ವಯನಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದಾ ಸುದ್ದಿಯಾಗುವುದು ಮಾನವ ಪ್ರೀತಿಗಾಗಿ. ರಾಹುಲ್ ಗಾಂಧಿ ಬಳಿಗೆ ಎಂತಹ ಬಡವರು ಕೂಡ ಹೋಗಬಹುದು ಅನ್ನೋದಕ್ಕಿಂತಲೂ ಬಡವರನ್ನು ಕಂಡರೆ, ರಾಹುಲ್ ಗಾಂಧಿಯೇ ತಮ್ಮ ಭದ್ರತೆಯನ್ನೂ ನಿರ್ಲಕ್ಷಿಸಿ ನೇರವಾಗಿ ಹೊರಟು ಬಿಡುತ್ತಾರೆ. ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕ ಕೂಡ ಇದೇ ಸ್ವಭಾವನನ್ನು ಹೊಂದಿದ್ದ...
ಸುಕ್ಮಾ: ನಕ್ಸಲರು ನಡೆಸಿದ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮರಾಗಿದ್ದು, 32ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಾಯಕ ಮಾದ್ವಿ ಹಿದ್ಮಾ ನೇತೃತ್ವದಲ್ಲಿ 300 ನಕ್ಸಲರು ಸಭೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್...
ಕೊಯಮತ್ತೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯ ಅತ್ಯಾಚಾರ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯೋರ್ವನನ್ನು ನಾಯಿಯೊಂದು ಸಾರ್ವಜನಿಕರಿಗೆ ಹಿಡಿದುಕೊಟ್ಟ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. 29 ವರ್ಷ ವಯಸ್ಸಿನ ಎಂ.ದಿಲೀಪ್ ಕುಮಾರ್ ಎಂಬಾತ ರಾತ್ರಿ ವೇಳೆಯಲ್ಲಿ 30 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥೆಯ ಮ...
ಹೈದರಾಬಾದ್: ತಿರುಪತಿಗೆ ಹೋಗಿ ತಲೆಬೋಳಿಸಿ ಕೊಂಡರೆ ಒಳ್ಳೆಯದಾಗುತ್ತದೆ ಎಂದು ನಂಬಿ ಊಬರ್ ಕ್ಯಾಬ್ ಚಾಲಕನೋರ್ವ ತನ್ನ ತಲೆ ಬೋಳಿಸಿಕೊಂಡಿದ್ದು, ಮರುದಿನ ತನ್ನ ಕೆಲಸಕ್ಕೆ ಜಾಯಿನ್ ಆಗುವ ವೇಳೆ ಆತನಿಗೆ ಸಂಕಷ್ಟ ಉಂಟಾಗಿದೆ. ಹೈದರಾಬಾದ್ ನ ಊಬರ್ ಚಾಲಕ ಶ್ರೀಕಾಂತ್ ತಿರುಪತಿಗೆ ಹೋಗಿ ಕೂದಲು ನೀಡಿದ್ದಾರೆ. ಅಲ್ಲಿಂದ ಬಂದು ತನ್ನ ಕೆಲಸಕ್ಕೆ ...
ಹೈದರಾಬಾದ್: ಕಲ್ಲಂಗಡಿ ಹಣ್ಣು ತಿಂದು ಇಬ್ಬರು ಬಾಲಕರು ಸಾವನ್ನಪ್ಪಿ, ಮೂವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಲಂಗಡಿ ಹಣ್ಣು ತಿಂದು ಅಸ್ವಸ್ಥರಾಗಿದ್ದ ಕುಟುಂಬವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ವೇಳೆ ಬಾಲಕರಾದ ದರವೇಣಿ ಸಿವಾನಂದು (12) ಮತ್ತು ಚರಣ್ (10...
