ನವದೆಹಲಿ: ದೆಹಲಿಯಲ್ಲಿ ಜನವರಿ 26ರಂದು ನಡೆದ ರೈತರ ಟ್ರಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಹಾಗೂ ಕೆಂಪು ಕೋಟೆಯ ಮೇಲೆ ಧ್ವಜ ರೈತರ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದೀಪ್ ಸಿಧು ಅವರನ್ನು ದೆಹಲಿಯ ತೀಸ್ ಹಜಾರಿ ಕೋರ್ಟ್ 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವಿಶೇಷ ಪೊಲೀಸ್ ತಂಡವು ದೀಪ್ ಸಿಧು ...
ಒಡಿಶಾ: ಮಹಿಳೆಯನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿದ ವ್ಯಕ್ತಿಯೋರ್ವ ಬಳಿಕ ಮದುವೆಯಾಗಲು ಹಿಂದೇಟು ಹಾಕಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ ಈ ಘಟನೆ ನಡೆದದ್ದು ಎಲ್ಲಿ ಗೊತ್ತೇ? ಒಡಿಶಾದ ತಿತಿಲಾಘಡ ಜೈಲಿನಲ್ಲಿ! ಜೈಲಿನಲ್ಲಿ ಇಂತಹದ್ದೆಲ್ಲ ಘಟನೆ ನಡೆಯಲು ಸಾಧ್ಯವೇ? ಎನ್ನುವ ಅನುಮಾನಗಳು ಸಹಜ. ಆದರೆ ಭ್ರಷ್ಟ ಅಧಿಕಾರಿಗ...
ಭೋಪಾಲ್: ಕೆಲಸ ಕೊಡುವುದಾಗಿ ನಂಬಿಸಿ, 18 ವರ್ಷದ ಯುವತಿಯನ್ನು 7 ತಿಂಗಳುಗಳಲ್ಲಿ 7 ಬಾರಿ ಮಾರಾಟ ಮಾಡಿದ್ದು, ಈ ಅನ್ಯಾಯವನ್ನು ಸಹಿಸಲು ಸಾಧ್ಯವಾಗದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದಾಗಿ ಭಾರೀ ಮಾನವ ಕಳ್ಳ ಸಾಗಣೆ ಜಾಲವೊಂದು ಪತ್ತೆಯಾಗಿದೆ. ಛತ್ತೀಸ್ ಗಡದ ಜಶ್ಪುರದ ಬುಡಕಟ್ಟು ಸಮುದಾಯದ ಬಾಲಕಿ, ತಂದೆಯ ಕೃಷಿ ಕೆಲಸಗಳಿಗೆ ಸಹಾ...
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 35 ಪೈಸೆಯಷ್ಟೆ ಮಂಗಳವಾರ ಹೆಚ್ಚಳವಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ ರೂ.87.30 ಆಗಿದ್ದು, ಮುಂಬೈಯಲ್ಲಿ ರೂ.93.83 ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ ದೆಹಲಿಯಲ್ಲಿ ರೂ.77.48 ಆಗಿದ್ದು, ಮುಂಬೈಯಲ್ಲಿ ರೂ.84.36 ಆಗಿದೆ. ಬೆಂ...
ತಿರುವನಂತಪುರಂ: ಮದುವೆ ಎಂದರೆ, ಮಂಟಪದಲ್ಲಿಯೋ , ಮನೆಯಲ್ಲಿಯೋ ಅಥವಾ ರಿಜಿಸ್ಟರ್ ಆಫೀಸ್ ನಲ್ಲಿಯೋ ಸಾಮಾನ್ಯವಾಗಿ ನಡೆಯುತ್ತದೆ. ಆದರೆ ಇಲ್ಲೊಂದು ಮದುವೆ ಆಸ್ಪತ್ರೆಯಲ್ಲಿ ನಡೆದಿದೆ. ತಿರುವನಂತಪುರಂ ನಿವಾಸಿ ಮನೋಜ್ ಮತ್ತು ರೇವತಿ ಎಂಬ ಜೋಡಿಗೆ ಆಸ್ಪತ್ರೆಯೊಂದರಲ್ಲಿ ವಿವಾಹವಾಗಿದೆ. ಫೆ.4ರಂದು ಇವರ ಮದುವೆ ನಡೆಯಬೇಕಿತ್ತು. ಆದರೆ ಮನೋಜ್ ತ...
ಜಲಾಲ್ ಪುರ: ಉತ್ತರ ಪ್ರದೇಶದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಈ ಅಪಘಾತಕ್ಕೆ ಬಲಿಯಾಗಿದ್ದಾರೆ. ಟ್ರಕ್ ಹಾಗೂ ಪಿಕಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಜೌನ್ಪುರ ಜಿಲ್ಲೆಯ ಜಲಾಲ್ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ...
ಮುಂಬೈ: ನಗರದ 7 ಮಲ್ಟಿಫ್ಲೆಕ್ಸ್ ಗಳಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ಟ್ವೀಟ್ ಮಾಡಿದ ಆರೋಪದಲ್ಲಿ 19 ವರ್ಷದ ಯುವಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಬನ್ವಾರಿ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ. ಜನವರಿ 22ರಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಾಂಬ್ ಸ್ಫೋಟಗೊಳಿಸುವುದಾಗಿ ಆತ ಟ್ವೀಟ್ ಮಾಡಿದ್ದಾನೆ ಎಂದು ಮುಂಬೈ ಪೊಲೀಸ್ ಆಯು...
ತಿರುವನಂತಪುರಂ: ಕೇರಳದ ಬಾರ್ ವೊಂದರಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಬಾರ್ ನಲ್ಲಿ ಗಲಾಟೆ ನಡೆದ ವೇಳೆ 28 ವರ್ಷದ ಯುವಕನೋರ್ವ 55 ವರ್ಷದ ವ್ಯಕ್ತಿ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆ ನಡೆದಿದೆ. 28 ವರ್ಷದ ಶರೀಫ್ ಕೃತ್ಯ ನಡೆಸಿದ ಆರೋಪಿಯಾಗಿದ್ದು, 55 ವರ್ಷದ ಸುಲೇಮಾನ್ ಸಂತ್ರಸ್ತ ವ್ಯಕ್ತಿಯಾಗಿದ್ದಾನೆ. ಬಾರ್ ಗೆ ಆಗಮಿಸ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಟೀಕೆ ಮಾಡಿದ ಬಿಜೆಪಿ ನಾಯಕನಿಗೆ ಶಿವಸೇನೆ ಕಾರ್ಯಕರ್ತರು ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದ್ದು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಬಿಜೆಪಿ ನಾಯಕ ಶಿರೀಶ್ ಕಟೇಕರ್ ಅವರ ಮೇಲೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದು, ಮುಖ್ಯಮಂತ್ರಿಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್...
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಿಂದಾಗಿ ಪ್ರವಾಹ ಉಂಟಾದ ನಂತರ ಈವರೆಗೆ ಹದಿನೆಂಟು ಜನರ ಶವಗಳು ಪತ್ತೆಯಾಗಿದ್ದು, ಇನ್ನೂ 202 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ಸ್ಥಾವರದ ಸುರಂಗದಲ್ಲಿ ಸಿಲುಕಿದ್ದ 30 ಜನರನ್ನು ರಕ್ಷಿಸಲು ಪ್ರಯತ್ನ ನಡೆಯುತ್ತಿವೆ. ಘಟನೆಯಲ್ಲಿ ಸಾವಿಗೀಡಾದವರ...