ತಿರುವನಂತಪುರಂ: ಸಿಸ್ಟರ್ ಅಭಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷಗಳ ನಂತರ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫಿ ಅಪರಾಧಿಗಳು ಎಂದು ತೀರ್ಪು ನೀಡಿದೆ. 1992ರ ಮಾರ್ಚ್ 27ರಂದು ಕೇರಳದ ಕೊಟ್ಟಾಯಂ ಪಿಯಾಸ್ಟ್ ಟೆಂಟ್ ಕಾನ್ವೆಂಟ್ ನ ಬಾವಿಯಲ್ಲಿ ಅನುಮಾನಾಸ್ಪದವಾಗಿ ಸಿಸ್ಟರ್ ಅಭಯ ಅ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ. ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿ...
ಮೈಸೂರು: ನಂಜನಗೂಡಿನ ಬೊಕ್ಕಹಳ್ಳಿಯಲ್ಲಿ ಭಿಕ್ಷುಕರೊಬ್ಬರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. 40 ವರ್ಷದ ಅಂಕ ನಾಯಕ ಎಂಬವರು ಬೊಕ್ಕಹಳ್ಳಿ ಆಸುಪಾಸಿನಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ಇದೀಗ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅಂಗವಿಕಲರಾಗಿರುವ ಅಂಕ ನಾಯಕರು ಊರಿನಲ್ಲಿ ಎಲ್ಲರಿಗೂ ಅಚ್ಚುಮೆಚ್ಚು. ಊರಿನ ಯ...
ಸಿದ್ದಿಪೇಟ್: ಕೊರೊನಾ ಸಮಯದಲ್ಲಿ ಯಾವ ದೇವರುಗಳೂ ಸಹಾಯಕ್ಕೆ ಬರಲಿಲ್ಲ. ಸಹಾಯಕ್ಕೆ ಬಂದದ್ದು ಬಾಲಿವುಡ್ ನಟ ಸೋನು ಸೂದ್. ಹಾಗಾಗಿ ಅವರೇ ದೇವರು ಎಂದು ಜನರು ಅವರಿಗೆ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ. ತೆಲಂಗಾಣದ ಸಿದ್ದಿಪೇಟ್ ನಲ್ಲಿರುವ ಡುಬ್ಬಾ ತಾಂಡದ ಜನತೆಗೆ ಸೋನು ಸೂದ್ ಅವರೇ ಈಗ ದೇವರು. ಅವರಿಗಾಗಿ ಇದೀಗ ಇಲ್ಲಿನ ಜನತೆ ದೇವಸ್ಥಾನವ...
ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್ ವಿಲೀನ ಸುದ್ದಿ, ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಆದರೆ ಈ ವದಂತಿ ತನ್ನಿಂದ ತಾನೇ ಆಗಿರುವುದಲ್ಲ. ಇದು ವ್ಯವಸ್ಥಿತವಾಗಿ ಹರಡಿಸಲಾಗಿರುವ ವದಂತಿ ಎಂದು ಹೇಳಲಾಗುತ್ತಿದೆ. ಈ ವದಂತಿಯು ಗೊಂದಲ ಸೃಷ್ಟಿಸುವ ವ್ಯವಸ್ಥಿತ ಗೇಮ್ ಪ್ಲಾನ್ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಜೆಡಿಎಸ್ ನ ಕೆಲವು ಶಾಸಕರು ಬಿಜೆಪ...
ಕೊಚ್ಚಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಹೊಂದಿದ್ದ ವೃದ್ಧರೊಬ್ಬರನ್ನು ಅಸೂಯೆಯಿಂದ ಕೊಂದು ಹಾಕಿದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ಇಲ್ಲಿನ ಮರೀನ್ ಡ್ರೈವ್ ನಲ್ಲಿರುವ ಶಿವದಾಸನ್(63) ಹತ್ಯೆಗೀಡಾದವರಾಗಿದ್ದಾರೆ. ಶಿವದಾಸನ್ ಅವರು ನಗರದಲ್ಲಿರುವ ಅಬ್ದುಲ್ ಕಲಾಂ ಅವರ ಪ್ರತಿಮೆಗೆ ಪ್ರತಿದಿನ ಹೂವಿನ ಅಲಂಕಾರ ಮಾಡುತ್ತಿ...
ಹೈದರಾಬಾದ್: ತಮಿಳು ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣದ ರಹಸ್ಯ ಬಯಲಾಗಿದ್ದು, ಕಿಸ್ಸಿಂಗ್ ಸೀನ್ ನಲ್ಲಿ ನಟಿಸಿದ್ದೇ, ಚಿತ್ರಾ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಪಾಂಡಿಯನ್ ಸ್ಪೂರ್ಸ್ ಧಾರಾವಾಹಿಯಲ್ಲಿ ಕಿಸ್ಸಿಂಗ್ ಸೀನ್ ನಲ್ಲಿ ನಟಿಸಿದ್ದೇ, ಚಿತ್ರಾ ಸಾವಿಗೆ ಕಾರಣವಾಗಿದೆ. ಚಿತ್ರೀಕರಣ ದಿನದಂದು ಚಿತ್ರಾಳ ಪತಿ ಹೇಮಂತ್ ಶೂಟಿಂ...
ಉತ್ತರಪ್ರದೇಶ: ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಉತ್ತರಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮುಸ್ಲಿಮ್ ವ್ಯಕ್ತಿ ಹಾಗೂ ಆತನ ಸಹೋದರನನ್ನು ಬಿಡುಗಡೆ ಮಾಡಲಾಗಿದ್ದು, ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಬಗ್ಗೆ ಯಾವುದೇ ಸಾಕ್ಷಿಗಳು ಇಲ್ಲದ ಕಾರಣ ಇವರನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ 3...
ನವದೆಹಲಿ : ಮೀಸಲಾತಿ ಎಂದರೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನಿರಾಕರಿಸುವುದು ಅಲ್ಲ, ಮೆರಿಟ್ ಅಭ್ಯರ್ಥಿಗಳು ರಿಸರ್ವ್ ಕೆಟಗರಿಗೆ ಸೇರಿದ್ದರೂ ಸಹ ಅವರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮೀಸಲಾತಿ ಯ ಪರಿಕಲ್ಪನೆಯ ವಿರುದ್ಧ ತೀರ್ಪು ನೀಡಿದೆ. ಮೀಸಲಾತಿ ಸೌಲಭ್ಯದ ಅನ್ವಯ, ಅರ್ಹತೆಯ ಮೇಲೆ ಗಮನ ಹರಿಸಬೇಕು ಮತ್ತು...
ವಾರಣಾಸಿ: ಪ್ರದಾನಿ ನರೇಂದ್ರ ಮೋದಿಯವರ ವಾರಣಾಸಿಯ ಕಚೇರಿಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಘಟನೆ ನಡೆದಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 7.5ಕೋಟಿ ರೂ.ಗೆ ಆರೋಪಿಗಳು ಪ್ರಧಾನಿ ಅವರ ವಾರಣಾಸಿಯಲ್ಲಿರುವ ಕಚೇರಿಯನ್ನು ಒಎಲ್ ಎಕ್ಸ್ ನಲ್ಲಿ ಮಾರಾಟಕಿಟ್ಟಿದ್ದು, ಮಾರಾಟಕಿಟ್ಟ ಬಳಿಕ ಅದರ ಫೋಟೋವನ್ನು ಸಾಮಾಜಿಕ ಜಾಲತಾ...