘಟನೆ ನಡೆದಿದೆ. ಏಳೂರು ಮೂಲದ ತಾರಕ್ ಅಲಿಯಾಸ್ ಪಾಂಡುಗೆ ಫೇಸ್ ಬುಕ್ ನಲ್ಲಿ ಭೂಮಿ ಎಂಬ ಹೆಸರಿನ ಯುವತಿಯ ಜೊತೆಗೆ ಪ್ರೀತಿ ಆರಂಭವಾಗಿದೆ. ಎಲ್ಲವೂ ಸರಿಯಾಗಿತ್ತು ಎನ್ನುವಷ್ಟರಲ್ಲಿ ತಾರಕ್ ಗೆ ಒಂದು ಸತ್ಯ ತಿಳಿದು ಹೋಗಿದೆ. ಫೇಸ್ ಬುಕ್ ನಲ್ಲಿ ತನ್...