ಸಿಧಿ: 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ32 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದು, ಸತ್ನಾಕ್ಕೆ 54 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಬಸ್ ಕಾಲುವೆಗೆ ಬಿದ್ದಿದೆ. ಕಾಲುವೆಗೆ ಬಿದ್ದ ತಕ್ಷಣವೇ ಬಸ್ ಮುಳುಗಿದೆ....
ಮಹಾರಾಷ್ಟ್ರ: ರೈತರ ಪ್ರತಿಭಟನೆ ದೇಶದಲ್ಲಿ ಚರ್ಚೆಗೀಡಾಗುತ್ತಿರುವ ಸಂದರ್ಭದಲ್ಲಿ, ರೈತ ಮುಖಂಡ ರಾಕೇಶ್ 80 ಕೋಟಿ ಮಾಲಿಕ, ರೈತ ಮುಖಂಡರಲ್ಲಿ ಆಡಿ ಕಾರ್ ಇದೆ, ಇವರೆಲ್ಲ ಶ್ರೀಮಂತರು ಇವರೆಲ್ಲ ರೈತರೇ ಎಂಬಂತಹ ಪ್ರಶ್ನೆಗಳನ್ನು ಸರ್ಕಾರದ ಪರವಿರುವವರು ಸಾಮಾಜಿಕ ಜಾಲತಾಣಗಳಲ್ಲಿ ಕೇಳುತ್ತಿದ್ದರು. ಆದರೆ, ಇಲ್ಲೊಬ್ಬ ರೈತ ಹೆಲಿಕಾಫ್ಟರ್ ಮಾಲ...
ಮುಂಬೈ: ಸರಣಿ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಕೋಪೋಲಿ ಬಳಿಯಲ್ಲಿ ನಡೆದಿದ್ದು, ನಿನ್ನೆ ತಡ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಚಲಿಸುತ್ತಿದ್ದ ಸಂದರ್ಭದಲ್ಲಿ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದುಕೊಂಡಿದ್ದು, ಇದರಿಂದಾಗಿ ಐವರು ಸಾವನ್ನಪ್ಪಿದ...
ನವದೆಹಲಿ: ಮೋದಿ ಸರ್ಕಾರ ಬಂದ ಮೇಲೆ ಸರ್ಕಾರಿ ಸ್ವಾಮ್ಯದ ಎಲ್ಲ ಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧಗಳು ಬರುತ್ತಿರುವುದರ ನಡುವೆಯೇ ಇದೀಗ ಮೋದಿ ಸರ್ಕಾರ ಮತ್ತೆ 4 ಬ್ಯಾಂಕ್ ಗಳನ್ನು ಖಾಸಗಿಗೆ ಮಾರಾಟ ಅಥವಾ ಖಾಸಗೀಕರಣ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ...
ಕೋಲ್ಕತ್ತಾ: ಕೇವಲ 5 ರೂಪಾಯಿಗೆ ಊಟ ನೀಡುವ “ಮಾ” ಯೋಜನೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚಾಲನೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಇತರ ಪಕ್ಷಗಳನ್ನು ಹಿಮ್ಮೆಟ್ಟಿಸಲು ದೀದಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಒಂದು ತಟ್ಟೆ ಅನ್ನ, ದಾಲ್, ತರಕಾರಿ ಹಾಗೂ ಮೊಟ್ಟೆ ಪಲ್ಯವನ್ನು ಐದು ರೂಪಾಯಿಗೆ ನೀಡಲ...
ಛತ್ತಾರ್ ಪುರ್: ಮದ್ಯಪಾನ ಮಾಡಿದ ನಾಲ್ವರು ಮೃತಪಟ್ಟು ಇನ್ನೋರ್ವರು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಛತ್ತಾರ್ ಪುರ ಜಿಲ್ಲೆಯ ಸಮಾರಂಭವೊಂದರಲ್ಲಿ ನಡೆದಿದೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದಾಗ ಮದ್ಯವು ಕಲಬೆರಕೆಯೂ ಅಲ್ಲ, ಸ್ಥಳೀಯ ಮಧ್ಯವೂ ಅಲ್ಲ. ಇದನ್ನು ಉತ್ತರ ಪ್ರದೇಶದ ಮದ್ಯ ಗುತ್ತಿಗೆದಾರರ ಅಂಗಡಿಯಿಂದ ಖರೀದಿಸ...
ನವದೆಹಲಿ: ಕೇವಲ ಇಬ್ಬರು ವ್ಯಕ್ತಿಗಳ ವಿಕಸನಕ್ಕಾಗಿ ಸರ್ಕಾರ ಸಾರ್ವಜನಿಕರನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ ಪಿಜಿ ಸಿಲಿಂಡರ್ ಬೆಲೆ 50ರೂ. ಏರಿಕೆಯಾಗಿದ್ದನ್ನು ಉಲ್ಲೇಖಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂ...
ಥಾಣೆ: ಯುವತಿಯನ್ನು ಮದುವೆಯಾಗುವುದಾಗಿ ಕರೆದುಕೊಂಡು ಹೋದ ಯುವಕನೋರ್ವ ರೈಲಿನ ಶೌಚಾಲಯದಲ್ಲಿ ಆಕೆಯನ್ನು ಅತ್ಯಾಚಾರ ನಡೆಸಿ ಪರಾರಿಯಾದ ಘಟನೆ ಗೋರಖ್ ಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಯುವಕ ಮತ್ತು ಯುವತಿ ಇಬ್ಬರು ಕೂಡ ಮುಂಬೈನ ಕಾಲೇಜೊಂದರಲ್ಲಿ ಓದುತ್ತಿದ್ದರು. ಯುವಕನಿಗೆ 19 ವರ್ಷ ವಯಸ್ಸಾಗಿದ್ದು, ಯುವತಿಯನ್ನು ಮದುವೆಯಾಗುವು...
ಅಹ್ಮದಾಬಾದ್: ವಡೋದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 64 ವರ್ಷದ ರೂಪಾನಿ ಅವರು ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100ರ ಗಡಿಯತ್ತ ಸಾಗಿದೆ. ಎಲ್ ಪಿಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಎಲ್ ಪಿಜಿ ಸಿಲಿಂಡರ್ ದರ ಭಾನುವಾರ ಬೆಂಗಳೂರಿನಲ್ಲಿ 722 ರೂ. ಇತ್ತು. ಈಗ 772 ರೂ.ಗೆ ಏರಿಕೆಯಾಗಿದೆ. ಡಿಸೆಂಬರ್ ನಿಂದ ಇಲ್ಲಿಯವರೆಗೆ 3 ಬಾರಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಫೆ.4ರಂದು 25 ರೂ. ಬೆಲ...