ಬೆಂಗಳೂರು: ಯಾವಾಗಲೂ ವಿವಾದವನ್ನೇ ಬೆನ್ನಿಗೆ ಕಟ್ಟಿಕೊಂಡು ನಡೆಯುವ ತೇಜಸ್ವಿ ಸೂರ್ಯ ತಮಿಳುನಾಡಿನ ಸೌಹಾರ್ದಯುತ ಜೀವನವನ್ನು ಅರಿಯದೇ ತಮಿಳುನಾಡಿಗೆ ಕಾಲಿಟ್ಟಿದ್ದು, ಅಲ್ಲಿ ಒಂದು ಹೊಟೇಲ್ ನಲ್ಲಿ ತನ್ನಿಂದ ಹಣ ತೆಗೆದುಕೊಳ್ಳಲು ಹಿಂಜರಿದರು ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೋಗಿ ಇದೀಗ ಮುಜುಗರ ಅನುಭವಿಸಿದ್ದಾರೆ. ತಮ...
ನವದೆಹಲಿ: ನಾನು ಭಾರತದ ಪ್ರಧಾನಿಯಾದರೆ ಮೊದಲು ಉದ್ಯೋಗ ಸೃಷ್ಟಿಯತ್ತ ಗಮನಹರಿಸುವೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿದ್ದ, ವೆಬಿನಾರ್ ಒಂದರಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಅಮೇರಿಕಾದ ಮಾಜಿ ರಾಯಭಾರಿ, ಪ್ರಸ್ತುತ ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಪ್ರಾಧ್ಯಾಪಕರಾಗಿರುವ ನಿಕೋಲಾಸ್ ಬರ್ನ್ಸ್, ಒಂದುವೇಳೆ ನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡದಿಂದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಮೃತಪಟ್ಟರು ಎಂದು ಹೇಳಿಕೆ ನೀಡಿದ್ದ ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಅವರ ಪುತ್ರ, ನಟ ಉದಯ ನಿಧಿ ಸ್ಟಾಲಿನ್ ಇದೀಗ ತಮಿಳುನಾಡಿನಾದ್ಯಂತಹ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅ...
ಕುಂಬಳೆ: ಕೇರಳದ ಐದು ದೇವಸ್ವ ಬೋರ್ಡಗಳಲ್ಲಿ ಒಂದಾದಿರುವ ತಿರುವಾಂಕೂರು ದೇವಸ್ವ ಬೋರ್ಡ್(ಟಿಡಿಬಿ) ತನ್ನ ಅಧೀನದ 1,240 ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ನಿಯಂತ್ರಣ ಸಂಘಟನೆಯಾಗಿರುವ ಆರೆಸ್ಸೆಸ್ ನನ್ನು ಕಾರ್ಯಚಟುವಟಿಕೆಯಿಂದ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ದೇವಾಲಯದ ಆವರಣದಲ್ಲಿ ಆರೆಸ್ಸೆಸ್ ಶಾಖೆ, ಶಾರೀರಿಕ್ ಅಥವಾ ಪಥ ಸಂಚಲನ ಮೊದಲಾದ...
ಲಕಿಂಪುರ್ ಕೇರಿ: ಯುವತಿಯೊಂದಿಗೆ ಸಂಬಂಧದ ಆರೋಪದಲ್ಲಿ ದಲಿತ ಯುವಕನ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ಆತನ ಮರ್ಮಾಂಗಕ್ಕೆ ಕಬ್ಬಿಣದ ರಾಡ್ ತುರುಕಿಸಿದ ಘಟನೆ ಉತ್ತರ ಪ್ರದೇಶದ ಲಕಿಂಪುರ ಕೇರಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಯುವಕನ ಮೇಲೆ ಈ ದಾಳಿ ನಡೆದಿದೆ ಎಂದು ಕುಟುಂಬದ ಸದಸ್ಯರು ಹೇಳಿದ್ದು, ಆತನ ಮರ್ಮಾಂಗಕ್ಕೆ ಕಬ್ಬಿಣದ ರಾಡ್ ತ...