ದೆಹಲಿ: ಬೆಂಗಳೂರು ಮೂಲದ ದಿಶಾ ಅವರ ಬಂಧನದ ವಿಚಾರವಾಗಿ ರಾಜ್ಯ-ದೇಶ-ವಿದೇಶಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಗ್ರೇಟಾ ಥನ್ಬರ್ಗ್ರ ಟೂಲ್ ಕಿಟ್ ಪ್ರಕರಣದಲ್ಲಿ ಲಿಂಕ್ ಹೊಂದಿರುವ ಮತ್ತೊಬ್ಬ ಪರಿಸರ ಕಾರ್ಯಕರ್ತೆ 22 ವರ್ಷದ ದಿಶಾ ರವಿ ಅವರನ್ನು 5 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಈ ಟೂಲ್ ಕಿಟ್ ಅಂದ್ರೇನು? ಇದನ...
ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅಹಿಂದ ಸಮಾವೇಶ ನಡೆಸಲು ಅವರು ರಾಹುಲ್ ಗಾಂಧಿ ಅವರಿಂದ ಸಿದ್ದರಾಮಯ್ಯ ಅನುಮತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗೂ ಅಹಿಂದ ಸಮಾವೇಶದ ಕುರಿತಾಗಿ ತಮ್ಮ...
ಬಿಹಾರ(ಪಾಟ್ನಾ): ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಶಾಲೆಯೊಂದರ ಪ್ರಾಂಶುಪಾಲನಿಗೆ ಮರಣ ದಂಡನೆ ಶಿಕ್ಷೆ ಹಾಗೂ ಸಹ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯವು ತೀರ್ಪು ನೀಡಿದೆ. ಪಾಟ್ನಾದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ...
ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖಂಡರೋರ್ವರನ್ನು ಗುಂಡು ಹಾರಿಸಿ ಹತ್ಯೆ ನಡೆಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 60 ವರ್ಷದ ಕಲಾಮುದ್ದೀನ್ ಖಾನ್ ಹತ್ಯೆಗೀಡಾದವರಾಗಿದ್ದಾರೆ. ದಾಳಿ ನಡೆದ ತಕ್ಷಣವ...
ಕಾರವಾರ: ಮೀನಿನ ಲಾರಿಯಲ್ಲಿ 1-2 ಅಲ್ಲ ಬರೋಬ್ಬರಿ 9 ಲಕ್ಷ ಮೌಲ್ಯದ ಅಕ್ರಮ ಸುರಪಾನ(ಮದ್ಯ) ಸಾಗಾಟ ಪತ್ತೆಯಾಗಿದ್ದು, ಲಾರಿ ಸಹಿತ ಓರ್ವನನ್ನು ಅಬಕಾರಿ ಸಿಬ್ಬಂದಿ ಕಾರವಾರದ ಮಾಜಾಳಿ ಗೇಟ್ ಬಳಿ ಬಂಧಿಸಿದ್ದಾರೆ. ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಲಾರಿಯಲ್ಲಿ ಸುಮಾರು 300ಕ್ಕೂ ಅಧಿಕ ಟ್ರೇಗಳು ಇರುದನ್ನು ಗಮನಿಸಿದಅ...
ಮಡಿಕೇರಿ: ಆಹಾರ ನನ್ನ ಹಕ್ಕು. ನನಗೆ ಗೋಮಾಂಸ ತಿನ್ನಬೇಕು ಅಂತ ಅನ್ನಿಸಿದರೆ, ನಾನು ತಿನ್ನುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚವ್ಹಾಣ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನನ್ನ ಎದುರು ಗೋಮಾಂಸ ತಿಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಜಾರಿ...
ಭೋಪಾಲ್: ವಿಚ್ಛೇದಿತ ಪತಿಯು ತನ್ನ ಮಾಜಿ ಪತ್ನಿಗೆ ವಿಚಿತ್ರ ಶಿಕ್ಷೆ ನೀಡಿದ್ದು, ತನ್ನ ಕುಟುಂಬದ ಸದಸ್ಯರನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆಯುವಅಮಾನವೀಯ ಶಿಕ್ಷೆ ನೀಡಲಾಗಿದೆ. ಈತನ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಮಹಿಳೆ ಪತಿಗೆ ವಿಚ್ಛೇದನ ನೀಡಿದ್ದಳು. ಇಬ್ಬ...
ಸಿಧಿ: 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ32 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದು, ಸತ್ನಾಕ್ಕೆ 54 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಬಸ್ ಕಾಲುವೆಗೆ ಬಿದ್ದಿದೆ. ಕಾಲುವೆಗೆ ಬಿದ್ದ ತಕ್ಷಣವೇ ಬಸ್ ಮುಳುಗಿದೆ....
ಮಹಾರಾಷ್ಟ್ರ: ರೈತರ ಪ್ರತಿಭಟನೆ ದೇಶದಲ್ಲಿ ಚರ್ಚೆಗೀಡಾಗುತ್ತಿರುವ ಸಂದರ್ಭದಲ್ಲಿ, ರೈತ ಮುಖಂಡ ರಾಕೇಶ್ 80 ಕೋಟಿ ಮಾಲಿಕ, ರೈತ ಮುಖಂಡರಲ್ಲಿ ಆಡಿ ಕಾರ್ ಇದೆ, ಇವರೆಲ್ಲ ಶ್ರೀಮಂತರು ಇವರೆಲ್ಲ ರೈತರೇ ಎಂಬಂತಹ ಪ್ರಶ್ನೆಗಳನ್ನು ಸರ್ಕಾರದ ಪರವಿರುವವರು ಸಾಮಾಜಿಕ ಜಾಲತಾಣಗಳಲ್ಲಿ ಕೇಳುತ್ತಿದ್ದರು. ಆದರೆ, ಇಲ್ಲೊಬ್ಬ ರೈತ ಹೆಲಿಕಾಫ್ಟರ್ ಮಾಲ...
ಮುಂಬೈ: ಸರಣಿ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಕೋಪೋಲಿ ಬಳಿಯಲ್ಲಿ ನಡೆದಿದ್ದು, ನಿನ್ನೆ ತಡ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಚಲಿಸುತ್ತಿದ್ದ ಸಂದರ್ಭದಲ್ಲಿ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದುಕೊಂಡಿದ್ದು, ಇದರಿಂದಾಗಿ ಐವರು ಸಾವನ್ನಪ್ಪಿದ...